ನಮ್ಮ ಬೆಂಗಳೂರು

ಜಾಲಿಮೂಡ್ ನಲ್ಲಿ ನಾಗಿಣಿ

ನಾಗಿಣಿ ಖ್ಯಾತಿಯ ದೀಪಿಕಾ ದಾಸ್ ಈಗ ಜಾಲಿ‌ಮೂಡ್ ನಲ್ಲಿದ್ದಾರೆ .   ದೀಪಿಕಾ ಅವರು ಮಡಿಕೇರಿಯಲ್ಲಿ ಟ್ರೆಕ್ಕಿಂಗ್ ಕೂಡ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಇನ್ನೂ ಈ ಫೋಟೊ ಗಳಿಗೆ ಅಭಿಮಾನಿಗಳಿಂದ ಕಾಮೆಂಟ್ ಗಳ ಸುರಿಮಳೆ...

ಮುಂದಿನ 3 ಗಂಟೆಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆ

ಬೆಂಗಳೂರು : ಈಗಾಗಲೇ ಧೂ ಎಂದು ಮಳೆ ಶುರುವಾಗಿದೆ . ಮುಂದಿನ 3 ಗಂಟೆಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರಾತ್ರಿ 9 ಗಂಟೆಯವರೆಗೆ ಮಳೆ ಇರಲಿದೆ ಎಂದು ರಾಜ್ಯ...

ಗಣೇಶೋತ್ಸವಕ್ಕೆ ಧರ್ಮ ದಂಗಲ್

ರಾಜಧಾನಿ ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ಧರ್ಮ ದಂಗಲ್ ಬಿಸಿ ತಟ್ಟಿದೆ. ಹಿಂದೂ ವರ್ತಕರಿಂದಲೇ ವಸ್ತು ಖರೀದಿಸುವಂತೆ ವಿಶ್ವ ಹಿಂದೂ ಪರಿಷತ್ ಪೋಸ್ಟರ್​​ ಅಂಟಿಸುತ್ತಿದ್ದಾರೆ. ವಿಹೆಚ್​​​ಪಿ​ ಪೋಸ್ಟರ್​ಗೆ ವಿಶ್ವ ಸನಾತನ ಪರಿಷತ್ ಬೆಂಬಲ ನೀಡುತ್ತಿದೆ. ಗಣೇಶ...

ಶಿಕ್ಷಣ ಸಚಿವರಿಂದಲೇ ಮಕ್ಕಳ ‘ಶಿಕ್ಷಣ’ ಹಳ್ಳ ಹಿಡಿದಿದೆ

ರಾಜ್ಯದಲ್ಲಿ ಶಿಕ್ಷಣ ಸಚಿವರಿಂದಲೇ ಮಕ್ಕಳ 'ಶಿಕ್ಷಣ' ಹಳ್ಳ ಹಿಡಿದಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಖಾಸಗಿ ಶಾಲೆಗಳಿಗೆ 'ಶಿಕ್ಷಣ' ಸಚಿವರ 'ಕುಮ್ಮಕ್ಕಿ'ನಿಂದಲೇ ಕಿರುಕುಳವಾಗುತ್ತಿದೆ. ಈ...

ಇಂದು ಕಾಂಗ್ರೆಸ್ ನಲ್ಲಿ ಇದ್ದೇನೆ ಮುಂದೆಯೂ ಕಾಂಗ್ರೆಸ್ ನಲ್ಲಿ ಇರುತ್ತೇನೆ

ನಾನು ಇಂದು ಕಾಂಗ್ರೆಸ್ ಪಕ್ಷದಲ್ಲಿದ್ದು, ಮುಂದೆಯೂ ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುತ್ತೇನೆ ಎಂದು ಕೆ ಹೆಚ್ ಮುನಿಯಪ್ಪ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಣದೀಪ್ ಸುರ್ಜೇವಾಲ ನಮ್ಮ ಕುಟುಂಬದ ಸದಸ್ಯರಾಗಿ ಬಂದಿದ್ದರು....

Popular

Subscribe

spot_imgspot_img