No menu items!
2.7 C
Munich
Friday, May 1, 2026
- Advertisement -spot_img

CATEGORY

New folder

ನಾಳೆ ಗ್ರಹಣ : ದೇವಾಲಯಗಳು ಬಂದ್

ಸೂರ್ಯ ಗ್ರಹಣ ಹಿನ್ನೆಲೆ ನಾಳೆ ಪ್ರಮುಖ ದೇಗುಲಗಳು ಬಂದ್ ಆಗಲಿವೆ. ಮೈಸೂರಿನ ಪ್ರಮುಖ ದೇಗುಲಗಳಲ್ಲಿ ಭಕ್ತರ ಪ್ರವೇಶವನ್ನ ನಿರ್ಬಂಧಿಸಲಾಗಿದ್ದು, ಚಾಮುಂಡಿಬೆಟ್ಟದಲ್ಲಿ ನಾಳೆ ಮಧ್ಯಾಹ್ನ ತನಕ ದೇವರ ದರ್ಶನಕ್ಕೆ ಅವಕಾಶವಿದೆ.   ಧಾರ್ಮಿಕ ಕಾರ್ಯ ನೆರವೇರಿಸಿ ಸೂರ್ಯ...

ಹಾಸನಾಂಬೆ ಮುಂದೆ ಶಾಸಕರ ಹೈಡ್ರಾಮಾ : ಪ್ರೀತಂಗೌಡ ವಿರುದ್ದ ಆಕ್ರೋಶ

ಹಾಸನಾಂಭೆ ದೇವಸ್ಥಾನದ ಮುಂದೆ ನಿನ್ನೆ ಸಖತ್ ಹೈಡ್ರಾಮಾ ನಡೆದಿದೆ . ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ವಿರುದ್ಧ ಮೈಸೂರಿನ ಚಾಮರಾಜ ಕ್ಷೇತ್ರದ ಸ್ವಪಕ್ಷೀಯ ಶಾಸಕ ನಾಗೇಂದ್ರ ಕೆಂಡಾಮಂಡಲರಾದ ಘಟನೆ ನಡೆದಿದೆ ,...

ಮೈಸೂರು ಬೃಂದಾವನ ಆವರಣದಲ್ಲಿ ಚಿರತೆ ಹುಷಾರ್….!

ಶ್ರೀರಂಗಪಟ್ಟಣದ KRS ಬೃಂದಾವನದಲ್ಲಿ ಚಿರತೆ ಸಂಚಾರದ ದೃಶ್ಯ ಸೆರೆಯಾಗಿದ್ದು , ಸಿಸಿಟಿವಿ ದೃಶ್ಯ ಆಧರಿಸಿ ಚಿರತೆ ಸೆರೆಗೆ ಅರಣ್ಯ ಇಲಾಖೆ ಮುಂದಾಗಿದೆ . ಅರಣ್ಯ ಅಧಿಕಾರಿಗಳು ಬೃಂದಾವನದಲ್ಲಿ ಚಿರತೆ ಸೆರೆಗೆ ಬೋನ್ ಇರಿಸಿದ್ದಾರೆ ....

ಕ್ಷಣಾರ್ಧದಲ್ಲಿ ಬೈಕ್ ಎಗರಿಸುತ್ತಿದ್ದ ಕಳ್ಳನ ಬಂಧನ

ಕ್ಷಣಾರ್ಧದಲ್ಲಿ ಬೈಕ್ಗಳ ಎಗರಿಸ್ತಿದ್ದ ಚಾಲಾಕಿ ಕಳ್ಳನನ್ನ ಬಂಧಿಸಲಾಗಿದೆ . ಅಭಿಷೇಕ್ (24) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ . ಶೋಕಿಗಾಗಿ ಅಡ್ಡದಾರಿ ಹಿಡಿದಿದ್ದ ಈ ಮಹಾನ್ ಖತರ್ನಾಕ್ ಕಳ್ಳನನ್ನ , ಮದ್ದೂರು ಪೊಲೀಸರು...

ವಿದ್ಯುತ್ ತಂತಿಗೆ ಇನ್ನೊಂದು ಬಲಿ..!

ಮಂಡ್ಯ : ತುಂಡಾಗಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವನ್ನಪ್ಪಿರುವ ಘಟನೆ , ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಅಘಲೆಕೊಪ್ಪಲು ಗ್ರಾಮದಲ್ಲಿ ನಡೆದಿದೆ . ಗಿರೀಶ್ (27) ಮೃತ ದುರ್ದೈವಿ ಎಂದು...

