- Advertisement -spot_img

CATEGORY

ನಮ್ಮ ಬೆಂಗಳೂರು

‘ನಮ್ಮ ಮೆಟ್ರೋ’ ಮತ್ತಷ್ಟು ದುಬಾರಿ, ಪ್ರಯಾಣಿಕರ ಜೇಬಿಗೆ ಬೀಳಲಿದೆ ಮತ್ತೆ ಕತ್ತರಿ ; 3ವರ್ಷಕ್ಕೊಮ್ಮೆ ದರ ಏರಿಕೆಗೆ BMRCL ಚಿಂತನೆ

ಬೆಂಗಳೂರು ನಗರದ ಸಂಚಾರ ದಟ್ಟಣೆಗೆ ಮೇಜರ್ ರಿಲೀಫ್ ನೀಡಿರುವ 'ನಮ್ಮ ಮೆಟ್ರೋ' ಪ್ರಯಾಣಿಕರ ಜೇಬಿಗೆ ಮತ್ತೊಮ್ಮೆ ಕತ್ತರಿ ಬೀಳುವ ಲಕ್ಷಣಗಳು ಎದ್ದು ಕಾಣುತ್ತಿವೆ. ಈಗಾಗಲೇ ದೇಶದಲ್ಲೇ ಅತ್ಯಂತ ದುಬಾರಿ ಮೆಟ್ರೋ ಎಂಬ ಹಣೆಪಟ್ಟಿ...

ಮಕ್ಕಳಿಗೆ ಹೊರೆಯಾಗಬಾರದೆಂದು ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ: ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ

ತಾವೆಷ್ಟೇ ಕಷ್ಟಪಟ್ಟರೂ, ತಾವು ಬೆವರು ಹರಿಸಿದ ದುಡಿಮೆಯಿಂದ ಬೆಳೆಸಿದ ಮಕ್ಕಳು ಚೆನ್ನಾಗಿರಬೇಕು, ತಮಗೆ ಯಾವುದೇ ತೊಂದರೆಯಾಗಬಾರದು ಎಂದು ಬಯಸುವುದು ಪ್ರತಿಯೊಬ್ಬ ಹೆತ್ತವರ ಕನಸು. ಆದರೆ, ಅದೇ ಮಕ್ಕಳಿಗೆ ತಾವು ಹೊರೆಯಾಗುತ್ತಿದ್ದೇವೆಯೇನೋ ಎಂಬ ಆತಂಕ...

ವಿಡಿಯೋ ಕಾಲ್ ಮಾಡಿದ ಅಪರಿಚಿತ ಮಹಿಳೆ,ಬೆಂಗಳೂರಿನಲ್ಲಿ ಬೆತ್ತಲಾಗಿ ಲಕ್ಷಾಂತರ ರೂ. ಕಳೆದುಕೊಂಡ ಯುವ ಕ್ರಿಕೆಟಿಗ

ಬೆಂಗಳೂರು ಕೇವಲ ತಂತ್ರಜ್ಞಾನದ ಹಬ್ ಮಾತ್ರ ಅಲ್ಲ. ಸೈಬರ್ ವಂಚಕರ ಅಡ್ಡೆಯೂ ಹೌದು. ಇಲ್ಲಿ ಚೂರು ಯಾಮಾರಿದರೂ ಸಾಕು, ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿಯಾಗುವುದರ ಜೊತೆಗೆ ಮರ್ಯಾದೆಯೂ ಹರಾಜಾಗುತ್ತೆ. ಇಂತಹದ್ದೇ ಒಂದು ಶಾಕಿಂಗ್...

ಲಾಲ್‌ಬಾಗ್ ಮಾರಾಟಕ್ಕಿದೆ ; ಸುರಂಗ ಮಾರ್ಗ ಯೋಜನೆಗೆ ವಿರೋಧ, ಸಂಸದ ತೇಜಸ್ವಿ ಸೂರ್ಯ ವಿನೂತನ ಪ್ರತಿಭಟನೆ

ಬೆಂಗಳೂರಿನ ಹೆಮ್ಮೆಯ ಐತಿಹಾಸಿಕ ಲಾಲ್‌ಬಾಗ್ ಉದ್ಯಾನವನದ ಅಸ್ತಿತ್ವಕ್ಕೇ ಈಗ ಕಂಟಕ ಎದುರಾಗಿದೆ. ಹೆಬ್ಬಾಳದಿಂದ ಸಿಲ್ಕ್ ಬೋರ್ಡ್‌ವರೆಗೆ ಸಂಪರ್ಕ ಕಲ್ಪಿಸುವ ಉದ್ದೇಶಿತ ಉತ್ತರ-ದಕ್ಷಿಣ ಸುರಂಗ ರಸ್ತೆ ಯೋಜನೆಗಾಗಿ ಲಾಲ್‌ಬಾಗ್‌ನ ಬರೋಬ್ಬರಿ 5 ಎಕರೆ ಹಸಿರು...

