No menu items!
30.6 C
Munich
Friday, August 28, 2026
- Advertisement -spot_img

CATEGORY

Political

ಭಾರತದ ಪ್ರಜಾಪ್ರಭುತ್ವದ ಮೇಲೆಯೇ ಹಸ್ತಕ್ಷೇಪ? ಪ್ರಧಾನಿ ಮೋದಿ ಪೋಸ್ಟ್‌ಗೇ ಫೇಸ್‌ಬುಕ್ ಕತ್ತರಿ ; ರೊಚ್ಚಿಗೆದ್ದ ಬಿಜೆಪಿ ನಾಯಕ

ದೇಶದಲ್ಲಿ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕೇಂದ್ರ ಸರ್ಕಾರ ತಂದಿರುವ ಕಠಿಣ ಕಾನೂನುಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದ ಪೋಸ್ಟ್ ಅನ್ನು ಫೇಸ್‌ಬುಕ್...

ನೀಟ್ ಪ್ರತಿಭಟನೆಯಲ್ಲಿ 989 ಕ್ರಿಮಿನಲ್ಸ್ ; ದೆಹಲಿ ಪೊಲೀಸ್ ವರದಿಯಲ್ಲಿ ಆಘಾತಕಾರಿ ವಿಚಾರ ಬಹಿರಂಗ

ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ (NEET) ಪರೀಕ್ಷಾ ಅಕ್ರಮ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಅತ್ಯಂತ ಆಘಾತಕಾರಿ ಮಾಹಿತಿಯೊಂದು ತನಿಖೆಯಿಂದ ಹೊರಬಿದ್ದಿದೆ. 'ಕಾಕ್ರೋಚ್ ಜನತಾ ಪಾರ್ಟಿ' (CJP) ನೇತೃತ್ವದಲ್ಲಿ ನಡೆದ ಈ ಬೃಹತ್...

‘ಜನನಾಯಗನ್’ ವಿಜಯ್ ಸರ್ಕಾರಕ್ಕೆ ಭಾರೀ ಮುಖಭಂಗ ; ಕರೂರ್ ಕಾಲ್ತುಳಿತದ ಸಂತ್ರಸ್ತರಿಗೆ ಉದ್ಯೋಗ ನೀಡುವ ಆದೇಶ ರದ್ದುಗೊಳಿಸಿದ ಹೈಕೋರ್ಟ್

ತಮಿಳುನಾಡು ಸಿಎಂ ಆಗಿ ಅಧಿಕಾರ ವಹಿಸಿಕೊಂಡ ವಿಜಯ್ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್‌ ಬಿಗ್ ಶಾಕ್ ನೀಡಿದೆ. ಕರೂರ್ ಕಾಲ್ತುಳಿತ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ಅನುಕಂಪದ ಆಧಾರದ ಮೇಲೆ ನೀಡಲಾಗಿದ್ದ ಸರ್ಕಾರಿ...

ನೀಟ್ ಪ್ರತಿಭಟನೆ ವೇಳೆ AK-47 ನಿಂದ ಶೂಟೌಟ್: ಮೂವರಿಗೆ ಗಾಯ,ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಾನ್ಸ್‌ಟೇಬಲ್ ಅಮಾನತು

ದೇಶಾದ್ಯಂತ ಭಾರೀ ಸದ್ದು ಮಾಡಿದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರತಿಭಟನೆಯ ದೃಶ್ಯಾವಳಿಗಳು ಈಗ ಒಂದೊಂದಾಗಿಯೇ ಹೊರ ಬರುತ್ತಿವೆ. ಪರೀಕ್ಷಾ ಅಕ್ರಮ ಖಂಡಿಸಿ ವಿದ್ಯಾರ್ಥಿಗಳು ಹಾಗೂ ಯುವಜನತೆ ನಡೆಸುತ್ತಿದ್ದ ಪ್ರತಿಭಟನೆ...

