ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗಾಗಿ ಸಿಎಂ ಬೊಮ್ಮಾಯಿ ಅವರು ದೇವಸ್ಥಾನದ ಆಡಳಿತ ಮಂಡಳಿ ಜೊತೆ ಸಭೆ ನಡೆಸಿದರು. ದೇವಸ್ಥಾನದ ಅಭಿವೃದ್ಧಿ ಸಂಬಂಧ ವಿಧಾನಸೌಧದ ಮುಖ್ಯಮಂತ್ರಿ ಕೊಠಡಿಯಲ್ಲಿ ಸಭೆ ನಡೆದಿದ್ದು, ಅಂದಾಜು 26...
ಒಂದಷ್ಟು ಹೊಸಬರು ಸೇರಿಕೊಂಡು ತಯಾರಿಸಿರುವ ತುತೂಮಡಿಕೆ ಸಿನಿಮಾ ಬಿಡುಗಡೆ ಹೊಸ್ತಿನಲ್ಲಿ ನಿಂತಿದೆ. ಇದೇ ಜುಲೈ8ಕ್ಕೆ ಚಿತ್ರ ತೆರೆಗೆ ಬರ್ತಿದೆ. ಈಗಾಗ್ಲೇ ಚಿತ್ರತಂಡ ಜಿಲ್ಲೆ ಜಿಲ್ಲೆ ಸುತ್ತಿ ಪ್ರಮೋಷನ್ ಕಹಳೆ ಮೊಳಗಿಸಿದೆ. ಪೋಸ್ಟರ್, ಟ್ರೇಲರ್...
ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆ ಮೈದಾನ ವಿವಾದದ ಸಂಬಂಧ ವಕ್‍ಬೋರ್ಡ್‍ಗೆ ಬಿಬಿಎಂಪಿ ಮತ್ತೊಂದು ನೋಟಿಸ್ ನೀಡಿದೆ. ಮೈದಾನ ವಕ್ ಬೋರ್ಡ್ ಸ್ವತ್ತು ಎಂದು ದಾಖಲೆ ಮಾಡಿಕೊಡುವಂತೆ ಮಾಡಿದ್ದ ಮನವಿಗೆ ಸಂಬಂಧಿಸಿದಂತೆ ಬಿಬಿಎಂಪಿ ಪಶ್ಚಿಮ...
ಬೆಂಗಳೂರು : ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಅಭ್ಯರ್ಥಿಯಾದ ಯಶವಂತ ಸಿನ್ಹಾ ರಾಜ್ಯಕ್ಕೆ ಭೇಟಿ ನೀಡಿದ ಬೆನ್ನಲ್ಲೆ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಭೇಟಿಗೆ ದಿನಾಂಕ ನಿಗದಿಯಾಗಿದೆ. ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು...
ಬೆಂಗಳೂರು : ನಷ್ಟದ ಸುಳಿಯಲ್ಲಿ ಸಿಲುಕಿರುವ ಬಿಎಂಟಿಸಿ ಮೇಲೆತ್ತಲು ಆಡಳಿತ ಮಂಡಳಿ ಹೊಸ ಪ್ಲಾನ್ ರೆಡಿ ಮಾಡಿದೆ. ಹೊಸ ಪ್ಲಾನ್ ಪ್ರಕಾರ ಬಸ್ಗಳಲ್ಲಿ ಚಾಲಕ ಮಾತ್ರ ಇರಲಿದ್ದು, ನಿರ್ವಾಹಕ ಇರುವುದಿಲ್ಲ. ಮುಂದಿನ ದಿನಗಳಲ್ಲಿ...