ಬಿಡದಿ ಟೌನ್ ಶಿಫ್ ಭಾರೀ ವಿವಾದದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ

ಬಿಡದಿ ಟೌನ್ ಶಿಫ್ ಭಾರೀ ವಿವಾದದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ ರಾಮನಗರ: ರೈತರ ತೀವ್ರ ವಿರೋಧದ ನಡುವೆಯೂ ಮಹತ್ವಾಕಾಂಕ್ಷಿ ಬಿಡದಿ ಟೌನ್ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಭೂಸ್ವಾಧೀನ...

ರಾಜೀನಾಮೆ ಅಂಗೀಕರಿಸುವುದಿಲ್ಲ ಎಂದಿದ್ದಾರೆ, ಆದರೆ ನನ್ನ ನಿಲುವು ಬದಲಾಗಿಲ್ಲ: ರಾಮಲಿಂಗಾರೆಡ್ಡಿ ಸ್ಪಷ್ಟನೆ

ರಾಜೀನಾಮೆ ಅಂಗೀಕರಿಸುವುದಿಲ್ಲ ಎಂದಿದ್ದಾರೆ, ಆದರೆ ನನ್ನ ನಿಲುವು ಬದಲಾಗಿಲ್ಲ: ರಾಮಲಿಂಗಾರೆಡ್ಡಿ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ರಣದೀಪ್...

ಬೆಂಗಳೂರಿನ ಬಾಡಿಗೆ ಮನೆಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರ ಬಂಧನ ; ಮೂವರು ಮಹಿಳೆಯರ ರಕ್ಷಣೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಸತಿ ಪ್ರದೇಶಗಳನ್ನೇ ಟಾರ್ಗೆಟ್ ಮಾಡಿ ಹೈಟೆಕ್ ನೆಟ್‌ವರ್ಕ್ ಮೂಲಕ ನಡೆಯುತ್ತಿದ್ದ ಕರಾಳ ದಂಧೆಯೊಂದನ್ನು ಸಿಸಿಬಿ (CCB) ಪೊಲೀಸರು ಬೇರು ಸಮೇತ ಕಿತ್ತೆಸೆದಿದ್ದಾರೆ. ಬೆಂಗಳೂರಿನ ಬೇರೆ ಬೇರೆ ಮೂರು ಕಡೆಗಳಲ್ಲಿ...

ಸಿನಿಮೀಯ ಶೈಲಿಯಲ್ಲಿ ಮಾಜಿ ಎಂಎಲ್ಸಿಯನ್ನೇ ಕಿಡ್ನ್ಯಾಪ್ ಮಾಡಿದ ಗ್ಯಾಂಗ್ ; ದುಷ್ಟರಿಂದ ದಯಾನಂದರೆಡ್ಡಿ ಬಚಾವ್​​ ಆಗಿದ್ದೇ ರೋಚಕ!

ಆನೇಕಲ್: ರಾಜಧಾನಿ ಬೆಂಗಳೂರಿನಲ್ಲಿ ಹಗಲು ದರೋಡೆಕೋರರು ಮತ್ತು ಸುಲಿಗೆಕೋರರ ಜಾಲ ಎಷ್ಟರಮಟ್ಟಿಗೆ ಹೆಮ್ಮರವಾಗಿ ಬೆಳೆದಿದೆ ಎಂಬುದಕ್ಕೆ ಜೂನ್ 01ರ ತಡರಾತ್ರಿ ನಡೆದ ಅತ್ಯಂತ ಆಘಾತಕಾರಿ ಘಟನೆಯೇ ಸಾಕ್ಷಿ. ಸಾರ್ವಜನಿಕ ರಂಗದಲ್ಲಿ ಗುರುತಿಸಿಕೊಂಡಿರುವ ಪ್ರಭಾವಿ...

ಬೆಂಗಳೂರಿಗರೇ ಗಮನಿಸಿ: ಸಿಎಂ ಪದಗ್ರಹಣ ಸಮಾರಂಭ ಹಿನ್ನೆಲೆ ನಾಳೆ ಹಲವು ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರಿಗರೇ ಗಮನಿಸಿ: ಸಿಎಂ ಪದಗ್ರಹಣ ಸಮಾರಂಭ ಹಿನ್ನೆಲೆ ನಾಳೆ ಹಲವು ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ...

ಕೆಂಗೇರಿ ಸಮೀಪದ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ; ತಪ್ಪಿದ ಅನಾಹುತ

ಕೆಂಗೇರಿ ಸಮೀಪದ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ; ತಪ್ಪಿದ ಅನಾಹುತ ಬೆಂಗಳೂರು: ಕೆಂಗೇರಿ ಸಮೀಪದ ನಾಗದೇವನಹಳ್ಳಿಯ ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ತರಗತಿಗಳು ನಡೆಯುತ್ತಿದ್ದ ವೇಳೆಯೇ...

Latest news

- Advertisement -spot_img