- Advertisement -spot_img

CATEGORY

New folder

ಸಹಕಾರ ಮಂತ್ರಾಲಯ ರೈತರ ಆರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗಿದೆ:ಅಮಿತ್ ಶಾ

ಕೃಷಿ ಮಂತ್ರಾಲಯದಿಂದ ಸಹಕಾರ ಮಂತ್ರಾಲಯವನ್ನು ಪ್ರತ್ಯೇಕಿಸಿ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮಾನ್ಯ ಪ್ರಧಾನಮಂತ್ರಿಗಳು ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ಭಾರತ ಸರ್ಕಾರದ ಸಹಕಾರ ಹಾಗೂ ಗೃಹ ಇಲಾಖೆ ಸಚಿವರಾದ ಅಮಿತ್ ಶಾ...

ಪೊನ್ನಿಯಿನ್ ಸೆಲ್ವನ್’ ಸೀಕ್ವೆಲ್ 2 ತೆರೆಗೆ ಬರಲು ಮುಹೂರ್ತ ಫಿಕ್ಸ್

ಪೊನ್ನಿಯಿನ್ ಸೆಲ್ವನ್ ಸಿನಿಮಾ ಐತಿಹಾಸಿಕ ಸ್ಟೋರಿ, ಸ್ಟಾರ್ ಡೈರೆಕ್ಟರ್, ಸ್ಟಾರ್ ತಾರಾಗಣ, ಅದ್ದೂರಿ ಮೇಕಿಂಗ್, ಸಂಗೀತ ಮಾಂತ್ರಿಕನ ಮ್ಯೂಸಿಕ್ ಇದೆಲ್ಲವೂ ಒಳಗೊಂಡ ಸಿನಿಮಾ. ಸೆಪ್ಟೆಂಬರ್ 30ರಂದು ಮೊದಲ ಸೀಕ್ವೆಲ್ ರಿಲೀಸ್ ಆಗಿ ವರ್ಲ್ಡ್...

ಜಸ್ಟ್ ಪಾಸ್ ಆಗಲು ಬರ್ತಿದ್ದಾರೆ ಕ್ಯೂಟ್ ಹುಡುಗಿ

ನಿರ್ದೇಶಕ ಕೆ.ಎಂ.ರಘು ‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಮೂಲಕ ಗುರುತಿಸಿಕೊಂಡಿದ್ದ ವಿಶೇಷ ಡೈರೆಕ್ಟರ್ . ಈಗ ಹೊಸ ಸಬ್ಜೆಕ್ಟ್ ಹೊತ್ತು ಬಂದಿದ್ದಾರೆ. ಈ ಬಾರಿ ಯೂತ್ ಫುಲ್ ಸಬ್ಜೆಕ್ಟ್ ಕಥೆ...

ಸಕ್ಕರೆ ನಗರಿ ಮಂಡ್ಯದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಸಕ್ಕರೆ ನಗರಿ ಮಂಡ್ಯದಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಂಡು ಜನರಲ್ಲಿ ಆತಂಕವನ್ನ ಸೃಷ್ಟಿಸುತ್ತಿವೆ. ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲಿನಲ್ಲಿ ತಡರಾತ್ರಿ ಚಿರತೆ ಸಂಚಾರ ನಡೆಸಿದೆ. ಗ್ರಾಮದಲ್ಲಿ ಚಿರತೆ ಸಂಚಾರ ನಡೆಸಿರುವ ದೃಶ್ಯ ಶಿವರಾಮ್ ಎಂಬುವರ ಮನೆ CCTVಯಲ್ಲಿ...

ಶ್ರೀರಂಗಪಟ್ಟಣದಲ್ಲಿ ಕೋಮು ಸಂಘರ್ಷ

ಶ್ರೀರಂಗಪಟ್ಟಣದಲ್ಲಿ ಕೋಮು ಸಂಘರ್ಷ ತಾರಕಕ್ಕೇರಿದೆ. ಡಿಸೆಂಬರ್ 4ರಂದು ನಡೆದ ಸಂಕೀರ್ತನಾ ಯಾತ್ರೆ ವೇಳೆ ಹಸಿರು ಬಾವುಟ ಕಿತ್ತು ಕೇಸರಿ ಬಾವುಟ ಹಾಕಿದ್ದ ಪ್ರಕರಣ ಸಂಬಂಧ ಪಾಂಡವಪುರ ಗ್ರಾಮದ ಯುವಕನನ್ನು ಶ್ರೀರಂಗಪಟ್ಟಣ ಪೊಲೀಸರು ಬಂಧಿಸಿದ್ರು. ಮಧ್ಯರಾತ್ರಿ...

