ಮಳೆಗಾಲದ ಅಧಿವೇಶನ ಆರಂಭ: ಸರ್ಕಾರಕ್ಕೆ ಕಾದಿದ್ಯಾ ಕಂಟಕ

0
ಇಂದಿನಿಂದ ಆರಂಭವಾಗುವ ಮಳೆಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿಹಾಕಲು ವಿಪಕ್ಷ ಕಾಂಗ್ರೆಸ್ ಪಕ್ಷ ಸಜ್ಜಾಗಿದೆ. ಹತ್ತು ದಿನಗಳ ಕಾಲ ವಿಧಾನಸೌಧದಲ್ಲಿ ನಡೆಯುವ ಉಭಯ ಸದನಗಳ ಮಳೆಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಸಾಕಷ್ಟು...

ಇನ್ಮೇಲೆ ತೈಲ ಕಡಿಮೆ ಬೆಲೆಗೆ ಸಿಗುತ್ತಾ .. ?

1
ರಷ್ಯಾ ಉಕ್ರೇನ್‌ ಸಂಘರ್ಷದ ಸಂದರ್ಭದಿಂದ ಯುರೋಪಿಯನ್‌ ರಾಷ್ಟ್ರಗಳು ಹಾಗೂ ರಷ್ಯಾದ ನಡುವೆ ತೈಲ ಖರೀದಿ ವಿಚಾರದಲ್ಲಿ ಸಂಘರ್ಷಗಳು ನಡೆಯುತ್ತಲೇ ಇವೆ. ಪ್ರಾರಂಭದಲ್ಲಿ ರಷ್ಯಾದ ತೈಲವನ್ನು ನಿಲ್ಲಿಸುವುದಾಗಿ ಹೇಳಿದ್ದ ಯುರೋಪಿಯನ್‌ ರಾಷ್ಟ್ರಗಳು , ಚಳಿಗಾಲ...

ಹಾಸನಾಂಬೆ ದರ್ಶನಕ್ಕೆ ಸಕಲ ಸಿದ್ದತೆ ….!

0
ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕಲ್ಪಿಸುವ ಹಾಸನಾಂಬೆ ದರ್ಶನ ನೀಡುವ ಕಾಲ ಸನ್ನಿಹಿತವಾಗಿದೆ . ದೇವಾಲಯದ ಗರ್ಭಗುಡಿಯ ಬಾಗಿಲು ಅಕ್ಟೋಬರ್ 13ಕ್ಕೆ ತೆರೆಯಲಿದೆ. ಹೀಗಾಗಿ ಜಿಲ್ಲಾಡಳಿತ 15 ದಿನದ ಜಾತ್ರಾ ಮಹೋತ್ಸವಕ್ಕೆ ಎಲ್ಲಾ ರೀತಿಯ...

ಬೆಂಗಳೂರಿನಲ್ಲಿ ರಣಭೀಕರ ಮಳೆಯಿಂದ ಕ್ರೈಂ ಪ್ರಕರಣಗಳು ಕಮ್ಮಿ

0
ಕಳೆದೊಂದು ವಾರದಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಣಭೀಕರ ಮಳೆಯಿಂದ ಕ್ರೈಂ ಪ್ರಕರಣಗಳು ಕಡಿಮೆಯಾಗಿವೆ. ಕಳೆದ ಒಂದು ವಾರದಲ್ಲಿ ನಗರದಲ್ಲಿ ರಾಬರಿ ಕೇಸ್​ಗಳೇ ರಿಪೋರ್ಟ್ ಆಗಿಲ್ಲ. ಪ್ರತಿನಿತ್ಯ ಡಿವಿಷನ್​ಗೆ ಎರಡು ಮೂರು ರಾಬರಿ ಕೇಸ್​ಗಳು...

ಬಿಜೆಪಿಯವರು ಏನು ಬೇಕಾದರೂ ಮಾತನಾಡಲಿ….!

1
ಬಿಜೆಪಿಯವರು ಏನು ಬೇಕಾದರೂ ಮಾತನಾಡಲಿ, ನಾವು ಅದರ ಬಗ್ಗೆ ಮಾತನಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ 46...

ಸಿಬ್ಬಂದಿಗಳಿಗೆ KSRTC ನಿಗಮದ MD ಅನ್ಬುಕುಮಾರ್ ಕೊಟ್ರು ಗುಡ್ ನ್ಯೂಸ್

1
ಸಿಬ್ಬಂದಿಗಳಿಗೆ ಇನ್ಮುಂದೆ ಪ್ರತಿ ತಿಂಗಳ 1ನೇ ತಾರೀಕಿನಂದೇ ವೇತನ ಪಾವತಿಯಾಗಲಿದೆ ಎಂದು KSRTC ನಿಗಮದ MD ಅನ್ಬುಕುಮಾರ್ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಬೆಂಗಳೂರಿನಲ್ಲಿ ಆದೇಶ ಹೊರಡಿಸಿರುವ ಅವರು, ಸಾರಿಗೆ ಸಂಸ್ಥೆಯ ಆತ್ಮವೇ...

