Karnataka

ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣವನ್ನು ಸಿಎಂ ಗಂಭೀರವಾಗಿ ಪರಿಗಣಿಸಿದ್ದಾರೆ

ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣವನ್ನು ಸಿಎಂ ಬೊಮ್ಮಾಯಿ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಕುಟುಂಬಕ್ಕೆ ನಾನು...

LPG ಸಬ್ಸಿಡಿ ಜಮಾ ಮಾಡುವ ಕಾರ್ಯ ಶೀಘ್ರದಲ್ಲೇ ಪ್ರಾರಂಭ ?

ಎರಡು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ LPG ಮೇಲಿನ ಸಬ್ಸಿಡಿ ಗ್ರಾಹಕರ ಖಾತೆಗೆ ಜಮಾ ಮಾಡುವ ಕಾರ್ಯ ಶೀಘ್ರದಲ್ಲೇ ಪ್ರಾರಂಭವಾಗಬಹುದು ಎನ್ನುವ ಸುದ್ದಿ ಕೇಳಿ ಬರುತ್ತಿದೆ ‌. ಗೃಹೋಪಯೋಗಿ ಗ್ಯಾಸ್ ಸಿಲಿಂಡರ್‌ ನ ಸಬ್ಸಿಡಿಯನ್ನ...

ಮೌನ ಹೋರಾಟಕ್ಕೆ ಡಿಕೆಶಿ ಸಿದ್ದ !!

  ಜುಲೈ 26ರಂದು ಎಲ್ಲಾ ಮುಖಂಡರ ನೇತೃತ್ವದಲ್ಲಿ ಮೌನ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಸೋನಿಯಾ ಗಾಂಧಿ ಕೋರ್ಟ್ ಗೆ...

ಹೈಫೈ ಫೋನ್ ಗಳನ್ನ ಕಳ್ಳತನ ಮಾಡುತ್ತಿದ್ದ ಕಳ್ಳರ ಬಂಧನ

ಹೈಫೈ ಫೋನ್ ಗಳನ್ನೇ ಟಾರ್ಗೆಟ್ ಮಾಡಿ ರಾಬರಿ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಒಂದನ್ನ ಬೆಂಗಳೂರಿನ ಹೆಚ್ ಎ ಎಲ್ ಪೊಲೀಸರು ಬಂಧಿಸಿದ್ದಾರೆ. ಮೌನೇಶ್, ಪಿಯೂಚ್, ದೇವರಾಜ್, ಕೃಷ್ಣರೆಡ್ಡಿ, ಪೂವರಸನ್ ಖತರ್ನಾಕ್ ಆರೋಪಿಗಳು ಎಂದು...

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು5159 ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. 2022-23ರ...

Popular

Subscribe

spot_imgspot_img