New folder

ರೋಹಿಣಿ ಸಿಂಧೂರಿ ವಿರುದ್ಧ ಹೊಸ ಆರೋಪ

IAS ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹೊಸ ಆರೋಪ ಕೇಳಿ ಬಂದಿದೆ. ಮೈಸೂರು ಡಿಸಿಯಾಗಿ ರೋಹಿಣಿ ಸಿಂಧೂರಿ ನಿಯುಕ್ತಿಯಾಗಿ ಬಂದಾಗ 40 ದಿನಗಳ ಕಾಲ ಆಡಳಿತ ತರಬೇತಿ ಕೇಂದ್ರದ ಅತಿಥಿ ಗೃಹದಲ್ಲಿ ಉಳಿದು...

ಬಹುರೂಪಿ ರಾಷ್ಟ್ರೀಯ ರಂಗೋತ್ಸವ

ಡಿಸೆಂಬರ್ 8ರಿಂದ 15ರವರೆಗೆ ಮೈಸೂರಿನಲ್ಲಿ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ನಡೆಯಲಿದೆ. ಮೈಸೂರಿನ ರಂಗಾಯಣದಲ್ಲಿ ಬಹುರೂಪಿ ಆಯೋಜಿಸಲಾಗಿದ್ದು, ಗಾರುಡಿ ಗೊಂಬೆಗಳೊಂದಿಗೆ ಪ್ರಚಾರಾಂದೋಲನ ನಡೆಯುತ್ತಿದೆ. ರಂಗಾಯಣ ‌ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನೇತೃತ್ವದಲ್ಲಿ ಮೈಸೂರು ಮೇಯರ್ ಶಿವಕುಮಾರ್ಗೆ ಬಹುರೂಪಿ...

ಚುನಾವಣೆಯಲ್ಲಿ ಮತ್ತೊಮ್ಮೆ GTDರನ್ನು MLA ಮಾಡಿ..!

ಬಹಿರಂಗವಾಗಿ ಸಿಡಿದೆದ್ದಿದ್ದ ಬೆಳವಾಡಿ ಶಿವಮೂರ್ತಿಯನ್ನ ಸಂಧಾನ ಮಾಡುವಲ್ಲಿ ಶಾಸಕ ಜಿ.ಟಿ.ದೇವೇಗೌಡ ಯಶಸ್ವಿಯಾಗಿದ್ದಾರೆ. ಬೆಳವಾಡಿಯಲ್ಲಿ ನಿನ್ನೆ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿ.ಟಿ.ದೇವೇಗೌಡ ಜೊತೆ ಬೆಳವಾಡಿ ಶಿವಮೂರ್ತಿ ಕಾಣಿಸಿಕೊಂಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಜಿ.ಟಿ.ದೇವೇಗೌಡ...

ಇಬ್ಬರನ್ನು ಬಲಿ ಪಡೆದ ನರ ಹಂತಕ ಚಿರತೆ ಸೆರೆಗೆ ಅರಣ್ಯ ಇಲಾಖೆ ಪ್ಲ್ಯಾನ್

ತಿ.ನರಸೀಪುರದಲ್ಲಿ ಇಬ್ಬರನ್ನು ಬಲಿ ಪಡೆದ ನರ ಹಂತಕ ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ. ಚಿರತೆ ಸೆರೆ ಹಿಡಿಯಲು ಸುಮಾರು 120 ಜನರನ್ನ ಒಳಗೊಂಡ 13 ನಿಯೋಜಿತ ಕಾರ್ಯಪಡೆಯಿಂದ ಕಾರ್ಯಾಚರಣೆ ನಡೆದಿದೆ. ಚಿರತೆ...

ಹನುಮ ಭಕ್ತರ ಸಂಕೀರ್ತನಾ ಯಾತ್ರೆ ಆರಂಭ

ಶ್ರೀರಂಗಪಟ್ಟಣದಲ್ಲಿ ಹನುಮ ಭಕ್ತರ ಸಂಕೀರ್ತನಾ ಯಾತ್ರೆ ಆರಂಭವಾಗಿದೆ ‌ . ಪಟ್ಟಣದ ನಿಮಿಷಾಂಬ ದೇವಾಲಯದಿಂದ ಸಂಕೀರ್ತನಾ ಯಾತ್ರೆಯನ್ನ ಪ್ರಾರಂಭ ಮಾಡಲಾಯ್ತು . ಮೆರವಣಿಗೆಯಲ್ಲಿ ಜೈ ಶ್ರೀರಾಮ್ ಘೋಷಣೆ ಮೊಳಗಿದ್ದು , ಡಿಜೆ ಸದ್ದಿಗೆ ಭಕ್ತಾದಿಗಳು...

Popular

Subscribe

spot_imgspot_img