No menu items!
12.3 C
Munich
Thursday, April 30, 2026
- Advertisement -spot_img

CATEGORY

New folder

ಶುಭಮಂಗಳ ರಿಲೀಸ್ ಗೆ ಸಿದ್ದ

ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ನಿರ್ದೇಶನದ 'ಶುಭಮಂಗಳ' ಚಿತ್ರದ ಟೈಟಲ್ ಇಟ್ಟುಕೊಂಡು ಬಂದಿರುವ ಹೊಸ ಚಿತ್ರ ರಿಲೀಸ್ ಗೆ ಸಜ್ಜಾಗಿದೆ. ಸಖತ್ ಮಜವಾಗಿರುವ ಟೀಸರ್ ಝಲಕ್ ಬಿಡುಗಡೆ ಮಾಡಿ ಕುತೂಹಲ ಹೆಚ್ಚಿಸಿದ್ದ ಚಿತ್ರತಂಡ ಈಗ...

ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರ ನಿರ್ಧಾರ

ರಾಜ್ಯದಲ್ಲಿರುವ ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಆಚಾರ್ ಹಾಲಪ್ಪ ವಿಧಾನಸಭೆಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಯಲ್ಲಿ ಶಾಸಕ ಹಾಲಪ್ಪ ಹರತಾಳ್ ಅವರ ಪ್ರಶ್ನೆಗೆ...

ರಾಜಕಾಲುವೆ ಒತ್ತುವರಿಗಳ ವಿರುದ್ಧ ಭರ್ಜರಿ ಕಾರ್ಯಾಚರಣೆ

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿಗಳ ವಿರುದ್ಧ ಸಮರ ಸಾರಿರುವ ಬಿಬಿಎಂಪಿಯು, ಇಂದು ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಹಾಗೂ ಮಹದೇವಪುರ ವಲಯ ಸೇರಿದಂತೆ ಒಟ್ಟು 29 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ದಾಸರಹಲ್ಳಿ ವಲಯದಲ್ಲಿ 11 ಒತ್ತುವರಿಗಳನ್ನು ತೆರವುಗೊಳಿಸಲಾಗಿದ್ದು,...

ಸಿಎಂ ಮಾಧ್ಯಮ ಸಂಯೋಜಕರ ನೇಮಕ

ಈ ಹಿಂದೆ ಸಿಎಂ  ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗ ಸ್ವಾಮಿ ಹೊಳಿಮಠ ಅವರು ಆಗಸ್ಟ್‌ 22 ನೇ ತಾರೀಖಿನಂದು ಹೃದಯಾಘಾತದಿಂದ ನಿಧನರಾಗಿರಾಗಿದ್ದರು . ಹೀಗಾಗಿ ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರನ್ನಾಗಿ...

ಕ್ರೈಮ್ ರಿಪೋರ್ಟರ್ ಮಾಡಿದ್ರು ಮ್ಯೂಸಿಕಲ್ ಲವ್ ಸ್ಟೋರಿ ಮೋಡಿ

ಆಶಿಕಿ ಸಿನಿಮಾ ತಂಡ ಆಡಿಯೋ ಬಿಡುಗಡೆ ಮಾಡಿದೆ. ನಿನ್ನೆ ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಿತು . ನಟ ಅಜಯ್ ರಾವ್, ನಿರ್ದೇಶಕ ಬಹದ್ದೂರ್ ಚೇತನ್, ಸಂಭಾಷಣೆಗಾರ ಮಾಸ್ತಿ...

ಅಕ್ಟೋಬರ್ ನಲ್ಲಿ ಬರಲಿದ್ದಾಳೆ ವಾಸಂತಿ

ಜೇನುಗೂಡು ಸಿನಿಮಾ ಬ್ಯಾನರ್ ನಡಿ ಕೆ.ಎನ್.ಶ್ರೀಧರ್ ನಿರ್ಮಾಣ ಮಾಡಿರುವ ವಾಸಂತಿ ನಲಿದಾಗ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ . ಈಗ ಕೇಳ್ರಪ್ಪೋ ಕೇಳಿ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಟ್ರೇಲರ್ ಅನಾವರಣಗೊಂಡಿದೆ....

ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡಿದ್ದಾರೆ ಧನುಷ್

ಸಾಮಾಜಿಕ ಜಾಲತಾಣ ಎನ್ನುವುದು ಈಗಿನ ಕಾಲದಲ್ಲಿ ಎಲ್ಲರೂ ಬಳಸೇ ಬಳಸುತ್ತಾರೆ . ಸೆಲಬ್ರೇಟಿಗಳ ಪ್ರತಿ ಅಪ್ ಡೇಟ್ ಸಿಗೋದು ಇದರಲ್ಲೆ . ಈಗ ಕಾಲಿವುಡ್‌ ನಟ ಧನುಷ್ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಹೊಸ ದಾಖಲೆ...

ಕನ್ನಡ ಕಡ್ಡಾಯಗೊಳಿಸಲು ಹೊಸ ಕಾನೂನು

ಕನ್ನಡ ಕಡ್ಡಾಯಗೊಳಿಸಲು ಅಧಿವೇಶನದಲ್ಲಿ ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ವಿಧಾನಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಜೆಡಿಎಸ್ ಸದಸ್ಯರು ರಾಜ್ಯದಲ್ಲಿ ಹಿಂದಿ ದಿವಸ್ ಆಚರಣೆ ಸರಿಯಲ್ಲ. ಕರ್ನಾಟಕದಲ್ಲಿ...

ಅಪರಾಧ ಕೃತ್ಯ ತಡೆಯಲು ಮಾಸ್ಟರ್ ಪ್ಲ್ಯಾನ್

ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಅಪರಾಧ ಕೃತ್ಯ ತಡೆಯಲು ಮಾಸ್ಟರ್ ಪ್ಲ್ಯಾನ್ ರೂಪಿಸಲಾಗಿದೆ. ಕೇಂದ್ರ ಸರ್ಕಾರ ಪರಿಚಯಿಸಿದ್ದ ಸಿಸಿಟಿಎನ್‌ಎಸ್ ಮೊಬೈಲ್ ಅಪ್ಲಿಕೇಷನ್‌ ಮೂಲಕ ಕಳೆದ 2 ತಿಂಗಳಿಂದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುತ್ತಿದ್ದಾರೆ. ಕಳೆದ...

ಅಂಗನವಾಡಿ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಲ್ಲ

ಕಡಿಮೆ ವಿದ್ಯಾರ್ಹತೆಯ ಅಂಗನವಾಡಿ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಲ್ಲ ಎಂದು ಸಚಿವ ಹಾಲಪ್ಪ ಆಚಾರ್‌ ಹೇಳಿದ್ದಾರೆ. ವಿಧಾನಸಭೆಯಲ್ಲಿ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಸುಮಾರು 66,361 ಅಂಗನವಾಡಿ ಕೇಂದ್ರಗಳಿವೆ. ಇತ್ತೀಚಿಗೆ ರಾಜ್ಯ ಸರಕಾರ...

Latest news

- Advertisement -spot_img