New folder

ಈದ್ಗಾ ಮೈದಾನಕ್ಕೆ ಭೇಟಿ ನೀಡಿದ ಆರ್ ಅಶೋಕ್

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಯಲಿದ್ದು, ಕಂದಾಯ ಸಚಿವ ಆರ್​ ಅಶೋಕ್​ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ಧಾರೆ. ಬೆಳಗ್ಗೆ ಸಿಎಂ ನಿವಾಸದಲ್ಲಿ ಸುದೀರ್ಘ ಮೀಟಿಂಗ್​​​​ ನಡೆಸಿದ್ದು, ಮಧ್ಯಾಹ್ನ ಮೈದಾನಕ್ಕೆ ಭೇಟಿ...

ಕೋಬ್ರಾ’ ಸಿನಿಮಾದ ಪ್ರಮೋಷನ್‌ಗೆ ಆಗಮಿಸಿದ ಚಿಯಾನ್ ವಿಕ್ರಮ್

ತಮಿಳಿನ 'ಕೋಬ್ರಾ' ಸಿನಿಮಾದ ಪ್ರಮೋಷನ್‌ಗೆ ಚಿಯಾನ್ ವಿಕ್ರಮ್ ಬೆಂಗಳೂರಿಗೆ ಆಗಮಿಸಿದ್ದಾರೆ. ಸೆಪ್ಟೆಂಬರ್ 30ರಂದು ಈ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರದ ಟ್ರೇಲರ್‌ನಲ್ಲಿ ವಿಕ್ರಮ್ ಅವರು ಹಲವು ಅವತಾರ ತಾಳಿದ್ದಾರೆ. ಈ ಕಾರಣದಿಂದಲೂ...

ಬಿಡಿಎ ನಿವೇಶನ ಮಂಜೂರಾತಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ

ಬಿಡಿಎ ನಿಂದ ನಿವೇಶನ ಮಂಜೂರಾತಿಗಾಗಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಈ ಹಿಂದೆ ಶಾಸಕರೂ ಹಾಗೂ ಸಚಿವರುಗಳಿಗೆ ಬಿಡಿಎ...

ಏರುತ್ತಿರುವ ವಾಯು ಮಾಲಿನ್ಯದ ಸಮಸ್ಯೆಯನ್ನು ಪರಿಹರಿಸಲು ಸುಧಾಕರ್ ಹೇಳಿದ್ದೇನು ?

ಏರುತ್ತಿರುವ ವಾಯು ಮಾಲಿನ್ಯದ ಸಮಸ್ಯೆಯನ್ನು ಪರಿಹರಿಸಲು ಬಹು-ಶಿಸ್ತೀಯ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾರತ ಶುದ್ಧ ಗಾಳಿ ಶೃಂಗಸಭೆ 2022 ಉದ್ಘಾಟನೆ ನೆರವೇರಿಸಿ ಮಾತನಾಡಿದ...

ಹಾಳಾಗಿರುವ ರಸ್ತೆಗಳ ದುರಸ್ತಿ ಕಾರ್ಯ ನಾಳೆಯಿಂದ ಪ್ರಾರಂಭ

ಹಾಳಾಗಿರುವ ರಸ್ತೆಗಳನ್ನು ನಾಳೆಯಿಂದ ಸಮರೋಪಾದಿಯಲ್ಲಿ ದುರಸ್ತಿಗೊಳಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ಬಿಬಿಎಂಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕಳೆದ ಮೇ ತಿಂಗಳಿನಲ್ಲಿ 20 ಸಾವಿರ ರಸ್ತೆ...

Popular

Subscribe

spot_imgspot_img