ಜೆಡಿಎಸ್ ಕಾರ್ಯಾಗಾರ ಪ್ರಯುಕ್ತ ಮೈಸೂರಿನಲ್ಲಿ ಬೀಡು ಬಿಟ್ಟಿರುವ ದಳಪತಿಗಳು ಇಂದು ಚಾಮುಂಡೇಶ್ವರಿ ದರ್ಶನ ಪಡೆದು ಪುನೀತರಾದರು.
ಮುಂಜಾನೆ ಹೆಚ್.ಡಿ,ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಮೂರು ಬಸ್ಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ...
ಈ ಬಾರಿ JDSಗೆ 30-40 ಸ್ಥಾನ ಬಂದ್ರೆ ನಾನು ಅಧಿಕಾರದಿಂದ ದೂರವಿರುತ್ತೇನೆ. ನಮ್ಮಲ್ಲೇ ಒಬ್ಬರನ್ನ ಆ ಸ್ಥಾನದಲ್ಲಿ ಕೂರಿಸಿ ನಾನು ಮಾರ್ಗದರ್ಶನ ಮಾಡುತ್ತೇನೆ. ಇದೇ ನನ್ನ ನಿರ್ಧಾರ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ...
ಮಳವಳ್ಳಿಯಲ್ಲಿ ಬಾಲಕಿ ಮೇಲೆ ಕೊಲೆ ಪ್ರಕರಣ , ಮೃತ ಬಾಲಕಿ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ .ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಬಾಲಕಿ ನಿವಾಸಕ್ಕೆ ಭೇಟಿ ನೀಡಿದ್ದಾರೆ . ಬಾಲಕಿ...
ಸಂಸದ ಸ್ಥಾನದ ಅವಧಿ ಮುಗಿಯುತ್ತಿದ್ದಂತೆ ರಾಜಕೀಯ ನಿವೃತ್ತಿಯಾಗ್ತೇನೆ ಎಂದು ಹಿರಿಯ ರಾಜಕೀಯ ಮುತ್ಸದ್ದಿ, ಸಂಸದ ಶ್ರೀನಿವಾಸ್ ಪ್ರಸಾದ್ ಘೋಷಣೆ ಮಾಡಿದ್ದಾರೆ. ಮೈಸೂರು ನಗರದ ಕಲಾಮಂದಿರದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಈ ಬಗ್ಗೆ ಮಾತನಾಡಿದ...
ಮಂಡ್ಯ : ಮಳವಳ್ಳಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ ನಡೆದು ಸಾಕಷ್ಟು ಚರ್ವೆಗೆ ಗ್ರಾಸವಾಗಿದೆ . ಇಷ್ಟೇಲ್ಲಾ ಹೇಯ ಕೃತ್ಯ ನಡೆದ್ರೂ ಮಂಡ್ಯಕ್ಕೆ ಸಂಸದೆ ಸುಮಲತಾ ಭೇಟಿ ನೀಡಿಲ್ಲ . ಇದರಿಂದ...