No menu items!
30.6 C
Munich
Wednesday, August 12, 2026
- Advertisement -spot_img

CATEGORY

ನಮ್ಮ ಬೆಂಗಳೂರು

ಕನ್ನಡ ಮಾತಾಡು ಎಂದಿದಕ್ಕೆ ಚಾಕುವಿನೊಂದ ಇರಿತ..!

ಕನ್ನಡದಲ್ಲಿ ಮಾತಾಡಪ್ಪ ನೀನಿರೋದು ಕರ್ನಾಟಕದಲ್ಲಿ ಎಂದು ಹೇಳಿದಕ್ಕೆ ವ್ಯಕ್ತಿಯೊಬ್ಬ ಚಾಕುವಿನಿಂದ ಹಿರಿದ ಘಟನೆ ಬೆಂಗಳೂರು ನಗರದ ರಾಜಾಜಿನಗರ ಬಳಿಯ ನವರಂಗ ಬಾರ್ ಬಳಿ ನಡೆದಿದೆ. ಗಣೆಶೋತ್ಸವ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು ಗಾಯಾಳು ದೇವರಾಜ್...

ಬೆಂಗಳೂರು ಮಹಾನಗರದಲ್ಲಿ ಮತ್ತೆ ಪ್ಲಾಸ್ಟಿಕ್‍ನದ್ದೇ ಹವಾ…!

ರಾಜ್ಯ ರಾಜಧಾನಿಯಲ್ಲಿ ಪ್ಲಾಸ್ಟಿಕ್ ನಿಷೇದಿಸಿ ಹಲವು ತಿಂಗಳುಗಳೇ ಕಳೆದವೇನೋ..! ಆದ್ರೆ ನಿಷೇಧ ಮಾತ್ರ ಅಷ್ಟಕಷ್ಟೇ ಅನ್ನುಸ್ತಾ ಇದೆ..! ಹೌದು.. ಅರಣ್ಯ, ಪರಿಸರ ಮತ್ತು ಜೀವ ವಿಜ್ಞಾನ ಇಲಾಖೆ ಸಿಲಿಕಾನ್ ಸಿಟಿಯಲ್ಲಿ ಕೆಲವು ಮಾಲಿನ್ಯಯುಕ್ತ ಪ್ಲಾಸ್ಟಿಕ್‍ನ್ನು...

ಚಿತ್ರ ನಟ ದರ್ಶನ್ ಮನೆ ಒತ್ತುವರಿ ಇಲ್ಲ: ಬಿಬಿಎಂಪಿ.

ರಾಜ ಕಾಲುವೆ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರದ ಐಡಿಯಲ್ಸ್ ಹೋಮ್ ಬಡಾವಣೆಯಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆ ಸೇರಿದಂತೆ ಶಾಮನೂರು ಶಿವಶಂಕರಪ್ಪ ಆಸ್ಪತ್ರೆ ಹಾಗೂ ಸುತ್ತ ಮುತ್ತಲ ಕಟ್ಟಡಗಳನ್ನು ತೆರವುಗೊಳಿಸಲಾಗುವುದಿಲ್ಲ ಎಂದು...

ಕಾವೇರಿ ಕಿಚ್ಚು: ಸಹಜ ಸ್ಥಿತಿಯತ್ತ ಸಿಲಿಕಾನ್ ಸಿಟಿ…!

ಕಾವೇರಿ ವಿವಾದದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಉಂಟಾಗಿದ್ದ ಆತಂಕದ ವಾತಾವರಣ ತಣ್ಣಗಾಗಿದೆ. ಇಂದು ಪ್ರಕ್ಷುಬ್ಧ ಪರಿಸ್ಥಿತಿಯಿಂದ ಸ್ವಲ್ಪ ಮಟ್ಟಿನ ಸಹಜ ಸ್ಥಿತಿಗೆ ಸಾಗಿದೆ. ಇನ್ನು ಸೋಮವಾರ ಗಲಭೆಯ ವೇಳೆ...

ಕಾವೇರಿ ಗೋಲಿಬಾರ್: ತಮ್ಮದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸುತ್ತಿದ್ದಾರೆ ಗಾಯಾಳುಗಳು.

