ಬ್ರಾಹ್ಮಣ ಸಮುದಾಯದ ವಿರುದ್ಧ ಪ್ರಗತಿಪರ ಚಿಂತಕ ಪ.ಮಲ್ಲೇಶ್ ನಿಂದನೆ ಮಾಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ನಗರದ ಶಂಕರ ಮಠದ ಬಳಿಯಿಂದ
ಬ್ರಾಹ್ಮಣ ಸಂಘ-ಸಂಸ್ಥೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಗನ್ಹೌಸ್ ವೃತ್ತ,...
ಮತದಾರರ ದತ್ತಾಂಶ ಕಳವು ಪ್ರಕರಣ ಸಂಬಂಧ ಪಟ್ಟಂತೆ , ಇಂದು ಬಿಬಿಎಂಪಿ ಕಚೇರಿ ಮುಂಭಾಗ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ . ಕೈ ನಾಯಕ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆನಡೆಯುತ್ತಿದೆ . ಬಿಬಿಎಂಪಿ...
ಮದ್ದೂರಿನಲ್ಲಿ ಸಂಸದೆ ಸುಮಲತಾ ಅಂಬರೀಶ್ ಅಚ್ಚರಿ ಹೇಳಿಕೆ ನೀಡಿದ್ದಾರೆ . ಮಂಡ್ಯ ಬಿಡ್ತೇನೆ ಅಂತ ಪಾಪಾ ಒಂದಷ್ಟು ಜನ ಕನಸು ಕಾಣ್ತಿದ್ದಾರೆ . ಮಂಡ್ಯ ಜನರ ಆಸೆ ಪ್ರಕಾರ ನಾನು ಇಲ್ಲಿಗೆ ಬಂದಿದ್ದು ...
ಮೈಸೂರಲ್ಲಿ ಗುಂಬಜ್ ಮಾದರಿ ಬಸ್ ಶೆಲ್ಟರ್ ನಿರ್ಮಾಣ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ತಿದೆ. ನಿನ್ನೆ ಗೋಲ್ಡನ್ ಬಣ್ಣದಲ್ಲಿ ರಾರಾಜಿಸ್ತಿದ್ದ ತಂಗುದಾಣದ ಗೋಪುರಗಳು ರಾತ್ರೋರಾತ್ರಿ ತಂಗುದಾಣ ಮೇಲ್ಭಾಗ ಗೋಪುರಗಳ ಬಣ್ಣ ಬದಲಾವಣೆ ಮಾಡಲಾಗಿದೆ.
ಮೈಸೂರಿನ-ನಂಜನಗೂಡು ರಸ್ತೆಯಲ್ಲಿರುವ...
ರಾಜ್ಯದಲ್ಲಿ ಬಸ್ ನಿಲ್ದಾಣದ ಗುಂಬಜ್ ವಿವಾದ ದಿನಕ್ಕೊಂದು ಹೊಸ ರೂಪ ಪಡೆಯುತ್ತಿದೆ. ಈ ಮಧ್ಯೆ ಪ್ರತಿಕ್ರಿಯೆ ನೀಡಿರೋ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎ.ರಾಮದಾಸ್, ಕೈ ಮುಗಿದು ಕೇಳ್ತಿನಿ, ಈ ವಿಷಯವನ್ನ ವಿವಾದ...