ವಿ ಸೋಮಣ್ಣ ಆ ಮಹಿಳೆಗೆ ಕಪಾಳಮೋಕ್ಷ ಮಾಡಿದ್ಯಾಕೆ ?

ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯೊಬ್ಬರಿಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ.   ಶನಿವಾರ ಗ್ರಾಮದ ಗ್ರಾಮ ಪಂಚಾಯಿತಿಯಿಂದ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಮಧ್ಯಾಹ್ನ ನಿಗದಿಯಾಗಿತ್ತು. ಆದರೆ...

ಹೆಡ್ ಬುಷ್ ಟಾಪ್ ಗೆ ಬರಲು ಶೂನ್ಯ ಕೊಡುಗೆ…!

ವಿಭಿನ್ನ ಆಲೋಚನೆ ಹಾಗೂ ಕಲ್ಪನೆಗಳಿದ್ದರೆ , ಕನ್ನಡ ಚಿತ್ರರಂಗ ಅವರನ್ನ ಬಾಚಿ ತಬ್ಬಿಕೊಳ್ಳುತ್ತದೆ ಅನ್ನೋದ್ರಲ್ಲಿ ಸಂದೇಹವಿಲ್ಲ . ಯಾಕೆ ಈ ವಿಚಾರ ಅಂದ್ರೆ ಇಲ್ಲೊಬ್ಬ ಸ್ಪೆಷಲ್ ಡೈರೆಕ್ಟರ್ ಬಗ್ಗೆ ಇವತ್ತು ಬರೆಯಲಾಗುತ್ತೆ ....

ಪೋಷಕರಿಂದ ಹಣ ಸಂಗ್ರಹ : ಶಿಕ್ಷಣ ಸಚಿವರು ಹೇಳಿದ್ದೇನು ?

ಶಾಲಾ ಶ್ರೇಯೋಭಿವೃದ್ಧಿಗೆ ಪೋಷಕರಿಂದ ಹಣ ಸಂಗ್ರಹ ಸಂಬಂಧ ಹೊರಡಿಸಿರುವ ಸುತ್ತೋಲೆ ಶಿಕ್ಷಣ ಇಲಾಖೆ ಆಯುಕ್ತರು. ಇದಕ್ಕೆ ಶಿಕ್ಷಣ ಮಂತ್ರಿಗಾಗಲಿ, ಮುಖ್ಯಮಂತ್ರಿಗಳಿಗಾಗಲಿ ಸಂಬಂಧ ಇಲ್ಲ ಎಂದು ಮೈಸೂರಿನಲ್ಲಿ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ...

ಮೀನಿನ ಹೆಜ್ಜೆ GTD ನಡೆ ಎರಡನ್ನೂ ಕಂಡು ಹಿಡಿಯಲು ಕಷ್ಟವಂತೆ…!

GTD ನಡೆ, ಮೀನಿನ ಹೆಜ್ಜೆ ಎರಡನ್ನೂ ಕಂಡು ಹಿಡಿಯಲು ಆಗುವುದಿಲ್ಲ. ಇದನ್ನ ನಾನು ಮೊದಲೇ ಹೇಳಿದ್ದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ರು. ಈ ಬಗ್ಗೆ ಮೈಸೂರಿನಲ್ಲಿ ಮಾತ್ನಾಡಿದ ಅವರು, ಜೆಡಿಎಸ್ನಲ್ಲೇ ಜಿ.ಟಿ.ದೇವೇಗೌಡ ಉಳಿದಿರುವುದರಲ್ಲಿ ವಿಶೇಷತೆ...

ಜೆಡಿಎಸ್ ಅಭ್ಯರ್ಥಿಗಳ ಲಿಸ್ಟ್ ನಲ್ಲಿ ಯಾರ್ ಯಾರಿದ್ದಾರೆ ?

ನಾಡದೇವಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮೈಸೂರು ಭಾಗದ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನ ಜಿ.ಟಿ.ದೇವೇಗೌಡ ಘೋಷಿಸಿದ್ದಾರೆ. ಚಾಮುಂಡೇಶ್ವರಿಗೆ ಜಿ.ಟಿ.ದೇವೇಗೌಡ, ಹುಣಸೂರಿಗೆ ಪುತ್ರ ಹರೀಶ್ ಗೌಡ, ಕೆ.ಆರ್.ನಗರಕ್ಕೆ ಸಾ.ರಾ.ಮಹೇಶ್, ಪಿರಿಯಾಪಟ್ಟಣಕ್ಕೆ ಕೆ.ಮಹದೇವ್, ಟಿ.ನರಸೀಪುರಕ್ಕೆ ಅಶ್ವಿನ್ ಕುಮಾರ್,...

Latest news

- Advertisement -spot_img