ಬೆಂಗಳೂರಿನಲ್ಲಿ ಇಂದು ವಿವಿಧ ಪ್ರದೇಶಗಳಲ್ಲಿ ಹಗುರ ಮಳೆ ದಾಖಲಾಗಿದೆ. ಈ ಮಳೆ ಮುಂದಿನ ಎರಡು ದಿನವೂ ಹೀಗೆ ಮುಂದುವರಿಯಲಿದೆ ಎಂದು ಕರ್ನಾಟಕ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ...
ಎನ್ 1 ಅಕಾಡೆಮಿ ವತಿಯಿಂದ ಮೂರು ದಿನಗಳ ಕಾಲ ಆಯೋಜಿಸಿದ್ದ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ ಮುಕ್ತಾಯಗೊಂಡಿದೆ. ಒಂದೊಳ್ಳೆ ಧ್ಯೇಯ ಇಟ್ಟುಕೊಂಡು ಟೂರ್ನಿ ಏರ್ಪಡಿಲಾಗಿತ್ತು. ಹಿರಿಯ ಕಲಾವಿದರಿಗೆ ಈ ಪಂದ್ಯಾವಳಿಯಿಂದ ಸಹಾಯ ಮಾಡುವುದಾಗಿ...
ವಿವಾದಿತ ಸುಳಿಯಲ್ಲಿ ಸಿಲುಕಿರುವ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಕ್ರಿಕೆಟ್ ಆಡೋದಕ್ಕೂ ಮಕ್ಕಳಿಗೆ ಅಡ್ಡಿಯುಂಟಾಗಿದೆ. ವಿವಾದದಿಂದ ಚಾಮರಾಜಪೇಟೆ ಮೈದಾನದ ಕಡೆಗೆ ಮಕ್ಕಳು ಸುಳಿಯುತ್ತಿಲ್ಲ. ಹಿಂದೆ ಪ್ರತಿ ಭಾನುವಾರ ಹತ್ತಾರು ಸಂಖ್ಯೆಯಲ್ಲಿ ಮೈದಾನಕ್ಕೆ ಬಂದು ಮಕ್ಕಳು...
ಸರಕಾರಿ ಕಚೇರಿಗಲ್ಲಿ ಲಂಚವಿಲ್ಲದೆ ಯಾವುದೇ ಕಡತ ಮುಂದಕ್ಕೆ ಚಲಿಸುವುದಿಲ್ಲ' ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸಹಾಯಕ ಎಂಜಿನಿಯರ್ ಬಿ.ಟಿ.ರಾಜು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್...
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆಯಿಂದ ಎರಡು ದಿನ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಸ್ಕಾಂ ಸಿಬ್ಬಂದಿಗಳ ತುರ್ತು ಕಾಮಗಾರಿ ಹಿನ್ನೆಲೆ, ನಗರದ ಹಲವೆಡೆ ಪವರ್ ಕಟ್ ಮಾಡಲು ಮುಂದಾಗಿದೆ. ಅದರಂತೆ...