ನಮ್ಮ ಬೆಂಗಳೂರು

ಅರಬ್ಬರ ದುಬೈನಲ್ಲಿ ವಿಶ್ವ ಕನ್ನಡ ಹಬ್ಬ

ಪ್ರಪ್ರಥಮ ಬಾರಿಗೆ ದುಬೈನಲ್ಲಿ , ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಹಾಗೂ ಕನ್ನಡಿಗರು ದುಬಾಯಿ ಸಹಯೋಗದಲ್ಲಿ ‘ವಿಶ್ವ ಕನ್ನಡ ಹಬ್ಬ’ ಕಾರ್ಯಕ್ರಮ ನಡೆಯಲಿದೆ . ನವೆಂಬರ್ 19ರಂದು ದುಬೈನ ಶೇಕ್ ರಶೀದ್ ಸಭಾಂಗಣದಲ್ಲಿ ಈ...

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸಜ್ಜು

ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗುತ್ತಿದ್ದು, ಪ್ರಬಲ ಅಭ್ಯರ್ಥಿಗಳ ಆಯ್ಕೆಗಾಗಿ ಪ್ರಕ್ರಿಯೆ ಆರಂಭವಾಗಿದೆ. ಚುನಾವಣೆ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸುವಂತೆ KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ. ನವೆಂಬರ್ 5 ರಿಂದ 15...

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ

ಗುಂಡ್ಲುಪೇಟೆಯ ಪ್ರಸಿದ್ಧ ಪ್ರವಾಸಿ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಕೆಲವು ದಿನಗಳ ನಂತರ ಬಸ್ ಸಂಚಾರ ಮತ್ತೆ ಆರಂಭಗೊಂಡಿದೆ. ರಸ್ತೆ ದುರಸ್ತಿ ಹಿನ್ನೆಲೆಯಲ್ಲಿ ಅಕ್ಟೋಬರ್ 16ರ ಭಾನುವಾರದಿಂದ ಅಂದರೆ 13 ದಿನಗಳಿಂದ ಬಸ್ ಸಂಚಾರ...

ಅಪ್ಪು ಅಭಿಮಾನಿ ಆತ್ಮಹತ್ಯೆ

ಅಪ್ಪು ಪುಣ್ಯಸ್ಮರಣೆ ದಿನವೇ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹೊಸ ಆನಂದೂರು ಗ್ರಾಮದಲ್ಲಿ ನಡೆದಿದೆ. ಅಪ್ಪು ಇಲ್ಲದ ಜೀವನ ಬೇಡವೆಂದು ಹೊಸ ಆನಂದೂರು ಗ್ರಾಮದ ಕಿರಣ್ ನೇಣಿಗೆ ಶರಣಾಗಿದ್ದಾನೆ. ನಿನ್ನೆ ಪುಣ್ಯಸ್ಮರಣೆಯಲ್ಲಿ...

ಪತ್ರಕರ್ತರಿಗೆ ಗಿಫ್ಟ್ ವಿಚಾರ ಎಚ್ ವಿಶ್ವನಾಥ್ ಕಿಡಿ

ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯಿಂದ ದೀಪಾವಳಿ ಗಿಫ್ಟ್ ನೀಡಿರುವ ವಿಚಾರ , ಸ್ವಪಕ್ಷದ ಸರ್ಕಾರದ ವಿರುದ್ಧವೇ ಅಡಗೂರು ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ . ಸಿಎಂ ಕಚೇರಿಯಿಂದಲೇ ಗಿಫ್ಟ್ ಬಾಕ್ಸ್ ಕೊಟ್ಟಿರುವುದು ಅಪಮಾನ ವಿಚಾರದ ಬಗ್ಗೆ ಮಾತನಾಡಿದ...

Popular

Subscribe

spot_imgspot_img