ನಮ್ಮ ಬೆಂಗಳೂರು

ಗುತ್ತಿಗೆದಾರರ ಸಂಘದಿಂದ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಗುತ್ತಿಗೆದಾರರ ಸಂಘದಿಂದ ಆತ್ಮಹತ್ಯೆ ಮಾಡಿಕೊಳ್ಳುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆಯಲಾಗಿದೆ. ಬಾಕಿ ಇರುವ ಬಿಲ್ ಬಿಡುಗಡೆಗೊಳಿಸದೇ ಇದ್ದರೆ ಗುತ್ತಿಗೆದಾರರು ಆತ್ಮಹತ್ಯೆ ಹಾದಿ ಹಿಡಿಯುವ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ...

ಜನಪದ ಕಲೆ ಚಿತ್ರಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ ವಿಪಕ್ಷ ನಾಯಕ

ಜನಪದ ಕಲೆ ಕಥಾಹಂದರದ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ನಿನ್ನೆ ವೀಕ್ಷಿಸಿದರು ‌ . ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಚಿತ್ರವನ್ನ ಕಣ್ತುಂಬಿಕೊಂಡರು . ಹಾಗೂ ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ...

ಸದ್ದಿಲ್ಲದೇ ಶೂಟಿಂಗ್ ಮುಗಿಸಿದ ‘ಸೆಪ್ಟಂಬರ್ 13 ಸಿನಿಮಾ ‘

‘ಸೆಪ್ಟಂಬರ್ 13 ಸಿನಿಮಾ’ ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ. ರುಬಿ ಫಿಲ್ಮಂಸ್ ನಡಿ ಮಾಜಿ ಶಾಸಕ ಇವಾನ್ ನಿಗ್ಲಿ ಕಥೆ ಬರೆದು ನಿರ್ಮಾಣ ಮಾಡಿದ್ದಾರೆ . ಹೆಸರಾಂತ ನಿರ್ಮಾಪಕ ಡಾ.ರಾಜಾ ಬಾಲಕೃಷ್ಣನ್...

ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿಗೆ ನಾಗರಿಕರ ಒಕ್ಕೂಟ ಮನವಿ ಮಾಡಿದೆ. ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಸಂಬಂಧ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಮತ್ತು...

Popular

Subscribe

spot_imgspot_img