No menu items!
14.8 C
Munich
Thursday, April 30, 2026
- Advertisement -spot_img

CATEGORY

New folder

ಟಿಪ್ಪು ನಿಜ ಕನಸುಗಳು’ ಕೃತಿ ಮಾರಾಟಕ್ಕೆ ಬ್ರೇಕ್

‘ಟಿಪ್ಪು ನಿಜ ಕನಸುಗಳು’ ವಿವಾದಾತ್ಮಕ ಕೃತಿ ಮಾರಾಟ ತಡೆಗೆ ಬೆಂಗಳೂರು ಸೆಷನ್ಸ್ ನ್ಯಾಯಾಲಯ ತಾತ್ಕಾಲಿಕ ಪ್ರತಿಬಂಧಕ ಆದೇಶ ಹೊರಡಿಸಿದೆ. ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ರಚಿಸಿರುವ ಟಿಪ್ಪು ನಿಜ ಕನಸುಗಳು...

ಮೈಸೂರು ಮೃಗಾಲಯದಲ್ಲಿ ಬರ್ತಡೇ ಪಾರ್ಟಿ

ಮೈಸೂರು ಮೃಗಾಲಯದಲ್ಲಿ ‘ತಬೋ’ ಎಂಬ ಗೊರಿಲ್ಲಾದ ಹುಟ್ಟುಹಬ್ಬವನ್ನು ಆಚರಿಸಲಾಗಿದೆ. 15ನೇ ವಸಂತಕ್ಕೆ ಕಾಲಿರಿಸಿರುವ ‘ತಬೋ’ ಗೊರಿಲ್ಲಾದ ಹುಟ್ಟುಹಬ್ಬವನ್ನು ವಿಶೇಷ-ವಿಭಿನ್ನವಾಗಿ ಆಚರಣೆ ಮಾಡಲಾಗಿದ್ದು,   ಮೃಗಾಲಯ ಸಿಬ್ಬಂದಿ ತಬೋಗೆ ಇಷ್ಟವಾದ ಹಣ್ಣು-ತರಕಾರಿಯನ್ನು ನೀಡಿದ್ದಾರೆ. ಹಣ್ಣು-ತರಕಾರಿಯಿಂದ ‘ಹ್ಯಾಪಿ ಬರ್ತ್...

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಶಾರಿಕ್ ಬಗ್ಗೆ ತನಿಖೆ ಚುರುಕು

ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ರೂವಾರಿ ಶಾರಿಕ್ ಬಗ್ಗೆ ಮೈಸೂರು ಪೊಲೀಸರು ಇಂಚಿಂಚು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸದ್ಯ ಲೋಕನಾಯಕ ನಗರದಲ್ಲಿ ಶಂಕಿತ ಉಗ್ರ ಶಾರಿಕ್ ವಾಸವಿದ್ದ ಬಾಡಿಗೆ ಮನೆಯನ್ನ ಪೊಲೀಸರು ವಶಕ್ಕೆ...

ದಿನದ ಒಂದೂವರೆ ಗಂಟೆ ನಿಮಗಾಗಿ ಮೀಸಲಿಡಿ

ಎಲ್ಲರೂ ಆರೋಗ್ಯ ಚೆನ್ನಾಗಿ ಇಟ್ಟುಕೊಳ್ಳಲು ವ್ಯಾಯಾಮ ಮುಖ್ಯ. ದಿನದ ಒಂದೂವರೆ ಗಂಟೆ ನಿಮಗಾಗಿ ಮೀಸಲಿಡಿ ಎಂದು ಪೊಲೀಸ್ ಸಿಬ್ಬಂದಿಗೆ ಜಿಲ್ಲಾ ಪಂಚಾಯತಿ CEO ಬಿ.ಆರ್ .ಪೂರ್ಣಿಮಾ ಕಿವಿಮಾತು ಹೇಳಿದರು. ಮೈಸೂರಿನ ಜ್ಯೋತಿನಗರದ ಡಿಎಆರ್ ಮೈದಾನದಲ್ಲಿ...

