Karnataka

ರಾಜಧಾನಿಯಲ್ಲಿ ಉಷ್ಣಾಂಶ ಕುಸಿತ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಹಗಲಿರುಳು ತುಂತುರು ಮಳೆ ಸುರಿಯುತ್ತಿದ್ದು ಉಷ್ಣಾಂಶ ಕುಸಿದಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಸುರಿಯುತ್ತಿರುವಷ್ಟು ಭರ್ಜರಿ ಮಳೆ ಉದ್ಯಾನನಗರಿಯಲ್ಲಿ ಬೀಳುತ್ತಿಲ್ಲ. ಆದರೆ ಕಳೆದ ಮೂರ್ನಾಲ್ಕು ದಿನಗಳಿಂದ...

ಅಮೃತ್ ಪೌಲ್ ಸಿಐಡಿ ತನಿಖೆಗೆ ಸಹಕರಿಸುತ್ತಿಲ್ಲ

ಬೆಂಗಳೂರು : PSI ಅಕ್ರಮದಲ್ಲಿ ಬಂಧಿತರಾಗಿರುವ ಅಮೃತ್ ಪೌಲ್ ಅವರು ಸಿಐಡಿ ತನಿಖೆಗೆ ಸಹಕರಿಸುತ್ತಿಲ್ಲ. ಅಲ್ಲದೇ ಪ್ರಕರಣ ನಿಜಾಂಶವನ್ನು ನ್ಯಾಯಾಧೀಶರ ಮುಂದೆ ಹೇಳಿಕೆ ನೀಡುವುದಾಗಿ ಪಟ್ಟು ಹಿಡಿದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜನಪ್ರತಿನಿಧಿಗಳ...

ಶ್ರೀನಿವಾಸನಿಗೆ ಧರ್ಮರಥ ಅರ್ಪಿಸಿಸ ಸುಧಾ ಮೂರ್ತಿ

ಇನ್ಫೋಸಿಸ್ ಮುಖ್ಯಸ್ಥೆ ಶ್ರೀಮತಿ ಸುಧಾಮೂರ್ತಿಯವರು ತಿರುಮಲ ತಿರುಪತಿ ದೇವಸ್ಥಾನಕ್ಕೆ , ಸುಮಾರು 42 ಲಕ್ಷ ವೆಚ್ಚದ ಧರ್ಮ ರಥ ವಾಹನವನ್ನು ಕೊಡುಗೆಯಾಗಿ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಸುಧಾಮೂರ್ತಿ ಅವರ ಸೋದರಿ, ನಿರ್ಮಾಪಕ ರಮೇಶ್ ರೆಡ್ಡಿ...

ವ್ಹೀಲಿಂಗ್ ವಿರುದ್ಧ ವಿಶೇಷ ಅಭಿಯಾನ

ಬೆಂಗಳೂರು : ಬೆಂಗಳೂರಿನಲ್ಲಿ ವ್ಹೀಲಿಂಗ್ ವಿರುದ್ಧ ವಿಶೇಷ ಅಭಿಯಾನ ಮಾಡಲಾಗಿದೆ. ಈ ಸಂಬಂಧ ಸಂಚಾರ ವಿಭಾಗ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹೇಳಿಕೆ ನೀಡಿದ್ದು, ಕಳೆದ ವಾರ 14 ವ್ಹೀಲಿಂಗ್ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ...

ಬಿಬಿಎಂಪಿ & ಗುತ್ತಿಗೆದಾರರು GST ಕಟ್ಟುತ್ತಿಲ್ಲ

ಬೆಂಗಳೂರು : ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಬಿಬಿಎಂಪಿ & ಗುತ್ತಿಗೆದಾರರು GST ಕಟ್ಟುತ್ತಿಲ್ಲ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಮಾಹಿತಿ ಹಕ್ಕು ಅಧ್ಯಯನ ಕೇಂದ್ರವು ಬಿಬಿಎಂಪಿ ಮೇಲೆ ಗಂಭೀರ ಆರೋಪ...

Popular

Subscribe

spot_imgspot_img