ಬೆಂಗಳೂರು - ಮೈಸೂರು ಹೆದ್ದಾರಿ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಬಿಜೆಪಿ ಘಟಕ ಹೊಸ ಟ್ವೀಟ್ ಮಾಡಿದೆ. ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯ 23 ಕಿ.ಮೀ. ಉದ್ದದ ಬೈಪಾಸ್ ರಸ್ತೆಯ ಕಾಮಗಾರಿ ಮುಕ್ತಾಯವಾಗಿದ್ದು...
ರಾಜಧಾನಿ ಬೆಂಗಳೂರಿನಲ್ಲಿ ಸುರಿದ ರಣಭೀಕರ ಮಳೆಗೆ ನಗರದ ಮಹದೇವಪುರವಲಯ ಅಕ್ಷರಶಃ ತತ್ತರಿಸಿ ಹೋಗಿದೆ. ಅಕಾಲಿಕ ಮಳೆಯಿಂದ ಬಡಾವಣೆಗಳೆಲ್ಲಾ ಜಲಾವೃತವಾಗಿದ್ದು, ನಿವಾಸಿಗಳ ಪರದಾಟ ಹೇಳತ್ತೀರದ್ದಾಗಿದೆ. ಈ ಹಿನ್ನೆಲೆ ಕ್ಷೇತ್ರದ ಕಾಡುಗೋಡಿಯಲ್ಲಿ ಜಲಾವೃತ್ತದಿಂದ ಸಂಕಷ್ಟದಲ್ಲಿರುವ ರಾಮಯ್ಯ...
ಬೆಂಗಳೂರು ವಾಸಕ್ಕೆ ಯೋಗ್ಯವಲ್ಲ ಎನ್ನುವ ಅಯೋಗ್ಯ ಜನರು ಬೆಂಗಳೂರಿಗೆ ಬರಬಾರದು ಎಂದು ಸಚಿವ ಮುನಿರತ್ನ ಕಿಡಿಕಾರಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರನ್ನು ಬೈಯ್ಯುವ ಜನರು ತಿಂದ ತಟ್ಟೆಯಲ್ಲೇ ಹೇಸಿಗೆ ಮಾಡುತ್ತಾರೆ...
ಕಾಂಗ್ರೆಸ್ ನವರು, ಫೇಕ್ಇಶ್ಯು ಕ್ರಿಯೇಟ್ ಮಾಡುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ಧಾರೆ. ಈ ಸಂಬಂಧ ಬೆಂಗಳೂರಿನಲ್ಲಿ ತೇಜಸ್ವಿ ಸೂರ್ಯ ಮಾತನಾಡಿ ನನ್ನ ಕ್ಷೇತ್ರ ಬೊಮ್ಮನಹಳ್ಳಿಯಲ್ಲಿ ಮಾತ್ರ ಸ್ವಲ್ಪ ಮಳೆ ಸಮಸ್ಯೆಯಾಗಿದೆ....
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಅಧಿಕವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಗೆ ತುರ್ತಾಗಿ ಸ್ಪಂದಿಸುವ ನಿಟ್ಟಿನಲ್ಲಿ ಸಾಂಕ್ರಾಮಿಕ ರೋಗಗಳ ಚಿಕಿತ್ಸೆ ಹಾಗೂ ನಿರ್ವಹಣೆಗಾಗಿ ಎಲ್ಲ...