ಕೊಳ್ಳೇಗಾಲ ನಗರಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಹಾಲಿ ಶಾಸಕ ಎನ್ ಮಹೇಶ್ ಪ್ರಾಬಲ್ಯ ಮೆರೆದಿದ್ದಾರೆ. ಪರಿಣಾಮ, ಕಾಂಗ್ರೆಸ್ ಮತ್ತು ಬಿಎಸ್ಪಿ ಪಕ್ಷಗಳು ತೀವ್ರ ಮುಖಭಂಗಕ್ಕೆ ಒಳಗಾಗಿವೆ. 7 ಸ್ಥಾನಗಳಿಗೆ...
ಸ್ನೇಹಿತರೊಂದಿಗೆ ಇಸ್ಪೀಟ್ ಆಡುವಾಗ ಜೆಡಿಎಸ್ ಮುಖಂಡ ತೀವ್ರ ಹೃದಯಾಘಾತದಿಂದ ಮೃತಪಟ್ಟಿರೋ ಘಟನೆ ಮೈಸೂರು ಜಿಲ್ಲೆಯಲ್ಲಿ ಸಂಭವಿಸಿದೆ.ಮೃತ ಜೆಡಿಎಸ್ ಮುಖಂಡ ಅಶ್ವಥ್ ಅವರು ಮೈಸೂರಿನ ಕೆ.ಟಿ. ಸ್ಟ್ರೀಟ್ ನಿವಾಸಿ, ಜೆಡಿಎಸ್ ಪಕ್ಷದ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು....
ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯಿಂದ ದೀಪಾವಳಿ ಗಿಫ್ಟ್ ನೀಡಿರುವ ವಿಚಾರ , ಸ್ವಪಕ್ಷದ ಸರ್ಕಾರದ ವಿರುದ್ಧವೇ ಅಡಗೂರು ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ . ಸಿಎಂ ಕಚೇರಿಯಿಂದಲೇ ಗಿಫ್ಟ್ ಬಾಕ್ಸ್ ಕೊಟ್ಟಿರುವುದು ಅಪಮಾನ ವಿಚಾರದ ಬಗ್ಗೆ ಮಾತನಾಡಿದ...
ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳ ಬಗ್ಗೆ ಹೋರಾಟ ನಡೆಯುತ್ತಿದ್ದು, ನಿರ್ಮಲಾನಂದನಾಥ ಶ್ರೀಗಳು ಈ ಬಗ್ಗೆ ಧ್ವನಿ ಎತ್ತಿದ್ದಾರೆ. ನಾವು ಕೂಡ ಈ ಹೋರಾಟದ ಪರ ಇದ್ದೇವೆ ಎಂದು ಬಿಜೆಪಿ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದ್ರು....
ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡಲು ಚಿಂತನೆ ನಡೆಸಲಿದ್ದಾರೆ ಎನ್ನಲಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಮೈಸೂರಿನಲ್ಲಿ ಸಿದ್ದರಾಮಯ್ಯರನ್ನ ಕೋಲಾರದ ಬೋವಿ ಸಮಾಜದ ಕಾಂಗ್ರೆಸ್ ಮುಖಂಡರು ಭೇಟಿ ಮಾಡಿದ್ದಾರೆ.
ರಾಮಕೃಷ್ಣನಗರದ...