ಸುಪ್ರೀಂ ಕೋರ್ಟ್ ತೀರ್ಪು ಹಿನ್ನಲೆಯಲ್ಲಿ ಕಳೆದೆರಡು ದಿನಗಳಿಂದ ಬೆಂಗಳೂರು ನಗರದಲ್ಲಿ ನಿರ್ಮಾಣವಾಗಿದ್ದ ಆಕ್ರೋಶ ಭರಿತ ವಾತಾವರಣಕ್ಕೆ ಅಮಾಯಕ ಜೀವಗಳು ಸಂಕಷ್ಟದಲ್ಲಿ ಕಳೆಯುವಂತೆ ಮಾಡಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್...

ಪೊಲೀಸರಿಂದ ಫೈರಿಂಗ್ 25 ವರ್ಷದ ಯುವಕ ಬಲಿ

ಕಾವೇರಿ ನದಿ ನೀರಿನ ವಿವಾದದ ಕುರಿತಂತೆ ಇಂದು ಬೆಂಗಳೂರು ನಗರದಾದ್ಯಂತ ಪ್ರಕ್ಷುಬ್ಯ ವಾತಾವರಣ ನಿರ್ಮಾಣವಾಗಿದ್ದು, ಉದ್ರಿಕ್ತ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಲಾಯಿತು ಈ ವೇಳೆ ಉದ್ರಿಕ್ತ ಜನರು ಪೊಲೀಸರ...

ಇದೀಗ ಬಂದ ಸುದ್ದಿ : ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ…!

ಬೆಂಗಳೂರು ನಗರಾದಾದ್ಯಂತ ಪೊಲೀಸ್ ಬಿಗಿಬಂದೋಬಸ್ತ್ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದ ಹಲ್ಲೆ ಖಂಡಿಸಿ ಬೆಂಗಳೂರು ನಗರದಾದ್ಯಂತ ಪ್ರತಿಭಟನೆಯ ಕಿಚ್ಚು ತಾರಕಕ್ಕೇರಿದ್ದು, ಹಲವು ಕನ್ನಡ ಪರ ಸಂಘಟನೆಗಳು ಹಲವಾರು ಅಂಗಡಿನ ಮುಂಗಟ್ಟುಗಳು ಹಾಗೂ ವಾಹನಗಳಿಗೆ ಬೆಕ್ಕಿ...

ಬೆಂಗಳೂರು ನಗರಾದಾದ್ಯಂತ ಪೊಲೀಸ್ ಬಿಗಿಬಂದೋಬಸ್ತ್

ಕಾವೇರಿ ನೀರಿಗೆ ಸಂಬಂಧಿಸಿದ ತೀರ್ಪಿನ ಹಿನ್ನೆಲೆಯಲ್ಲಿ ನಗರದಲ್ಲೆಡೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಸಾರ್ವಜನಿಕರು ಶಾಂತಿ ಕಾಪಾಡಬೇಕಾಗಿ ವಿನಂತಿ. ಸಾರ್ವಜನಿಕರು ಈ ಸಂದರ್ಭದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಸಹಕರಿಸಬೇಕು. ಯಾವುದೇ ಅಹಿತಕರ...

ಮೆಟ್ರೋ ಸುರಂಗ ಮಾರ್ಗದಲ್ಲಿ ಹೊಗೆ: ಆತಂಕಗೊಂಡ ಪ್ರಯಾಣಿಕರು.

ಇಂದು ಬೆಳಿಗ್ಗೆ ಸುಮಾರು 11:30ರ ಸಮಯದಲ್ಲಿ ನಮ್ಮ ಮೆಟ್ರೋ ಸುರಂಗ ಮಾರ್ಗದಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಹಾಗೂ ಸಿಬ್ಬಂದಿಗಳಲ್ಲಿ ಕೆಲಹೊತ್ತು ಆತಂಕ ಸೃಷ್ಠಸಿತ್ತು. ವಿಧಾನ ಸೌಧ ಮತ್ತು ಕಬ್ಬನ್ ಪಾರ್ಕ್ ಸುರಂಗ ಮಾರ್ಗದಲ್ಲಿ...

ನಮ್ಮ ಮೆಟ್ರೋ ಸಂಚಾರದಿಂದ ಬಿಎಂಟಿಸಿಗೆ ಲಾಸ್..!

ನಮ್ಮ ಮೆಟ್ರೋ ಸಂಚಾರದಿಂದ ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆಗೆ ಶೇ.10ರಷ್ಟು ನಷ್ಟ ಅನುಭವಿಸುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ನಾಭಿರಾಜ್ ಜೈನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪೂರ್ವ ಹಾಗೂ ಪಶ್ಚಿಮ ಕಾರಿಡಾರ್‍ಗಳಲ್ಲಿ ಮೆಟ್ರೋ...

Latest news

- Advertisement -spot_img