ನಮ್ಮ ಬೆಂಗಳೂರು

ಯಾವುದೇ ಧಾರ್ಮಿಕ ವಿಧಿ-ವಿಧಾನಗಳಿಲ್ಲದೆ ವಿದ್ಯುತ್ ಚಿತಾಗಾರದಲ್ಲಿ ಗಿರೀಶ್ ಕಾರ್ನಾಡ್ ಅಂತ್ಯಸಂಸ್ಕಾರ !

ಬಹು ಅಂಗಾಂಗ ವೈಫಲ್ಯದಿಂದ ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ಅಂತ್ಯಸಂಸ್ಕಾರ ಯಾವುದೇ ಧಾರ್ಮಿಕ ವಿಧಿ-ವಿಧಾನಗಳಿಲ್ಲದೆ, ಸರಳವಾಗಿ ನೆರವೇರಲಿದೆ. ಅವರ ಅಂತ್ಯಸಂಸ್ಕಾರವನ್ನು ಗಿರೀಶ್ ಕಾರ್ನಾಡ್‍ರ ಇಚ್ಛೆಯಂತೆ ಯಾವುದೇ ರೀತಿಯ ಧಾರ್ಮಿಕ...

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಇನ್ನಿಲ್ಲ..!

ಸಂತ ಶಿಶುನಾಳ ಶರೀಫ ಚಿತ್ರದಲ್ಲಿ ಮನೋಜ್ಞ ಅಭಿನಯ ಹಾಗೂ ಯಯಾತಿ ನಾಟಕದ ಮೂಲಕ ದೇಶಾದ್ಯಂತ ಮನೆ ಮಾತಾಗಿದ್ದ ಜ್ಞಾನಪೀಠ ಹಾಗೂ ಪದ್ಮಭೂಷಣ ಪ್ರಶಸ್ತಿ ಪುರಸ್ಕøತ ಸಾಹಿತಿ, ಬರಹಗಾರ, ಚಿಂತಕ, ಹಾಗೂ ಬಹುಮುಖ ಪ್ರತಿಭೆ,...

ಭರ್ಜರಿ ಶತಕದೊಂದಿಗೆ ಸೌರವ್ ಗಂಗೂಲಿ ದಾಖಲೆ ಮುರಿದ ರೋಹಿತ್ ಶರ್ಮಾ .!

ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ವಿಶ್ವಕಪ್ ಏಕದಿನ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯದೊಂದಿಗೆ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಅಜೇಯ ಶತಕ ಸಿಡಿಸಿದ್ದಾರೆ. 144 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ...

ಬೃಹತ್ ಟಾರ್ಗೆಟ್ ಅಲ್ಲ ಆದರೂ ಭಾರತಕ್ಕೆ ಕಠಿಣ ಸವಾಲು ನೀಡಿದ ದ.ಆಫ್ರಿಕಾ..!

ಟಾಸ್ ಸೊತು ಫೀಲ್ಡಿಂಗ್ ಗೆ ಇಳಿದ ಭಾರತಕ್ಕೆ ದಕ್ಷಿಣ ಆಫ್ರಿಕಾ 228 ರನ್‍ಗಳ ಗುರಿಯನ್ನು ನೀಡಿದೆ, ಆರಂಭ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್‍ಗಳು ಬೇಗನೇ ಔಟಾದರೂ ಸಹ ಅಂತಿಮವಾಗಿ ಬೌಲರ್ ಗಳು...

ದಶಕದ ನಂತರ ವಿಶ್ವಕಪ್ ಅಂಗಳಕ್ಕಿಳಿದ ಕನ್ನಡಿಗ ರಾಹುಲ್ !?

ದಶಕದ ನಂತರ ಕನ್ನಡಿಗ ಕೆ.ಎಲ್.ರಾಹುಲ್ ವಿಶ್ವಕಪ್ ಅಂಗಳಕ್ಕೆ ಇಳಿಯುವ ಮೂಲಕ ಗಮನ ಸೆಳೆದಿದ್ದಾರೆ. 2007ರ ವಿಶ್ವಕಪ್‍ನಲ್ಲಿ ಭಾರತ ತಂಡದ ನಾಯಕತ್ವ ವಹಿಸಿಕೊಂಡಿದ್ದ ರಾಹುಲ್ ದ್ರಾವಿಡ್ ಗಮನ ಸೆಳೆದಿದ್ದರೂ, ಲೀಗ್ ನಲ್ಲೇ ಹೊರ ಬಿದ್ದು ನಿರಾಸೆ...

Popular

Subscribe

spot_imgspot_img