ಲೈಫ್ ಸ್ಟೈಲ್

ಸೀತಾಫಲ ಸೇವನೆಯಿಂದ ಸಿಗುವ ಆರೋಗ್ಯಕರ ಪ್ರಯೋಜನಗಳೇನು ಗೊತ್ತಾ..?

ಸೀತಾಫಲ ಸೇವನೆಯಿಂದ ಸಿಗುವ ಆರೋಗ್ಯಕರ ಪ್ರಯೋಜನಗಳೇನು ಗೊತ್ತಾ..? ಪ್ರತಿಯೊಂದು ಹಣ್ಣಿನಲ್ಲಿರುವ ಪೋಷಕಾಂಶಗಳು ಒಳಗೊಂಡಿರುತ್ತವೆ. ಹಾಗಾಗಿ ಇವುಗಳು ಆರೋಗ್ಯಕ್ಕೆ ಒಳ್ಳೆಯದು. ಸೇಬು, ಕಿತ್ತಳೆ, ಮಾವು, ಪೇರಲೆ ಈ ಹಣ್ಣುಗಳು ನೆನಪಿಗೆ ಬರುತ್ತವೆ. ಸೀತಾಫಲ ಹಣ್ಣಿನಲ್ಲಿ ವಿಟಮಿನ್...

ತುಟಿಗಳು ತೊಂಡೆ ಹಣ್ಣಿನ ಹಾಗೆ ಇರ್ಬೇಕಾ!? ಹಾಗಿದ್ರೆ ಈ ಮನೆ ಮದ್ದುಗಳನ್ನೊಮ್ಮೆ ಟ್ರೈ ಮಾಡಿ!

ತುಟಿಗಳು ತೊಂಡೆ ಹಣ್ಣಿನ ಹಾಗೆ ಇರ್ಬೇಕಾ!? ಹಾಗಿದ್ರೆ ಈ ಮನೆ ಮದ್ದುಗಳನ್ನೊಮ್ಮೆ ಟ್ರೈ ಮಾಡಿ! ತುಟಿಗಳು ಅಂದವಾಗಿ, ಮೃದುವಾಗಿ, ಶೈನಿಯಾಗಿ, ಪಿಂಕ್ ಕಲರ್ ನಲ್ಲಿ ಇದ್ದರೆ ತುಟಿಗಳು ತುಂಬಾ ಚೆನ್ನಾಗಿ ಕಾಣುತ್ತವೆ. ಅಲ್ಲದೇ ಎಲ್ಲರಿಗೂ...

ಅಧಿಕ ಉಪ್ಪು ಸೇವನೆಯಿಂದ ಬಾಧಿಸುವ ಆರೋಗ್ಯ ಸಮಸ್ಯೆಗಳೇನು ಗೊತ್ತಾ..?

ಅಧಿಕ ಉಪ್ಪು ಸೇವನೆಯಿಂದ ಬಾಧಿಸುವ ಆರೋಗ್ಯ ಸಮಸ್ಯೆಗಳೇನು ಗೊತ್ತಾ..? ಉಪ್ಪಿಗಿಂತ ರುಚಿ ಬೇರೆ ಇಲ್ಲ ಎಂಬ ನಾಣ್ನುಡಿ ಎಲ್ಲರಿಗೂ ಗೊತ್ತೇ ಇದೆ, ಕಾರಣ ಉಪ್ಪಿಲ್ಲದೇ ಊಟ ರುಚಿಸುವುದೇ ಇಲ್ಲ. ಆದರೆ ಹಲವು ಬಾರಿ ಅವಶ್ಯಕತೆಗಿಂತ...

ದಿನದಲ್ಲಿ ಐದಾರು ಎಸಳು ಪುದೀನಾ ಸೊಪ್ಪು ತಿಂದರೆ ಏನೇನೆಲ್ಲ ಆಗುತ್ತೆ ಗೊತ್ತಾ..?

ದಿನದಲ್ಲಿ ಐದಾರು ಎಸಳು ಪುದೀನಾ ಸೊಪ್ಪು ತಿಂದರೆ ಏನೇನೆಲ್ಲ ಆಗುತ್ತೆ ಗೊತ್ತಾ..? ಮನೆ ಮದ್ದಿನಲ್ಲಿ ಪುದೀನ ಎಲೆಯನ್ನು ವಿಶೇಷವಾಗಿ ಬಳಸಲಾಗುವುದು. ಇದರಲ್ಲಿ ಇರುವ ಔಷಧೀಯ ಗುಣಗಳು ಸಾಕಷ್ಟು ಅನಾರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತವೆ. ವಿಟಮಿನ್ ಎ,...

ರಾಗಿ ಅಂಬಲಿ ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

ರಾಗಿ ಅಂಬಲಿ ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..? ರಾಗಿ ಸೇವನೆಯೂ ಆರೋಗ್ಯದ ಹಿತದೃಷ್ಟಿಯಿಂದ ತುಂಬಾ ಒಳ್ಳೆಯದು ಇದು ದೇಹಕ್ಕೆ ಹೆಚ್ಚು ಶಕ್ತಿಯನ್ನು ನೀಡುತ್ತದೆ. ಅಕ್ಕಿಯನ್ನು ಇತ್ತೀಚೆಗೆ ಹೆಚ್ಚು ಸೇವಿಸಲಾಗುತ್ತದೆ. ಅದಕ್ಕೆ ಅನುಗುಣವಾಗಿ ರಾಗಿಯನ್ನು ಕೂಡ...

Popular

Subscribe

spot_imgspot_img