ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ಕೇಳಿ ಬಂದಿದ್ದ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ. ಮಾಜಿ ಸಿಎಂ ಬಿಎಸ್ ವೈ ವಿರುದ್ಧ ಪ್ರಾಸಿಕ್ಯೂಷನ್ ಗೆ...
ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಲವು ವಿಮಾನ ಸೇವೆಗಳಿಗೆ ಅಡ್ಡಿಯಾಗಿದೆ. ನಗರಕ್ಕೆ ಬರುತ್ತಿದ್ದ 6 ವಿಮಾನಗಳನ್ನು ಚೆನ್ನೈ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿದೆ ಎಂದು ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್...
ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ...
ಚಾಮರಾಜಪೇಟೆಯ ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿ, ಈ ನಿಟ್ಟಿನಲ್ಲಿ ನಾವೂ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ಧಾರೆ. ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಉತ್ಸವ ಆಚರಣೆ ಸಂಬಂಧ ಸುಪ್ರೀಂ...
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಪ್ರತಿ ವರ್ಷ ಗಣೇಶೋತ್ಸವ ಮಾಡೇ ಮಾಡುತ್ತೇವೆ ಎಂದು ಲಹರಿ ಆಡಿಯೋ ಸಂಸ್ಥೆ ಮಾಲೀಕ ಲಹರಿ ವೇಲು ಹೇಳಿದರು. ಪ್ರೆಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ...