No menu items!
14.8 C
Munich
Thursday, April 30, 2026
- Advertisement -spot_img

CATEGORY

New folder

ಜಿ ಟಿ ದೇವೆಗೌಡ ಭರ್ಜರಿ ಬರ್ತಡೇ

ಜೆಡಿಎಸ್ನಲ್ಲೇ ಉಳಿದ ಬಳಿಕ ರಾಜಕೀಯ ವಿರೋಧಿ ತವರಿನಲ್ಲಿ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಅಬ್ಬರಿಸುತ್ತಿದ್ದಾರೆ. ಬಹಿರಂಗವಾಗಿ ಸಿಡಿದೆದ್ದಿದ್ದ ಮಾವಿನಹಳ್ಳಿ ಸಿದ್ದೇಗೌಡ ತವರಿನಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಬಳಿಕ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಮಾದೇಗೌಡ...

ಗೋಪುರ ತೆರವು ವಿಚಾರ ಸಂಸದ ಪ್ರತಾಪ್ ಸಿಂಹ ಟ್ವೀಟ್

ಮೈಸೂರಿನಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ಗುಂಬಜ್ ಮಾದರಿ ಬಸ್ ತಂಗುದಾಣದ 2 ಗೋಪುರ ತೆರವು ಬಗ್ಗೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ. ಮಧ್ಯದಲ್ಲಿ ದೊಡ್ಡ ಗುಂಬಜ್, ಅಕ್ಕ-ಪಕ್ಕ ಚಿಕ್ಕ ಗುಂಬಜ್ ಇದ್ರೆ ಅದು...

ಬಸ್ ತಂಗುದಾಣದ 2 ಚಿಕ್ಕ ಗೋಪುರಗಳ ತೆರವು

ಅರಮನೆ ನಗರಿ ಮೈಸೂರಲ್ಲಿ ಭಾರೀ ವಿವಾದಕ್ಕೀಡಾಡಿದ್ದ ಗುಂಬಜ್ ಮಾದರಿ ಬಸ್ ತಂಗುದಾಣದ 2 ಚಿಕ್ಕ ಗೋಪುರಗಳನ್ನ ತೆರವು ಮಾಡಲಾಗಿದೆ. ಮೈಸೂರು-ಊಟಿ ರಸ್ತೆಯಲ್ಲಿ ನಿರ್ಮಾಣವಾಗಿರುವ ಬಸ್ ತಂಗುದಾಣ ಮೇಲಿದ್ದ 2 ಗೋಪುರದ ಕುರುಹು ಇಲ್ಲದಂತೆ...

ಶ್ರೀರಂಗಪಟ್ಟಣದ KRS ಬೃಂದಾವನದಲ್ಲಿ ಚಿರತೆ ಪತ್ತೆಗೆ ಹೊಸ ಪ್ಲ್ಯಾನ್

ಶ್ರೀರಂಗಪಟ್ಟಣದ KRS ಬೃಂದಾವನದಲ್ಲಿ ಚಿರತೆ ಪತ್ತೆಗೆ ಅರಣ್ಯಾಧಿಕಾರಿಗಳು PIP ತಂತ್ರಕ್ಕೆ ಮೊರೆ ಹೋಗಿದ್ದಾರೆ. ಅಕ್ಟೋಬರ್ 21ರಿಂದ ಬೃಂದಾವನದ CCTVಯಲ್ಲಿ 4 ಬಾರಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಚಿರತೆ ಸೆರೆಗೆ 8 ಕಡೆ ಬೋನ್ ಇರಿಸಲಾಗಿದೆ. ಅಲ್ದೆ...

ನಂಜನಗೂಡಿಗೆ ಸಿಎಂ ಭೇಟಿ

ನವೆಂಬರ್ 28ರಂದು ನಂಜನಗೂಡಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಹರ್ಷವರ್ಧನ್ ತಿಳಿಸಿದ್ರು. ಈ ಬಗ್ಗೆ ಮೈಸೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತ್ನಾಡಿದ ಅವರು,...