ಸಹಜ ಸ್ಥಿತಿಗೆ ಮರಳಿದ ಜನಜೀವನ

0
ರಾಜಧಾನಿ ಬೆಂಗಳೂರಿನಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಮಳೆಯ ಪ್ರಕೋಪ ಕೊಂಚ ತಗ್ಗಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಮುಳುಗಡೆಯಾಗಿದ್ದ ಬಡಾವಣೆ ಹಾಗೂ ಮನೆಗಳನ್ನು ತೊರೆದಿದ್ದ ಜನರು ತಮ್ಮ ಮನೆಗಳತ್ತ ಹೆಜ್ಜೆ ಹಾಕಲಾರಂಭಿಸಿದ್ದಾರೆ. ಜಲಾವೃತ ಬಡಾವಣೆಗಳು...

ಹೇಗಿರುತ್ತೆ ಗೊತ್ತಾ ಯಜಮಾನೋತ್ಸವ

0
ಸಾಹಸಿ ಸಿಂಹ ಡಾ.ವಿಷ್ಣುವರ್ಧನ್ 72ನೇ ಜಯಂತೋತ್ಸವಕ್ಕೆ ವಿಷ್ಣು ಅಭಿಮಾನಿಗಳು ಸಜ್ಜಾಗುತ್ತಿದ್ದಾರೆ. ಇದೇ ಸೆಪ್ಟಂಬರ್ 18ರಂದು ವಿಷ್ಣುವರ್ಧನ್ ಹುಟ್ಟುಹಬ್ಬ ಹಿನ್ನೆಲೆ ಅರ್ಥಪೂರ್ಣ ಕಾರ್ಯಕ್ರಮಗಳು ಮಾಡಲು ನಿರ್ಧರಿಸಿದ್ದಾರೆ . ಅದೇ ರೀತಿ ಬರುವ ಡಿಸೆಂಬರ್ 29ಕ್ಕೆ...

ನಿಮ್ದೇ ಈ ಹೈವೆ : ಬಿಜೆಪಿ ಟ್ವಿಟ್

0
ಬೆಂಗಳೂರು - ಮೈಸೂರು ಹೆದ್ದಾರಿ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಬಿಜೆಪಿ ಘಟಕ ಹೊಸ ಟ್ವೀಟ್ ಮಾಡಿದೆ. ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯ 23 ಕಿ.ಮೀ. ಉದ್ದದ ಬೈಪಾಸ್ ರಸ್ತೆಯ ಕಾಮಗಾರಿ ಮುಕ್ತಾಯವಾಗಿದ್ದು...

ಕಾಂಗ್ರೆಸ್ ನವರು ಫೇಕ್​ಇಶ್ಯು ಕ್ರಿಯೇಟ್ ಮಾಡುತ್ತಿದ್ದಾರೆ

0
ಕಾಂಗ್ರೆಸ್ ನವರು, ಫೇಕ್​ಇಶ್ಯು ಕ್ರಿಯೇಟ್ ಮಾಡುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ಧಾರೆ. ಈ ಸಂಬಂಧ ಬೆಂಗಳೂರಿನಲ್ಲಿ ತೇಜಸ್ವಿ ಸೂರ್ಯ ಮಾತನಾಡಿ ನನ್ನ ಕ್ಷೇತ್ರ ಬೊಮ್ಮನಹಳ್ಳಿಯಲ್ಲಿ ಮಾತ್ರ ಸ್ವಲ್ಪ ಮಳೆ ಸಮಸ್ಯೆಯಾಗಿದೆ....

Stay connected

0FansLike
3,912FollowersFollow
0SubscribersSubscribe

Latest article

5 ಲಕ್ಷ ಹಣಕ್ಕೆ ಬೇಡಿಕೆ: ತಡಸ ಠಾಣೆ ಪಿಎಸ್ ಐ, ಪೇದೆ ಅರೆಸ್ಟ್

ಹಾವೇರಿ: ಹಾವೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ 2 ಲಕ್ಷ ರು ಲಂಚ ಪಡೆಯುತ್ತಿದ್ದ ತಡಸ ಠಾಣೆ ಪಿಎಸ್ ಐ, ಪೇದೆ ಅರೆಸ್ಟ್ ಮಾಡಿದ್ದಾರೆ. ಪಿಎಸ್‌ಐ ಶರಣ ಬಸಪ್ಪ , ಪೇದೆ ಸುರೇಶ...

ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಿ ಸೇರಿದಂತೆ ಲವು ಗಣ್ಯರಿಂದ ಶುಭ ಹಾರೈಕೆ!

ಬೆಂಗಳೂರು: ಇಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದ್ದು, ಸಾಮಾಜಿಕ ಜಾಲತಾಣ ಮೂಲಕ PM ಮೋದಿ ಅವರು ಗೌಡರಿಗೆ ಶುಭ ಕೋರಿದ್ದಾರೆ. ಎಚ್. ಡಿ. ದೇವೇಗೌಡರು ಈಗಾಗಲೇ ಮಾಧ್ಯಮಗಳ ಮೂಲಕ,...

ಇಂದು CSK vs RCB ನಡುವೆ ಡು ಆರ್ ಡೈ ಮ್ಯಾಚ್.!

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್ಕಿಂಗ್ಸ್ ನಡುವೆ ಐಪಿಎಲ್‌ ಕ್ರಿಕೆಟ್‌ ಪಂದ್ಯಾವಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆ ನಿರ್ಬಂಧ ವಿಧಿಸಲಾಗಿದೆ. ಸಂಚಾರ ದಟ್ಟಣೆ...