- Advertisement -spot_img

CATEGORY

ನಮ್ಮ ಬೆಂಗಳೂರು

ಯಡಿಯೂರಪ್ಪ ಅವರ ಮೇಲೆ ಭ್ರಷ್ಟಾಚಾರ ಆರೋಪ:ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ

ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ಕೇಳಿ ಬಂದಿದ್ದ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ. ಮಾಜಿ ಸಿಎಂ ಬಿಎಸ್ ವೈ ವಿರುದ್ಧ ಪ್ರಾಸಿಕ್ಯೂಷನ್ ಗೆ...

ಉಮೇಶ್ ಕತ್ತಿ ನಿಧನಕ್ಕೆ ಸಂತಾಪ‌ಸೂಚಿಸಿದ ಸಿಎಂ

ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ನಿಧನರಾಗಿದ್ದು , ಈ ಕುರಿತು ಸಿಎಂ‌ ಬಸವರಾಜ್ ಬೊಮ್ಮಾಯಿ ಟ್ವಿಟ್ ಮಾಡಿದ್ದಾರೆ .   " ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಉಮೇಶ್ ಕತ್ತಿ...

ಉಮೇಶ್ ಕತ್ತಿ ಇನ್ನಿಲ್ಲ

ಕರ್ನಾಟಕ ರಾಜ್ಯ ಸರ್ಕಾರದ ಸಚಿವರಾದ ಉಮೇಶ್ ಕತ್ತಿ ಯವರು ತೀವೃ ಹೃದಯಾಘಾತದಿಂದ ನಿಧನರಾಗಿದ್ದಾರೆ.  ರಾಜ್ಯದ ಅರಣ್ಯ ಮತ್ತು ಆಹಾರ , ನಾಗರಿಕ ಸರಬರಾಜು ಸಚಿವರಾಗಿದ್ದ ಉಮೇಶ್ ಕತ್ತಿ ಕೊನೆಯುಸಿರೆಳೆದಿದ್ದಾರೆ . ಅವರಿಗೆ ಹೃದಯಾಘಾತವಾಗಿದ್ದು...

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಳೆಯಿಂದಾಗಿ ಹಲವು ಸೇವೆಗೆ ಅಡ್ಡಿ

ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಲವು ವಿಮಾನ ಸೇವೆಗಳಿಗೆ ಅಡ್ಡಿಯಾಗಿದೆ. ನಗರಕ್ಕೆ ಬರುತ್ತಿದ್ದ 6 ವಿಮಾನಗಳನ್ನು ಚೆನ್ನೈ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿದೆ ಎಂದು ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್...

ಧೈರ್ಯಂ ಸರ್ವತ್ರ ಸಾಧನಂ ಆಡಿಯೋ ಹಕ್ಕು ಭಾರೀ ಮೊತ್ತಕ್ಕೆ ಸೇಲ್

ಸ್ಯಾಂಡಲ್ ವುಡ್ ನಲ್ಲಿ ಧೈರ್ಯಂ ಸರ್ವತ್ರ ಸಾಧನಂ ಸಿನಿಮಾ ಬಿಡುಗಡೆಗೂ ಮುನ್ನ ಬಾರಿ‌ ಸದ್ದು ಮಾಡಿದೆ . ಜೊತೆಗೆ ಹಾಕಿದ ಬಂಡವಾಳವನ್ನು ಈ ಚಿತ್ರ ಬಾಚಿದೆ. ಎ. ಪಿ.ಪ್ರೊಡಕ್ಷನ್ಸ್ ಬ್ಯಾನರ್ ನಡಿ ಆನಂದ್ ಬಾಬು...

ನಾಳೆ ಈ ಏರಿಯಾಗಳಲ್ಲಿ ನೀರು ಬರಲ್ಲ

ಬೆಂಗಳೂರು ನಗರದ 179 ಕ್ಕೂ ಹೆಚ್ಚು ಏರಿಯಾಗಳಲ್ಲಿ ಇಂದು ಮತ್ತು ನಾಳೆ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಮೂರನೇ ಘಟಕದಿಂದ ಸುಮಾರು 330 ಎಂಎಲ್‌ಡಿ ಹಾಗೂ ನಾಲ್ಕನೇ...

ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಕೊಡ್ತು ಬಿಗ್ ಶಾಕ್

ಬಿಎಂಆರ್‌ಸಿಎಲ್ ಮುಂಜಾನೆ ಮತ್ತು ತಡರಾತ್ರಿ ರೈಲು ಸಂಚಾರದ ಅವಧಿಯನ್ನು ಕಡಿಮೆ ಮಾಡಿದ್ದು, ಆದರೆ ಇದು ಈಗ ಪ್ರಯಾಣಿಕರಿಗೆ ಅನಾನುಕೂಲ ಉಂಟು ಮಾಡಿದೆ. ಆಗಸ್ಟ್ 8ರಿಂದಲೇ ಜಾರಿಗೆ ಬರುವಂತೆ ಬೆಳಗ್ಗೆ 5 ರಿಂದ 6...

ಮತ್ತೆ ಶುರುವಾಗಲಿದೆ ಮಳೆಯ ಆರ್ಭಟ

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಇಂದಿನಿಂದ ಮೂರು ದಿನ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ತುಮಕೂರು, ರಾಮನಗರ, ಚಿಕ್ಕಮಗಳೂರು, ಯಾದಗಿರಿ, ರಾಯಚೂರು,...

ಓಣಂ ಹಬ್ಬಕ್ಕೆ ರಾಜ್ಯ ಸಾರಿಗೆ ಸಂಸ್ಥೆ ಕೊಡ್ತು ಗುಡ್ ನ್ಯೂಸ್

ಓಣಂ ಹಬ್ಬಕ್ಕೆ ರಾಜ್ಯ ಸಾರಿಗೆ ಸಂಸ್ಥೆ ಕೆಎಸ್​ಆರ್​ಟಿಸಿಯಿಂದ ಕೇರಳಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 6 ಹಾಗೂ ಸೆಪ್ಟೆಂಬರ್ 7ರಂದು ಬೆಂಗಳೂರಿನಿಂದ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 8ರಂದು ಓಣಂ...

ಭಾರಿ ಅವಾಂತರ ಸೃಷ್ಟಿಮಾಡಿದ ಮಳೆ‌ರಾಯ

ಬೆಂಗಳೂರಿನ ಜನರಿಗೆ ಮಳೆ‌ರಾಯ ಭಾರಿ ಅವಾಂತರ ಸೃಷ್ಟಿ ಮಾಡಿದ್ದಾನೆ. ಮನೆಗಳಿಗೆ ಮತ್ತು ಅಪಾರ್ಟ್ಮೆಂಟ್​ನ‌ ನೆಲಮಹಡಿಗಳು ಮಳೆ ನೀರಿನಿಂದ ತುಂಬಿ ಜನಜೀವನ ಅತಂತ್ರವಾಗಿದೆ. ಅದೇ ರೀತಿ ಬೆಂಗಳೂರು ಹೊರವಲಯದ ಬೆಳ್ಳಂದೂರು ಹೊರ ವರ್ತುಲ ರಸ್ತೆಯ...

Latest news

- Advertisement -spot_img