No menu items!
6.3 C
Munich
Friday, May 1, 2026
- Advertisement -spot_img

CATEGORY

New folder

ರಥೋತ್ಸವದ ವೇಳೆ ರಥದ ಚಕ್ರ ಮುರಿದ ಪರಿಣಾಮ ಉರುಳಿದ ರಥ

ವೀರಭದ್ರೇಶ್ವರ ಸ್ವಾಮಿ ರಥೋತ್ಸವದ ವೇಳೆ ರಥದ ಚಕ್ರ ಮುರಿದ ಪರಿಣಾಮ ರಥ ಉರುಳಿ ಬಿದ್ದ ಘಟನೆ ಚಾಮರಾಜನಗರ ತಾಲೂಕಿನ ಚೆನ್ನಪ್ಪನಪುರ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್‍ ಅವಘದದಲ್ಲಿ ಯಾವುದೇ ಅಪಾಯವಾಗಿಲ್ಲ. ದೇವಾಲಯದ ಹೊರ ಆವರಣದಲ್ಲಿ...

ಮೈಸೂರು ದಸರಾ ಮಹೋತ್ಸವ ವೆಚ್ಚ ಎಷ್ಟು ಗೊತ್ತಾ ?

26 ಕೋಟಿ ರೂಪಾಯಿ ವೆಚ್ಚದಲ್ಲಿ ಮೈಸೂರು ದಸರಾ ಮಹೋತ್ಸವ ನಡೆದಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಲೆಕ್ಕ ಕೊಟ್ಟಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತ್ನಾಡಿದ ಅವರು, ಮೈಸೂರು ದಸರಾಗೆ ಒಟ್ಟು 26 ಕೋಟಿ...

ತಪ್ಪು ಮುಚ್ಚಿಕೊಳ್ಳಲು ಪತ್ರಕರ್ತರಿಗೇ ಗಿಫ್ಟ್ ಕೊಟ್ರು

BJPಯವರು ತಪ್ಪು ಮುಚ್ಚಿಕೊಳ್ಳಲು ಪತ್ರಕರ್ತರಿಗೇ ಗಿಫ್ಟ್ ಕೊಟ್ಟಿದ್ದು, ಪತ್ರಕರ್ತರಿಗೆ ಹಂಚಿರುವ ಹಣದ ಮೂಲ ಪತ್ತೆ ಹಚ್ಚಲು ನ್ಯಾಯಾಂಗ ತನಿಖೆಯಾಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ರು. ಈ ಬಗ್ಗೆ ಮೈಸೂರು ಏರ್ಪೋರ್ಟ್ನಲ್ಲಿ ಮಾತ್ನಾಡಿದ...

ಮೀಸಲಾತಿ ಸಂಬಂಧ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕ್ರೆಡಿಟ್ ವಾರ್

ಮೀಸಲಾತಿ ಹೆಚ್ಚಳ ಮಾಡಿರುವ ಸಂಬಂಧ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕ್ರೆಡಿಟ್ ವಾರ್ ಮುಂದುವರೆದಿದೆ. ಈ ನಡುವೆ ಮೀಸಲಾತಿ ಹೆಚ್ಚಳಕ್ಕೆ ನಾವೇ ಕಾರಣರು ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತ್ನಾಡಿದ...

ನಗರಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು

ಕೊಳ್ಳೇಗಾಲ ನಗರಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಹಾಲಿ ಶಾಸಕ ಎನ್ ಮಹೇಶ್ ಪ್ರಾಬಲ್ಯ ಮೆರೆದಿದ್ದಾರೆ. ಪರಿಣಾಮ, ಕಾಂಗ್ರೆಸ್ ಮತ್ತು ಬಿಎಸ್ಪಿ ಪಕ್ಷಗಳು ತೀವ್ರ ಮುಖಭಂಗಕ್ಕೆ ಒಳಗಾಗಿವೆ. 7 ಸ್ಥಾನಗಳಿಗೆ...

