ಭಾರತೀಯ ಜನತಾ ಪಕ್ಷ ಮತ್ತೊಮ್ಮೆ 2023 ರ ಚುನಾವಣೆಯಲ್ಲಿ ವಿಜಯಶಾಲಿಯಾಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಆರ್ ಟಿ ನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ...
ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಮೃತಪಟ್ಟ ಇಬ್ಬರು ಕನ್ನಡಿಗರ ಮೃತದೇಹ ಇಂದು ಬೆಂಗಳೂರು ತಲುಪಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಉತ್ತರಕಾಶಿಯಲ್ಲಿ ಸಂಭವಿಸಿದ...
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಸತ್ಯ ಎಂದು ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ಜೆಡಿಎಸ್ ಜನತಾ ಮಿತ್ರ...
SC-ST ಮೀಸಲಾತಿ ಹೆಚ್ಚಳದ ರಾಜ್ಯ ಸರ್ಕಾರದ ನಿರ್ಧಾರವು ಚಾರಿತ್ರಿಕವಾಗಿದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ್ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೀಸಲಾತಿ ಹೆಚ್ಚಳ ಮಾಡಬೇಕು ಎನ್ನುವುದು ಈ ಸಮುದಾಯಗಳ...
ಆಯುಷ್ಮಾನ್ ಕಾರ್ಡ್ ಬಳಸಲು ಶೀಘ್ರವೇ ಸರಳೀಕೃತ ನಿಯಮಗಳನ್ನು ಜಾರಿಗೆ ತರಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣೆ, ಅವಶ್ಯಕತೆಯಿದ್ದಲ್ಲಿ ಶಸ್ತ್ರಚಿಕಿತ್ಸೆ,...