ಚಿರತೆ ಸೆರೆ ಹಿಡಿಯದ ರಾಜ್ಯ ಸರ್ಕಾರಕ್ಕೆ ಸ್ಪಲ್ಪ ಕೂಡ ಜವಾಬ್ದಾರಿ ಇಲ್ಲ

KRS ಬೃಂದಾವನದಲ್ಲಿ ಚಿರತೆ ಸೆರೆ ಹಿಡಿಯದ ರಾಜ್ಯ ಸರ್ಕಾರಕ್ಕೆ ಸ್ಪಲ್ಪ ಕೂಡ ಜವಾಬ್ದಾರಿ ಇಲ್ಲ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾತ್ನಾಡಿದ ಅವರು, ಸ್ಥಳೀಯ ಅಧಿಕಾರಿಗಳಿಗೆ ಜವಾಬ್ದಾರಿ ಬಿಟ್ಟಿದ್ದಾರೆ....

ಷಷ್ಠಿ ಜಾತ್ರಾ ಮಹೋತ್ಸವ ಆಚರಣೆ ರದ್ದು

ನವೆಂಬರ್ 29ರಂದು ಸಿದ್ದಲಿಂಗಪುರದ ಶ್ರೀ ಸುಬ್ರಹ್ಮಣ್ಯಸ್ವಾಮಿ ಉಪನಯನ ದೇವಸ್ಥಾನದಲ್ಲಿ ನಡೆಯಬೇಕಿದ್ದ ಷಷ್ಠಿ ಜಾತ್ರಾ ಮಹೋತ್ಸವ ಆಚರಣೆ ರದ್ದುಪಡಿಸಲಾಗಿದೆ. ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದ ಪುನರ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಷಷ್ಠಿ ಜಾತ್ರಾ ಮಹೋತ್ಸವ...

ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿಯಿಂದ ದ್ರೋಹವಾಗಿದೆ

ಮಂಡ್ಯ ಜಿಲ್ಲೆಗೆ ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿಯಿಂದ ದ್ರೋಹವಾಗಿದೆ ಎಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಕಿಡಿಕಾರಿದ್ದಾರೆ. ಮಂಡ್ಯದಲ್ಲಿ ಮಾತ್ನಾಡಿದ ಅವರು, ಬಿಜೆಪಿ ಜೊತೆ ಸೇರಿ ಚಲುವರಾಯಸ್ವಾಮಿ ಮಂಡ್ಯ ವ್ಯವಸ್ಥೆಗಳನ್ನ ಹಾಳು ಮಾಡಿದ್ದಾರೆ. ಮಂಡ್ಯ...

ಅಮ್ಮ-ಮಗ ಇಬ್ಬರೂ ಒಟ್ಟಿಗೆ ರಾಜಕೀಯದಲ್ಲಿ ಇರಲ್ಲ

‘ಅಮ್ಮ-ಮಗ ಇಬ್ಬರೂ ಒಟ್ಟಿಗೆ ರಾಜಕೀಯದಲ್ಲಿ ಇರಲ್ಲ’ ನಾವು ‘Dynasty Politics’ ಮಾಡಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತ್ನಾಡಿದ ಅವರು, ಅಭಿಷೇಕ್ ರಾಜಕೀಯದಲ್ಲಿ ನಾನು ಇಂಟರ್ಫಿಯರ್ ಆಗಲ್ಲ. ಅಭಿಷೇಕ್...

ನಂಜನಗೂಡು ಕ್ಷೇತ್ರದ ಮೇಲೆ ಘಟಾನುಘಟಿ ನಾಯಕರ ಕಣ್ಣು

ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ನಂಜನಗೂಡು ಕ್ಷೇತ್ರದ ಮೇಲೆ ಘಟಾನುಘಟಿ ನಾಯಕರು ಕಣ್ಣಿಟ್ಟಿದ್ದು, ಟಿಕೆಟ್ಗೆ ಮೂವರು ಅರ್ಜಿ ಸಲ್ಲಿಸಿದ್ದಾರೆ. ನಂಜನಗೂಡು ಟಿಕೆಟ್ಗಾಗಿ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ, ಕಾಂಗ್ರೆಸ್ ಕಾರ್ಯಾಧಕ್ಷ ಧ್ರುವನಾರಾಯಣ್...

Latest news

- Advertisement -spot_img