ನಮ್ಮ ಬೆಂಗಳೂರು

ಇಂದಿನ ಟಾಪ್ 10 ಸುದ್ದಿಗಳು..! 08.01.2016

ಶಾರೂಖ್, ಅಮೀರ್ ಗೆ ಭದ್ರತೆ ಕಡಿತಗೊಳಿಸಿಲ್ಲ: ಮುಂಬೈ ಪೊಲೀಸರು ಶಾರೂಖ್ ಖಾನ್, ಅಮೀರ್ ಖಾನ್ ಸೇರಿದಂತೆ 40 ಮಂದಿ ಬಾಲಿವುಡ್ ನಟರ ಭದ್ರತೆ ಕಡಿತಗೊಳಿಸಲಾಗಿದೆ ಎಂಬ ವರದಿಯನ್ನು ಮುಂಬೈ ಪೊಲೀಸರು ನಿರಾಕರಿಸಿದ್ದಾರೆ. ಬೆಳಗ್ಗೆಯಿಂದ ಬರುತ್ತಿರುವ...

ಬೆಂಗಳೂರಿನಲ್ಲಿ ಅಲ್ ಖೈದಾ ಶಂಕಿತ ಉಗ್ರನ ಬಂಧನ..! ವಿವಾದಾತ್ಮಕ ಹೇಳಿಕೆ ನೀಡುವುದೇ ಈತನ ಕೆಲಸವಾಗಿತ್ತು..!

ಅಲ್ ಖೈದಾ ಭಯೋತ್ಪಾದಕ ಸಂಘಟನೆಗೆ ಸಹಕಾರ ನೀಡಿದ ಆರೋಪದ ಮೇಲೆ ಮೌಲ್ವಿಯೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ದೆಹಲಿ ಪೊಲೀಸರು ಗುರುವಾರ ತಡರಾತ್ರಿ ಮೌಲ್ವಿಯನ್ನು ಬಂಧಿಸಿದ್ದು, ಜನವರಿ 20ರ ತನಕ ಪೊಲೀಸರ ವಶಕ್ಕೆ ಒಪ್ಪಿಸಿ ಕೋರ್ಟ್...

ಇಂದಿನ ಟಾಪ್ 10 ಸುದ್ದಿಗಳು..! 07.01.2016

ಜಮ್ಮು-ಕಾಶ್ಮೀರ ಸಿಎಂ ಮುಫ್ತಿ ಮೊಹಮ್ಮದ್ ಸಯೀದ್ ವಿಧಿವಶ ಶ್ವಾಸಕೋಶ, ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ 79 ವರ್ಷದ ಮುಫ್ತಿ ಮೊಹಮ್ಮದ್ ಸಯೀದ್ ರವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಡಿಸೆಂಬರ್ 24ರಿಂದ...

ಇಂದಿನ ಟಾಪ್ 10 ಸುದ್ದಿಗಳು..! 06.01.2016

1. ಪ್ರಧಾನಿ ಮೋದಿ ವಿರುದ್ಧ ಟಿಎಂಸಿ ಸಂಸದನಿಂದ ಆರೋಪ ಟಿಎಂಸಿ ಸಂಸದ ಇದ್ರಿಸ್ ಅಲಿ, ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದಕರ ಜೊತೆ ನಂಟು ಹೊಂದಿದ್ದಾರೆ...

ಇಂದಿನ ಟಾಪ್ 10 ಸುದ್ದಿಗಳು..! 05.01.2016

1. ಪಾಕ್ ಇನ್ನೂ ಭಾರತ ನೀಡಿರುವ ಸಾಕ್ಷ್ಯಗಳನ್ನು ಅವಲೋಕಿಸುತ್ತಿದೆಯಂತೆ..! ಪಂಜಾಬಿನ ಪಠಾಣ್ ಕೋಟ್ನ ವಾಯು ನೆಲೆ ಮೇಲಿನ ಉಗ್ರರ ದಾಳಿಯ ಬಗ್ಗೆ ಭಾರತ ಸರ್ಕಾರ ನೀಡಿರುವ ಸಾಕ್ಷ್ಯಗಳನ್ನು ಪಾಕಿಸ್ತಾನ ಇನ್ನೂ ವಿಚಾರಿಸುತ್ತಿದೆಯಂತೆ..! ನಾವು ಭಾರತ...

Popular

Subscribe

spot_imgspot_img