ನಮ್ಮ ಬೆಂಗಳೂರು

ಓಣಂ ಹಬ್ಬಕ್ಕೆ ರಾಜ್ಯ ಸಾರಿಗೆ ಸಂಸ್ಥೆ ಕೊಡ್ತು ಗುಡ್ ನ್ಯೂಸ್

ಓಣಂ ಹಬ್ಬಕ್ಕೆ ರಾಜ್ಯ ಸಾರಿಗೆ ಸಂಸ್ಥೆ ಕೆಎಸ್​ಆರ್​ಟಿಸಿಯಿಂದ ಕೇರಳಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 6 ಹಾಗೂ ಸೆಪ್ಟೆಂಬರ್ 7ರಂದು ಬೆಂಗಳೂರಿನಿಂದ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 8ರಂದು ಓಣಂ...

ಭಾರಿ ಅವಾಂತರ ಸೃಷ್ಟಿಮಾಡಿದ ಮಳೆ‌ರಾಯ

ಬೆಂಗಳೂರಿನ ಜನರಿಗೆ ಮಳೆ‌ರಾಯ ಭಾರಿ ಅವಾಂತರ ಸೃಷ್ಟಿ ಮಾಡಿದ್ದಾನೆ. ಮನೆಗಳಿಗೆ ಮತ್ತು ಅಪಾರ್ಟ್ಮೆಂಟ್​ನ‌ ನೆಲಮಹಡಿಗಳು ಮಳೆ ನೀರಿನಿಂದ ತುಂಬಿ ಜನಜೀವನ ಅತಂತ್ರವಾಗಿದೆ. ಅದೇ ರೀತಿ ಬೆಂಗಳೂರು ಹೊರವಲಯದ ಬೆಳ್ಳಂದೂರು ಹೊರ ವರ್ತುಲ ರಸ್ತೆಯ...

ನಾನು ಕ್ಷಮೆ ಕೇಳಲು ಸಿದ್ಧನಿದ್ದೇನೆ : ಅರವಿಂದ್ ಲಿಂಬಾವಳಿ

ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ವಿಡಿಯೋ ಹರಿದಾಡುತ್ತಿದ್ದು, ಈ ಬಗ್ಗೆ ನಾನು ಕ್ಷಮೆ ಕೇಳಲು ಸಿದ್ಧನಿದ್ದೇನೆ ಎಂದು ಅರವಿಂದ್ ಲಿಂಬಾವಳಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಕೆ ಕಾಂಗ್ರೆಸ್ ಕಾರ್ಯಕರ್ತೆ....

ಪ್ರೇಮಕಾವ್ಯ ಹೊತ್ತು ಬಂದ ಆಶಿಕಿ

ಮ್ಯೂಸಿಕಲ್ ಲವ್ ಸ್ಟೋರಿ ಜೊತೆಗೆ ತ್ರಿಕೋನ ಪ್ರೇಮಕಥೆ ಹೊತ್ತ ‘ಆಶಿಕಿ’ ಚಿತ್ರದಲ್ಲಿ ಸಾಕಷ್ಟು ವರ್ಷ ಮಾಧ್ಯಮ ರಂಗದಲ್ಲಿ ಸಿನಿಮಾ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವ ಸಂದೀಪ್ ಕುಮಾರ್, ಪ್ರದೀಪ್ ರಾಜ್ ನಾಯಕರಾಗಿ ಅಭಿನಯಿಸಿದ್ದು, ನಾಯಕಿಯಾಗಿ...

ಪುಣ್ಯಕೋಟಿ ಯೋಜನೆಯ ರಾಯಭಾರಿಯಾದ ಕರುನಾಡ ಚಕ್ರವರ್ತಿ

ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ...

Popular

Subscribe

spot_imgspot_img