ನಮ್ಮ ಬೆಂಗಳೂರು

ಎಸ್ ಎಂ ಕೆ ಹೆಲ್ತ್‌ ಬುಲೆಟಿನ್‌ ಬಿಡುಗಡೆ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರನ್ನು ವೈದ್ಯರ ತಂಡ ಆರೈಕೆ ಮಾಡುತ್ತಿದೆ ಎಂದು ಮಣಿಪಾಲ್‌ ಆಸ್ಪತ್ರೆಯಿಂದ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಲಾಗಿದೆ. ಶ್ವಾಸಕೋಶದ ಸೊಂಕಿನಿಂದ ಬಳಲುತ್ತಿರುವ ಎಸ್‍ಎಂಕೆಗೆ ಡಾ ಸತ್ಯನಾರಾಯಣ್ ಮತ್ತು ಡಾ...

ಪರಿಷ್ಕೃತ ಸಿಇಟಿ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆ ಯಾವಾಗ ?

ಪರಿಷ್ಕೃತ ಸಿಇಟಿ ರ‍್ಯಾಂಕಿಂಗ್ ಪಟ್ಟಿಯನ್ನು ಇದೇ 29ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಈ ಸಂಬಂಧ ಮಲ್ಲೇಶ್ವರದಲ್ಲಿ ಮಾತನಾಡಿದ ಸಚಿವರು, ವೃತಿಪರ...

ಆಸ್ಪತ್ರೆಗೆ ದಾಖಲಾದ ಮಾಜಿ ಮುಖ್ಯಮಂತ್ರಿ ಎಸ್​.ಎಂ.ಕೃಷ್ಣ

ಮಾಜಿ ಮುಖ್ಯಮಂತ್ರಿ ಎಸ್​.ಎಂ.ಕೃಷ್ಣರು  ಅನಾರೋಗ್ಯದಿಂದ ಬಳಲುತ್ತಿದ್ದಾರೆ .  ತೀವ್ರ ಜ್ವರದಿಂದ ಬಳಲುತ್ತಿರುವ ಅವರನ್ನು ಮೊದಲು ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಜ್ವರ ಹೆಚ್ಚಾದ ಹಿನ್ನೆಲೆಯಲ್ಲಿ ರಾತ್ರಿಯೇ ಮಣಿಪಾಲ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ....

ಬಿಜೆಪಿ ಸೇರ್ತಾರಾ ಮುನಿಯಪ್ಪ ?

ಮುನಿಯಪ್ಪನವರು ನಮ್ಮ ಪಕ್ಷ ಸೇರ್ತಾರೆ ಅಂತ ಆಶಾದಾಯಕವಾಗಿದ್ದೇವೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುನಿಯಪ್ಪ ಅವರ ಜತೆ ರಾಜಕೀಯ ಹೊರತಾದ ಸ್ನೇಹ...

ಬೂಸ್ಟರ್ ಡೂಸ್ ಹೃದಯಕ್ಕೆ ಹಾನಿಕಾರಕವೇ ?

ಕೋವಿಡ್ -19 ರ ಬೂಸ್ಟರ್ ಡೋಸ್ ಬಗ್ಗೆ ಆತಂಕಕಾರಿ ಅಂಶವೊಂದು ಹೊರಬಿದ್ದಿದೆ . ಕೋವಿಡ್ 19 ಬೂಸ್ಟರ್ ಡೋಸ್ ವಿಶೇಷವಾಗಿ ವಯಸ್ಸಾದವರಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ಏಕೆಂದರೆ ಅವರು ಸೋಂಕಿನ ತೊಡಕುಗಳಿಗೆ ಹೆಚ್ಚು ಒಳಗಾಗುತ್ತಾರೆ....

Popular

Subscribe

spot_imgspot_img