ಹದಗೆಟ್ಟ ರಸ್ತೆಯನ್ನ ತಾತ್ಕಾಲಿಕವಾಗಿ ತಾವೇ ದುರಸ್ಥಿ ಮಾಡುವ ಮೂಲಕ ವಿನೂತನವಾಗಿ ಪಿರಿಯಾಪಟ್ಟಣ ತಾಲೂಕಿನ ತಿರುಮಲಾಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ತಿರುಮಲಾಪುರ ಗ್ರಾಮದಿಂದ ಬಸವನಹಳ್ಳಿ, ಕೊಣಸೂರು, ಜೋಗನಹಳ್ಳಿ, ಬೆಟ್ಟದಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಳ್ಳ ಕೊಳ್ಳ...
ಮೈಸೂರಲ್ಲಿ ನಾಳೆಯಿಂದ ಡಿಸೆಂಬರ್ 15ರವರೆಗೆ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ನಡೆಯಲಿದೆ.
ರಂಗಾಯಣದಿಂದ ಬಹುರೂಪಿ ರಂಗೋತ್ಸವ ಆಯೋಜಿಸಲಾಗಿದ್ದು, 7 ರಾಜ್ಯಗಳ 7 ವಿವಿಧ ಭಾಷೆಗಳ ನಾಟಕಗಳು, 12 ಕನ್ನಡದ ನಾಟಕಗಳು, ತುಳು ನಾಟಕ ಸೇರಿ ಒಟ್ಟು...
ಹುಣಸೂರು ಪಟ್ಟಣದಲ್ಲಿ ಹನುಮ ಜಯಂತಿ ಆಚರಣೆ ಅದ್ಧೂರಿಯಾಗಿ ನಡೆಯಿತು. ಹುಣಸೂರು ಶಾಸಕ ಹೆಚ್.ಪಿ.ಮಂಜುನಾಥ್ ಮತ್ತು ಗಾವಡಗೆರೆ ಮಠದ ಶ್ರೀಗಳು ಪುಷ್ಪಾರ್ಚನೆ ಮಾಡುವ ಮೂಲಕ ಶೋಭಾಯಾತ್ರೆಗೆ ಚಾಲನೆ ನೀಡಿದ್ರು.
ಟ್ರ್ಯಾಕ್ಟರ್‌ಗಳಲ್ಲಿ ಶ್ರೀ ಆಂಜನೇಯಸ್ವಾಮಿ, ಭಜರಂಗಿ, ರಾಮ-ಲಕ್ಷ್ಮಣ-ಸೀತೆ,...
ಟಿ.ನರಸೀಪುರ ತಾಲೂಕಿನಲ್ಲಿ ನಿಗದಿತ ಸಮಯಕ್ಕೆ ಕಬ್ಬು ಕಟಾವು ಮಾಡುವಂತೆ ಮೈಸೂರು ಡಿಸಿ ಆದೇಶಿಸಿದ್ದಾರೆ. ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಗೆ ಇಬ್ಬರು ಬಲಿಯಾಗಿದ್ದು, ಚಿರತೆಗಳ ಸೆರೆಗೆ ಕಬ್ಬಿನ ಗದ್ದೆಗಳು ಅಡ್ಡಿಯಾಗಿವೆ. ನಾಡಿಗೆ ಬಂದಿರುವ...
ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ಪಾಲಿಕೆ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಮಹಾಪರಿನಿರ್ವಾಣದ ದಿನದ ಪ್ರಯುಕ್ತ ಗೌರವ ನಮನ ಸಲ್ಲಿಸಲಾಯಿತು. ಪುರಭವನದ ಎದುರು ಇರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆಗೈಯ್ಯುವ...