ನಮ್ಮ ಬೆಂಗಳೂರು

ಮೆಟ್ರೋ ಸುರಂಗ ಮಾರ್ಗದಲ್ಲಿ ಹೊಗೆ: ಆತಂಕಗೊಂಡ ಪ್ರಯಾಣಿಕರು.

ಇಂದು ಬೆಳಿಗ್ಗೆ ಸುಮಾರು 11:30ರ ಸಮಯದಲ್ಲಿ ನಮ್ಮ ಮೆಟ್ರೋ ಸುರಂಗ ಮಾರ್ಗದಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಹಾಗೂ ಸಿಬ್ಬಂದಿಗಳಲ್ಲಿ ಕೆಲಹೊತ್ತು ಆತಂಕ ಸೃಷ್ಠಸಿತ್ತು. ವಿಧಾನ ಸೌಧ ಮತ್ತು ಕಬ್ಬನ್ ಪಾರ್ಕ್ ಸುರಂಗ ಮಾರ್ಗದಲ್ಲಿ...

ನಮ್ಮ ಮೆಟ್ರೋ ಸಂಚಾರದಿಂದ ಬಿಎಂಟಿಸಿಗೆ ಲಾಸ್..!

ನಮ್ಮ ಮೆಟ್ರೋ ಸಂಚಾರದಿಂದ ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆಗೆ ಶೇ.10ರಷ್ಟು ನಷ್ಟ ಅನುಭವಿಸುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ನಾಭಿರಾಜ್ ಜೈನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪೂರ್ವ ಹಾಗೂ ಪಶ್ಚಿಮ ಕಾರಿಡಾರ್‍ಗಳಲ್ಲಿ ಮೆಟ್ರೋ...

ಮಹಿಳೆಯರು ಮತ್ತು ಹಿರಿಯ ನಾಗರೀಕರ ನೆರವಿಗೆ ಮುಂದಾದ ನಮ್ಮ ಮೆಟ್ರೋ

ಇನ್ಮುಂದೆ ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಇರುವಂತೆಯೆ ನಮ್ಮ ಮೆಟ್ರೋದಲ್ಲೂ ಕೂಡ ಮಹಿಳೆಯರಿಗೆ ಹಾಗೂ ಹಿರಿಯ ನಾಗರೀಕರಿಗೆ ಸೀಟು ಕಾಯ್ದಿರಿಸಲು ಮುಂದಾಗಿದೆ. ಪ್ರಯಾಣಿಕರ ದಟ್ಟಣೆ ಹೆಚ್ಚಿರುವ ಕಾರಣದಿಂದಾಗಿ ಮೆಟ್ರೋ ರೈಲಿನಲ್ಲಿ ಹಿರಿಯ ನಾಗರೀಕರು ಹಾಗೂ...

ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರ ಲಾಠಿ ಚಾರ್ಜ್..!

ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಕಛೇರಿಗೆ ನುಗ್ಗಲು ಪ್ರಯತ್ನಿಸಿದ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ವಿದ್ಯಾರ್ಥಿನಿಯೊಬ್ಬಳು ಅಸ್ವಸ್ಥಗೊಂಡಿದ್ದಾಳೆ. ಶುಕ್ರವಾರ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನ ಇಂದಿರಾನಗರದಲ್ಲಿರುವ ಆಮ್ನೇಸ್ಟಿ...

ನಮಗೆ ಸ್ವಲ್ಪ ಸಮಯ ಕೊಡಿ ಎಂದ ನಿವಾಸಿಗಳು. ಸಾಧ್ಯವಿಲ್ಲವೆಂದ ಬಿಬಿಎಂಪಿ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಡೆಸುತ್ತಿರುವ ರಾಜ ಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಇಂದೂ ಕೂಡ ಮುಂದುವರೆದಿದ್ದು ದೊಡ್ಡ ಬೊಮ್ಮಸಂದ್ರದಲ್ಲಿ ತೆರವು ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಇದೇ ವೇಳೆ ಸುಮಾರು 200 ಕ್ಕೂ...

Popular

Subscribe

spot_imgspot_img