ಇಸ್ಪೀಟ್ ಆಡುವಾಗ ಜೆಡಿಎಸ್ ಮುಖಂಡ ಹೃದಯಾಘಾತದಿಂದ ಮೃತ

ಸ್ನೇಹಿತರೊಂದಿಗೆ ಇಸ್ಪೀಟ್ ಆಡುವಾಗ ಜೆಡಿಎಸ್ ಮುಖಂಡ ತೀವ್ರ ಹೃದಯಾಘಾತದಿಂದ ಮೃತಪಟ್ಟಿರೋ ಘಟನೆ ಮೈಸೂರು ಜಿಲ್ಲೆಯಲ್ಲಿ ಸಂಭವಿಸಿದೆ.ಮೃತ ಜೆಡಿಎಸ್ ಮುಖಂಡ ಅಶ್ವಥ್ ಅವರು ಮೈಸೂರಿನ ಕೆ.ಟಿ. ಸ್ಟ್ರೀಟ್ ನಿವಾಸಿ, ಜೆಡಿಎಸ್ ಪಕ್ಷದ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು....

ಹರಿಯುವ ಹೊಳೆ ಪಕ್ಕದಲ್ಲೆ ಶವಸಂಸ್ಕಾರ

ಜೀವದ ಹಂಗು ತೊರೆದು ಹರಿಯುವ ಹೊಳೆ ಪಕ್ಕದಲ್ಲೇ ಮೃತರ ಅಂತ್ಯ ಸಂಸ್ಕಾರ ನಡೆದಿರುವ ಘಟನೆ ಹನೂರು ತಾಲೂಕಿನ ಅಜ್ಜೀಪುರ ಗ್ರಾಮ ಪಂಚಾಯ್ತಿಗೆ ಸೇರಿದ ಅಂಬಿಕಾಪುರ ಗ್ರಾಮದಲ್ಲಿ ನಡೆದಿದೆ. ಕಳೆದ ವಾರ ಗ್ರಾಮದ ಪಾಪಮ್ಮ...

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ

ಗುಂಡ್ಲುಪೇಟೆಯ ಪ್ರಸಿದ್ಧ ಪ್ರವಾಸಿ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಕೆಲವು ದಿನಗಳ ನಂತರ ಬಸ್ ಸಂಚಾರ ಮತ್ತೆ ಆರಂಭಗೊಂಡಿದೆ. ರಸ್ತೆ ದುರಸ್ತಿ ಹಿನ್ನೆಲೆಯಲ್ಲಿ ಅಕ್ಟೋಬರ್ 16ರ ಭಾನುವಾರದಿಂದ ಅಂದರೆ 13 ದಿನಗಳಿಂದ ಬಸ್ ಸಂಚಾರ...

ಅಪ್ಪು ಅಭಿಮಾನಿ ಆತ್ಮಹತ್ಯೆ

ಅಪ್ಪು ಪುಣ್ಯಸ್ಮರಣೆ ದಿನವೇ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹೊಸ ಆನಂದೂರು ಗ್ರಾಮದಲ್ಲಿ ನಡೆದಿದೆ. ಅಪ್ಪು ಇಲ್ಲದ ಜೀವನ ಬೇಡವೆಂದು ಹೊಸ ಆನಂದೂರು ಗ್ರಾಮದ ಕಿರಣ್ ನೇಣಿಗೆ ಶರಣಾಗಿದ್ದಾನೆ. ನಿನ್ನೆ ಪುಣ್ಯಸ್ಮರಣೆಯಲ್ಲಿ...

ಪತ್ರಕರ್ತರಿಗೆ ಗಿಫ್ಟ್ ವಿಚಾರ ಎಚ್ ವಿಶ್ವನಾಥ್ ಕಿಡಿ

ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯಿಂದ ದೀಪಾವಳಿ ಗಿಫ್ಟ್ ನೀಡಿರುವ ವಿಚಾರ , ಸ್ವಪಕ್ಷದ ಸರ್ಕಾರದ ವಿರುದ್ಧವೇ ಅಡಗೂರು ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ . ಸಿಎಂ ಕಚೇರಿಯಿಂದಲೇ ಗಿಫ್ಟ್ ಬಾಕ್ಸ್ ಕೊಟ್ಟಿರುವುದು ಅಪಮಾನ ವಿಚಾರದ ಬಗ್ಗೆ ಮಾತನಾಡಿದ...

Latest news

- Advertisement -spot_img