ಜಿಟಿ ಜಿಟಿ ಮಳೆ ನಡುವೆಯೇ ಕಪಿಲಾ ನದಿಯಲ್ಲಿ ತೆಪ್ಪೋತ್ಸವ

ದಕ್ಷಿಣಕಾಶಿ ನಂಜನಗೂಡಿನಲ್ಲಿ ಚಿಕ್ಕ ಜಾತ್ರಾ ಮಹೋತ್ಸವ ಅಂಗವಾಗಿ ತೆಪ್ಪೋತ್ಸವ ನಡೆಸಲಾಯಿತು. ಜಿಟಿ ಜಿಟಿ ಮಳೆ ನಡುವೆಯೇ ಕಪಿಲಾ ನದಿಯಲ್ಲಿ ಶ್ರೀ ಪಾರ್ವತಿ ಸಮೇತ ಶ್ರೀಕಂಠೇಶ್ವರಸ್ವಾಮಿಯ ತೆಪ್ಪೋತ್ಸವ ನೆರವೇರಿತು. ಪಾರ್ವತಿ - ಶ್ರೀಕಂಠೇಶ್ವರಸ್ವಾಮಿ ಮೂರ್ತಿಗಳಿಗೆ ವಿಶೇಷ ಅಲಂಕಾರ...

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಾಗಿ ಉತ್ಸವ

ಡಿ.24ರಿಂದ ಜನವರಿ 2ರವರೆಗೆ 10 ದಿನಗಳ ಕಾಲ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಾಗಿ ಉತ್ಸವ ನಡೆಯಲಿದೆ. ಇದಕ್ಕಾಗಿ ಮೈಸೂರು ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದ್ದು, ಡಿಸೆಂಬರ್ 24ರ ಸಂಜೆ 5 ಗಂಟೆಗೆ...

ನಂದಮುರಿ ಬಾಲಕೃಷ್ಣ ಹೈ ವೋಲ್ಟೇಜ್ ಪ್ಯಾನ್ ಇಂಡಿಯಾ ಚಿತ್ರದ ಕಹಾನಿ..!

ಗಾಡ್ ಆಫ್ ಮಾಸ್ ಎಂದೇ ಕರೆಸಿಕೊಳ್ಳೋ ತೆಲುಗು ನಟ ನಂದಮುರಿ ಬಾಲಕೃಷ್ಣ ಅವರ 108ನೇ ಸಿನಿಮಾ ಇಂದು ಅದ್ದೂರಿಯಾಗಿ ಸೆಟ್ಟೇರಿದೆ. ಬಾಲಕೃಷ್ಣ 108ನೇ ಚಿತ್ರಕ್ಕೆ ಅನಿಲ್ ರವಿಪುಡಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ...

ಸಿದ್ದರಾಮಯ್ಯ ಸ್ಪರ್ಧೆ ಈ ಕ್ಷೇತ್ರದಿಂದ ಬಹುತೇಕ ಖಚಿತ

ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಬಹುತೇಕ ಖಚಿತವಾಗಿದ್ದು, ಈ ಬಗ್ಗೆ ಜನವರಿ ತಿಂಗಳ ಮೊದಲ ವಾರದಲ್ಲಿ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ. ನಿನ್ನೆ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಭರ್ಜರಿ ಸಂಚರಿಸಿದ್ದು, ಪ್ರತಿ ಗ್ರಾಮದಲ್ಲಿಯೂ ಸಿದ್ದರಾಮಯ್ಯಗೆ...

ರಾಜ್ಯದಲ್ಲಿ ಮತ್ತೆ ಬಿಜೆಪಿ…!

ಶಾಸಕ ಎನ್.ಮಹೇಶ್ ಗುಜರಾತ್ ಗೆಲುವಿನ ಬಗ್ಗೆ ಹೇಳಿಕೆ ನೀಡಿದ್ದಾರೆ . ಕೊಳ್ಳೇಗಾಲ ತಾಲೂಕಿನಲ್ಲಿ ಶಾಸಕ ಎನ್.ಮಹೇಶ್ ಮಾತನಾಡಿದ್ದು , "ಗುಜುರಾತ್ ರೀತಿಯೇ ಕರ್ನಾಟಕದಲ್ಲೂ ಬಿಜೆಪಿಗೆ ಗೆಲುವು ಸಾಧಿಸುತ್ತೆ . ವಿರೋಧ ಪಕ್ಷಕ್ಕೆ ಅಸ್ಥಿತ್ವವೇ...

Latest news

- Advertisement -spot_img