No menu items!
16.8 C
Munich
Thursday, August 13, 2026
- Advertisement -spot_img

CATEGORY

ನಮ್ಮ ಬೆಂಗಳೂರು

ಜನೋತ್ಸವ ಕಾರ್ಯಕ್ರಮ ಯಾವಾಗ ?

ದೊಡ್ಡಬಳ್ಳಾಪುರದಲ್ಲೇ ಜನೋತ್ಸವ ಕಾರ್ಯಕ್ರಮ ನಡೆಯಲಿದ್ದು, ದಿನಾಂಕ ಇನ್ನೂ ಫೈನಲ್ ಆಗಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ...

ಸಿಎಂ‌ ಅವ್ರನ್ನ ಭೇಟಿಯಾದ ರಾಜ್ ಕುಟುಂಬ

ಬೆಂಗಳೂರಿನ ರೇಸ್ ಕೋರ್ಸ್ ನಿವಾಸದಲ್ಲಿ ವರನಟ ಡಾ. ರಾಜ್ ಕುಮಾರ್ ಕುಟುಂಬದ ಸದಸ್ಯರು ಇಂದು ಸಿಎಂ ಬಸವರಾಜ ಬೊಮ್ಮಾಯಿ‌ ಅವರನ್ನು ಭೇಟಿ ಮಾಡಿದ್ಧಾರೆ. ಕಂಠೀರವ ಸ್ಟೂಡಿಯೋದಲ್ಲಿರುವ ರಾಜ್‌ಕುಮಾರ್ ​ಮತ್ತು ಪಾರ್ವತಮ್ಮ, ಪುನೀತ್ ಸಮಾಧಿ...

ವಾಮನ ಸಿನಿಮಾದ ಜಬರ್ದಸ್ತ್ ಟೀಸರ್ ರಿಲೀಸ್

ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹುನಿರೀಕ್ಷಿತ ವಾಮನ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಜಬರ್ದಸ್ತ್ ಆಗಿ ಮೂಡಿ ಬಂದಿರುವ ಟೀಸರ್ ಝಲಕ್ ನಲ್ಲಿ ಧನ್ವೀರ್ ಮಾಸ್ ಲುಕ್ ನಲ್ಲಿ ಮಿಂಚಿದ್ದಾರೆ. ಅದ್ಧೂರಿ...

ಸ್ವಾತಂತ್ರ್ಯ ದಿನಕ್ಕೆ ‘19.20.21’ ಹೊಸ ಪೋಸ್ಟರ್ ರಿಲೀಸ್….

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ವಿಭಿನ್ನ ಸಿನಿಮಾಗಳನ್ನು ಚಿತ್ರಪ್ರೇಮಿಗಳ ಮಡಿಲಿಗೆ ಹಾಕುತ್ತಾ ಬರ್ತಿದ್ದಾರೆ. 'ಹರಿವು’, ‘ನಾತಿಚರಾಮಿ’, ‘ಆ್ಯಕ್ಟ್​-1978’ ಚಿತ್ರಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ಅವರು, ಸದ್ಯ ‘19.20.21’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ....

ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ…

ಬಿಎಂಟಿಸಿ ಮತ್ತೆ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೋವಿಡ್‌ನಿಂದಾಗಿ ಬಿಎಂಟಿಸಿ ಮತ್ತೆ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಆರ್ಥಿಕ ಸಂಕಷ್ಟದಿಂದ ಪಾರು...

ಸ್ವಾತಂತ್ರ್ಯೋತ್ಸಕ್ಕೆ ಹೆಚ್ಚಿನ ಭದ್ರತೆ.

75 ನೇ ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ ಸಿಲಿಕಾನ್ ಸಿಟಿ ಸಕಲ ಸಿದ್ದತೆ ಮಾಡಿಕೊಂಡಿದೆ . ಸಾತಂತ್ರೋತ್ಸವದ ಸಂಭ್ರಮದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು ಪೊಲೀಸರೂ ಕೂಡ ಅಲರ್ಟ್ ಆಗಿದ್ದಾರೆ . ಎಲ್ಲಾ ಸಾಲು...

ಚಿನ್ನದ ದರ ಈಗ ಎಷ್ಟು ಗೊತ್ತಾ..?

ಸಾಲು ಸಾಲು ಹಬ್ಬದಿಂದ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಹೆಚ್ಚಳ ಕಂಡು ಬಂದಿದೆ . ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 48,200 ಆಗಿದ್ದರೆ...

ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾದ ಈದ್ಗಾ ಮೈದಾನ..!

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಾಳೆ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನಡೆಯಲಿದೆ. ಈದ್ಗಾ ಮೈದಾನದ ಭದ್ರತೆಯ ಬಗ್ಗೆ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ್ ನಿಂಬರಗಿ ಮಾಹಿತಿ ನೀಡಿದ್ದಾರೆ. ನಾಳೆ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನಲೆಯಲ್ಲಿ ಪೊಲೀಸ್...

ಖ್ಯಾತ ಹಾಸ್ಯ ನಟ ಉಮೇಶ್ ಸಿನಿ ಪಯಣಕ್ಕೆ 62ನೇ ಸಂಭ್ರಮ

ಕನ್ನಡ ರಂಗಭೂಮಿ ಹಾಗೂ ಚಲನಚಿತ್ರರಂಗದ ಹಿರಿಯ ಹಾಸ್ಯ ಕಲಾವಿದರಾದ ಎಂ.ಎಸ್.ಉಮೇಶ್ ಕಿರುತೆರೆಯಲ್ಲೂ ಜನಪ್ರಿಯರು. ನಾಟಕಗಳಲ್ಲಿ ಬಾಲ ಕಲಾವಿದರಾಗಿ ಅಭಿನಯಿಸುತ್ತಿದ್ದ ಉಮೇಶ್ ಚಲನಚಿತ್ರ ರಂಗಕ್ಕೆ 'ಮಕ್ಕಳ ರಾಜ್ಯ' ಚಿತ್ರದ ಮೂಲಕ ಅಡಿಯಿಟ್ಟರು. ಕನ್ನಡದ ಸುಮಾರು...

ಗಣೇಶ ಹಬ್ಬ ಏನು ಅಣ್ಣಮ್ಮ ಉತ್ಸವವನ್ನು ಮಾಡುತ್ತೇವೆ

ಚಾಮರಾಜಪೇಟೆಯ ಮೈದಾನದಲ್ಲಿ ಗಣೇಶ ಹಬ್ಬ ಏನು ಅಣ್ಣಮ್ಮ ಉತ್ಸವವನ್ನು ಮಾಡುತ್ತೇವೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ. ಯಲಹಂಕದಲ್ಲಿ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ನವರು ಬರಿ...

Latest news

- Advertisement -spot_img