ಸಿದ್ದರಾಮುಲ್ಲಾ ಖಾನ್ ಹೇಳಿಕೆ ವಿಚಾರ ಸಿದ್ದರಾಮಯ್ಯ ಬಗ್ಗೆ ಮಾತನಾಡಿ ಬಿಜೆಪಿ ಪಳ್ಳು ಆಗ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ಮಂಡ್ಯದ ಹುಲಿವಾನ ಗ್ರಾಮದಲ್ಲಿ ಈ ಬಗ್ಗೆ ಮಾತನಾಡಿದ ಅವರು,...
IAS ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹೊಸ ಆರೋಪ ಕೇಳಿ ಬಂದಿದೆ. ಮೈಸೂರು ಡಿಸಿಯಾಗಿ ರೋಹಿಣಿ ಸಿಂಧೂರಿ ನಿಯುಕ್ತಿಯಾಗಿ ಬಂದಾಗ 40 ದಿನಗಳ ಕಾಲ ಆಡಳಿತ ತರಬೇತಿ ಕೇಂದ್ರದ ಅತಿಥಿ ಗೃಹದಲ್ಲಿ ಉಳಿದು...
ಡಿಸೆಂಬರ್ 8ರಿಂದ 15ರವರೆಗೆ ಮೈಸೂರಿನಲ್ಲಿ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ನಡೆಯಲಿದೆ. ಮೈಸೂರಿನ ರಂಗಾಯಣದಲ್ಲಿ ಬಹುರೂಪಿ ಆಯೋಜಿಸಲಾಗಿದ್ದು, ಗಾರುಡಿ ಗೊಂಬೆಗಳೊಂದಿಗೆ ಪ್ರಚಾರಾಂದೋಲನ ನಡೆಯುತ್ತಿದೆ.
ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನೇತೃತ್ವದಲ್ಲಿ ಮೈಸೂರು ಮೇಯರ್ ಶಿವಕುಮಾರ್ಗೆ ಬಹುರೂಪಿ...
ಬಹಿರಂಗವಾಗಿ ಸಿಡಿದೆದ್ದಿದ್ದ ಬೆಳವಾಡಿ ಶಿವಮೂರ್ತಿಯನ್ನ ಸಂಧಾನ ಮಾಡುವಲ್ಲಿ ಶಾಸಕ ಜಿ.ಟಿ.ದೇವೇಗೌಡ ಯಶಸ್ವಿಯಾಗಿದ್ದಾರೆ. ಬೆಳವಾಡಿಯಲ್ಲಿ ನಿನ್ನೆ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿ.ಟಿ.ದೇವೇಗೌಡ ಜೊತೆ ಬೆಳವಾಡಿ ಶಿವಮೂರ್ತಿ ಕಾಣಿಸಿಕೊಂಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಜಿ.ಟಿ.ದೇವೇಗೌಡ...
ತಿ.ನರಸೀಪುರದಲ್ಲಿ ಇಬ್ಬರನ್ನು ಬಲಿ ಪಡೆದ ನರ ಹಂತಕ ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ. ಚಿರತೆ ಸೆರೆ ಹಿಡಿಯಲು ಸುಮಾರು 120 ಜನರನ್ನ ಒಳಗೊಂಡ 13 ನಿಯೋಜಿತ ಕಾರ್ಯಪಡೆಯಿಂದ ಕಾರ್ಯಾಚರಣೆ ನಡೆದಿದೆ.
ಚಿರತೆ...