ಶ್ರೀರಂಗಪಟ್ಟಣದಲ್ಲಿ ಕೋಮು ಸಂಘರ್ಷ ತಾರಕಕ್ಕೇರಿದೆ. ಡಿಸೆಂಬರ್ 4ರಂದು ನಡೆದ ಸಂಕೀರ್ತನಾ ಯಾತ್ರೆ ವೇಳೆ ಹಸಿರು ಬಾವುಟ ಕಿತ್ತು ಕೇಸರಿ ಬಾವುಟ ಹಾಕಿದ್ದ ಪ್ರಕರಣ ಸಂಬಂಧ ಪಾಂಡವಪುರ ಗ್ರಾಮದ ಯುವಕನನ್ನು ಶ್ರೀರಂಗಪಟ್ಟಣ ಪೊಲೀಸರು ಬಂಧಿಸಿದ್ರು.
ಮಧ್ಯರಾತ್ರಿ...
ದಕ್ಷಿಣಕಾಶಿ ನಂಜನಗೂಡಿನಲ್ಲಿ ಚಿಕ್ಕ ಜಾತ್ರಾ ಮಹೋತ್ಸವ ಅಂಗವಾಗಿ ತೆಪ್ಪೋತ್ಸವ ನಡೆಸಲಾಯಿತು.
ಜಿಟಿ ಜಿಟಿ ಮಳೆ ನಡುವೆಯೇ ಕಪಿಲಾ ನದಿಯಲ್ಲಿ ಶ್ರೀ ಪಾರ್ವತಿ ಸಮೇತ ಶ್ರೀಕಂಠೇಶ್ವರಸ್ವಾಮಿಯ ತೆಪ್ಪೋತ್ಸವ ನೆರವೇರಿತು.
ಪಾರ್ವತಿ - ಶ್ರೀಕಂಠೇಶ್ವರಸ್ವಾಮಿ ಮೂರ್ತಿಗಳಿಗೆ ವಿಶೇಷ ಅಲಂಕಾರ...
ಡಿ.24ರಿಂದ ಜನವರಿ 2ರವರೆಗೆ 10 ದಿನಗಳ ಕಾಲ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಾಗಿ ಉತ್ಸವ ನಡೆಯಲಿದೆ. ಇದಕ್ಕಾಗಿ ಮೈಸೂರು ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದ್ದು, ಡಿಸೆಂಬರ್ 24ರ ಸಂಜೆ 5 ಗಂಟೆಗೆ...
ಗಾಡ್ ಆಫ್ ಮಾಸ್ ಎಂದೇ ಕರೆಸಿಕೊಳ್ಳೋ ತೆಲುಗು ನಟ ನಂದಮುರಿ ಬಾಲಕೃಷ್ಣ ಅವರ 108ನೇ ಸಿನಿಮಾ ಇಂದು ಅದ್ದೂರಿಯಾಗಿ ಸೆಟ್ಟೇರಿದೆ. ಬಾಲಕೃಷ್ಣ 108ನೇ ಚಿತ್ರಕ್ಕೆ ಅನಿಲ್ ರವಿಪುಡಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ...
ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಬಹುತೇಕ ಖಚಿತವಾಗಿದ್ದು, ಈ ಬಗ್ಗೆ ಜನವರಿ ತಿಂಗಳ ಮೊದಲ ವಾರದಲ್ಲಿ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ.
ನಿನ್ನೆ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಭರ್ಜರಿ ಸಂಚರಿಸಿದ್ದು, ಪ್ರತಿ ಗ್ರಾಮದಲ್ಲಿಯೂ ಸಿದ್ದರಾಮಯ್ಯಗೆ...