New folder

ಬಿಜೆಪಿಗೆ ಎಂದೂ ಜೋಡಿಸುವುದು, ಕಟ್ಟುವುದು ತಿಳಿದಿಲ್ಲ

ಬಿಜೆಪಿಗೆ ಎಂದೂ ಜೋಡಿಸುವುದು, ಕಟ್ಟುವುದು ತಿಳಿದಿಲ್ಲ, ಅವರದ್ದೇನಿದ್ದರೂ ಒಡೆಯುವ, ಕೆಡವುವ ಸಂಸ್ಕೃತಿ ಎಂದು ಕಾಂಗ್ರೆಸ್ ಕಿಡಿಕಾರಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, BharatJodoYatra ಯ ಯಶಸ್ಸನ್ನು ಸಹಿಸದ ಬಿಜೆಪಿ ಹತಾಶ...

ವಂದೇ ಭಾರತ್ ಹೈ ಸ್ಪೀಡ್ ಎಕ್ಸ್ ಪ್ರೆಸ್ ರೈಲು ಸೇವೆ ಯಾವಾಗ ಆರಂಭ ?

ಬೆಂಗಳೂರು- ಹುಬ್ಬಳ್ಳಿ ನಡುವೆ ವಂದೇ ಭಾರತ್ ಹೈ ಸ್ಪೀಡ್ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಮುಂದಿನ ವರ್ಷ ಮಾರ್ಚ್ ಹೊತ್ತಿಗೆ ಆರಂಭಿಸಲಾಗುತ್ತದೆ ಎಂದು ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ....

PFI ಸಂಘಟನೆ ನಿಷೇಧದ ಬೆನ್ನಲ್ಲೇ ಸಭೆ

ದೇಶದಲ್ಲಿ PFI ಸಂಘಟನೆ ಕೇಂದ್ರ ಸರಕಾರ ನಿಷೇಧಿಸಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಇಲಾಖೆಯ ಹಿರಿಯ ಅಧಿಕಾರಗಳೊಂದಿಗೆ ಸಭೆ ನಡೆಸಿದರು. ವಿಧಾನಸೌಧದ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ ನಿಷೇಧ ನಂತರದ...

ಕೂಷ್ಮಾಂಡ ದೇವಿಗೆ ಯಾವುದು ಪ್ರಿಯ ?

ದುರ್ಗಾಸಪ್ತಶತಿಯ ಪ್ರಕಾರ ಕೂಷ್ಮಾಂಡ ದೇವಿಯೇ ಜಗದ ಸೃಷ್ಟಿಗೆ ಕಾರಣೀಭೂತಳಾಗಿದ್ದಾಳೆ. ಸೌರವ್ಯೂಹದ ಗ್ರಹಳ ಚಲನೆಯನ್ನು ನಿಯಂತ್ರಿಸುತ್ತಾಳೆ. ಆಕೆ ಇರುವಲ್ಲಿ ಬೆಳಕು ಹಾಗೂ ಜ್ಞಾನವಿದೆ. ಕೂಷ್ಮಾಂಡ ದೇವಿಯು ತನ್ನ ಏಳು ಕೈಗಳಲ್ಲಿ ಕಮಂಡಲ, ಧನಸ್ಸು, ಬಾಣ, ತಾವರೆ,...

ಚಂದ್ರಘಂಟಾ ಪೂಜಾರಾಧನೆಯ ವಿಶೇಷ

ಹೊಸದಾಗಿ ವಿವಾಹವಾದ ಸ್ವರೂಪವನ್ನು ದುರ್ಗಾಮಾತೆಯು ಚಂದ್ರಘಂಟ ರೂಪದಲ್ಲಿ ತೋರಿಸಿದ್ದಾರೆ. ಪಾರ್ವತಿ ದೇವಿಯು ಕಠಿಣವಾದ ತಪಸ್ಸನ್ನು ಮಾಡಿ, ಶಿವನನ್ನು ಮದುವೆಯಾಗುತ್ತಾಳೆ . ವಿವಾಹ ಸಂದರ್ಭದಲ್ಲಿ ಕೈಲಾಸದ ಗಣಗಳೊಂದಿಗೆ ಶಿವನು ಪಾರ್ವತಿಯ ಅರಮನೆಯನ್ನು ಪ್ರವೇಶಿಸುತ್ತಾನೆ. ಅತಿ ಭಯಂಕರನಾಗಿ...

Popular

Subscribe

spot_imgspot_img