ಐಸಿಸ್ ಜೊತೆ ನಂಟಿನ ಶಂಕೆ : ಕಲಬುರಗಿ ವ್ಯಕ್ತಿ ಬಂಧನ
ಇಸ್ಲಾಮಿಕ್ ಸ್ಟೇಟ್ (ಐಸಿಸ್) ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದಲ್ಲಿ ಕಲಬುರಗಿಯ ಮೊಹಮ್ಮದ್ ಸಿರಾಜುದ್ದೀನ್ ಎಂಬ ವ್ಯಕ್ತಿಯನ್ನು ಜೈಪುರದಲ್ಲಿ ಬಂಧಿಸಲಾಗಿದೆ. ಸರ್ಕಾರಿ ಸ್ವಾಮ್ಯದ ಐಒಸಿನ...
ಸಲ್ಮಾನ್ ಖಾನ್ ಗೆ ಬಿಗ್ ರಿಲೀಫ್..!
ಬಾಲಿವುಡ್ ನಟ ಸಲ್ಮಾನ್ ಖಾನ್ 2002ರ ಹಿಟ್ ಅಂಡ್ ರನ್ ಪ್ರಕರಣದಲ್ಲಿ ದೋಷಮುಕ್ತರಾಗಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಬಾಂಬೆ ಹೈಕೋರ್ಟ್ ಸಲ್ಮಾನ್ `ನಿರ್ದೋಷಿ'ಎಂದು ತೀಪರ್ು ನೀಡಿದೆ. ಇದರಿಂದ ಸಲ್ಮಾನ್...
ಐಪಿಎಲ್ ಗೆ ಎರಡು ಹೊಸ ತಂಡಗಳು
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗೆ ಎರಡು ಹೊಸ ತಂಡಗಳನ್ನು ಆಯ್ಕೆ ಮಾಡಲಾಗಿದೆ. ಪುಣೆ ಮತ್ತು ರಾಜ್ ಕೋಟ್ ಮುಂದಿನ ಎರಡು ವರ್ಷಗಳ ಕಾಲ ಐಪಿಎಲ್ ನಲ್ಲಿ...