ಕಾಡಾನೆ ಹಾವಳಿ ತಡೆಗೆ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ತಡೆಗೆ ನಾಲ್ಕು ಜಿಲ್ಲೆಗಳಲ್ಲಿ ELEPHANT ಟಾಸ್ಕ್ ಫೋರ್ಸ್ ರಚಿಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗುವಂತೆ ಸಿಎಂ...

ನಜರ್‌ಬಾದ್‌ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ

ನಜರ್ಬಾದ್ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕುಖ್ಯಾತ ಕಳ್ಳನನ್ನು ಬಂಧಿಸಿದ್ದಾರೆ. ವಿಶ್ವವಿಖ್ಯಾತ ಮೈಸೂರು ದಸರಾ ಸಮಯದಲ್ಲಿ ಕಳ್ಳತನ ನಡೆದಿದ್ದು, ಬಂಧಿತನಿಂದ 7 ಲಕ್ಷ ರೂಪಾಯಿ ಬೆಲೆ ಬಾಳುವ 163 ಗ್ರಾಂ. ಚಿನ್ನಾಭರಣವನ್ನು...

ಮೈಸೂರು ವಿಮಾನ ನಿಲ್ದಾಣದ ಉನ್ನತೀಕರಣಕ್ಕೆ ಅನುದಾನ ಬಿಡುಗಡೆ

ಮೈಸೂರು ವಿಮಾನ ನಿಲ್ದಾಣದ ಉನ್ನತೀಕರಣ ಹಾಗೂ ರನ್ ವೇ ವಿಸ್ತರಣೆಗಾಗಿ 2ನೇ ಹಂತದಲ್ಲಿ 100 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಅಗತ್ಯವಿರುವ ಜಮೀನನ್ನು ಭೂಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರದಿಂದ 319 ಕೋಟಿ 13 ಲಕ್ಷ...

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ‘ಆಪರೇಷನ್ ತ್ರಿಬಲ್ ರೈಡಿಂಗ್’

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ‘ಆಪರೇಷನ್ ತ್ರಿಬಲ್ ರೈಡಿಂಗ್’ ಶುರುವಾಗಿದೆ. ಬೈಕ್ಗಳಲ್ಲಿ ತ್ರಿಬಲ್ ರೈಡ್ ಮಾಡುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ ಪೊಲೀಸರು ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಡಿಸಿಪಿ ಗೀತಾ ಪ್ರಸನ್ನ ಮಾರ್ಗದರ್ಶನದಲ್ಲಿ ನವೆಂಬರ್ 20 ರಿಂದ...

ಬಾಂಬ್ ಸ್ಪೋಟ ಹಿನ್ನೆಲೆ ಪೊಲೀಸರು ಹೈ ಅಲರ್ಟ್

ಮಂಗಳೂರಿನಲ್ಲಿ ಬಾಂಬ್ ಸ್ಪೋಟ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಬಾಂಬ್ ಸ್ಪೋಟ ಪ್ರಕರಣದ ಶಂಕಿತ ಉಗ್ರ ಮೈಸೂರಿನಲ್ಲಿ ಬಾಡಿಗೆ ಮನೆ ಪಡೆದು ವಾಸವಾಗಿದ್ದು, ನಿನ್ನೆ ಮಂಗಳೂರು ಪೊಲೀಸರು...

ಪ‌ ಮಲ್ಲೇಶ್ ವಿರುದ್ದ ಹರಿಹಾಯ್ದ ಪ್ರತಾಪ್ ಸಿಂಹ

ಬ್ರಾಹ್ಮಣ ಸಮುದಾಯದ ವಿರುದ್ಧ ಪ್ರಗತಿಪರ ಚಿಂತಕ ಪ.ಮಲ್ಲೇಶ್ ನಿಂದನೆ ಮಾಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ನಗರದ ಶಂಕರ ಮಠದ ಬಳಿಯಿಂದ ಬ್ರಾಹ್ಮಣ ಸಂಘ-ಸಂಸ್ಥೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಗನ್ಹೌಸ್ ವೃತ್ತ,...

Latest news

- Advertisement -spot_img