ತ್ರಿಷಾಗೆ ಮಾತ್ರ ವಿಜಯ್​​ ಮಧ್ಯರಾತ್ರಿ ಸಿಗ್ತಾರೆ, ಮುಂದೆ ತಮಿಳುನಾಡಿನ ಡಿಸಿಎಂ ಆದರೂ ಅಚ್ಚರಿ ಇಲ್ಲ ; ಮಾಜಿ ಸಚಿವನ ಶಾಕಿಂಗ್ ಕಾಮೆಂಟ್

ತಮಿಳುನಾಡು ರಾಜಕೀಯ ರಂಗಕ್ಕೆ ಕಾಲಿಟ್ಟಾಗಿನಿಂದಲೂ ದಳಪತಿ ವಿಜಯ್ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ಇದರ ಬೆನ್ನಲ್ಲೇ ತಮಿಳು ಚಿತ್ರರಂಗದ ಗ್ಲಾಮರ್ ಕ್ವೀನ್ ತ್ರಿಷಾ ಕೃಷ್ಣನ್ ಹೆಸರು ಕೂಡ ರಾಜಕೀಯ ಅಂಗಳದಲ್ಲಿ ಭಾರೀ ಸದ್ದು ಮಾಡುತ್ತಿದೆ....

ನೀಟ್ ಚಳವಳಿ ಎಫೆಕ್ಟ್ : ಕಾಕ್ರೋಚ್ ನಂತರ ಉದಯಿಸಿದ ‘E20 ಜನತಾ ಪಕ್ಷ’, ಗಡ್ಕರಿ ರಾಜೀನಾಮೆಗೆ ಬಿಗಿಪಟ್ಟು

ನೀಟ್ ಪತ್ರಿಕೆ ಸೋರಿಕೆ ವಿರುದ್ಧ ಜೆನ್ ಝೀ ವಿದ್ಯಾರ್ಥಿಗಳ ಜೊತೆಗೂಡಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನೆಗೆ ಬೆದರಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ದೇಶದಲ್ಲಿ...

ಸಾಕಿನ್ನೂ ಎಲೆಕ್ಷನ್ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಕರ್ನಾಟಕ ರಾಜಕಾರಣದಲ್ಲಿ ದಶಕಗಳ ಕಾಲ ತಮ್ಮದೇ ಆದ ಛಾಪು ಮೂಡಿಸಿ, ಅತಿ ದೀರ್ಘಾವಧಿ ಸಿಎಂ ಆಗಿ ಆಡಳಿತ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಅಖಾಡದಲ್ಲಿ ಮತ್ತೊಂದು ಮಹತ್ವದ ತೀರ್ಮಾನ ಪ್ರಕಟಿಸಿದ್ದಾರೆ....

ನೀಟ್’ ಧಗೆಗೆ ಮಣಿದ ಕೇಂದ್ರ ಸರ್ಕಾರ : ಧರ್ಮೇಂದ್ರ ಪ್ರಧಾನ್ ಔಟ್, ಕನ್ನಡಿಗ ಪ್ರಹ್ಲಾದ್ ಜೋಶಿಗೆ ಪಟ್ಟಾಭಿಷೇಕ

ದೇಶಾದ್ಯಂತ ತೀವ್ರ ಕೋಲಾಹಲ ಹಾಗೂ ಕಾಡ್ಗಿಚ್ಚಿನಂತೆ ಹಬ್ಬಿದ್ದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹತ್ವದ ರಾಜಕೀಯ ತಿರುವು ಪಡೆದುಕೊಂಡಿದೆ. ವಿದ್ಯಾರ್ಥಿಗಳ ಆಕ್ರೋಶ, ದೇಶವ್ಯಾಪಿ ಹೋರಾಟ ಹಾಗೂ...

ಬೆಂಗಳೂರು : ‘ನೀಟ್’ ಪ್ರತಿಭಟನೆಯ ದಿಕ್ಕು ತಪ್ಪಿಸುವ ಯತ್ನ ? ಉಮರ್ ಖಾಲಿದ್‌ ಪರ ಪೋಸ್ಟರ್ ಪ್ರದರ್ಶನ, ಫ್ರೀಡಂ ಪಾರ್ಕ್‌ನಲ್ಲಿ ಹೈಡ್ರಾಮಾ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ತಮ್ಮ ಭವಿಷ್ಯಕ್ಕಾಗಿ ಧ್ವನಿ ಎತ್ತುತ್ತಿದ್ದರು. ಬಿಸಿಲನ್ನೂ ಲೆಕ್ಕಿಸದೆ, ಶಾಂತಿಯುತವಾಗಿ ಸಾಗುತ್ತಿದ್ದ ಈ ನೈಜ ಹೋರಾಟದ ಅಂಗಳದಲ್ಲಿ ಶುಕ್ರವಾರ...

ನನಗೆ ಟೈಫಾಯ್ಡ್ ಆಗಿದೆ, ಆದ್ರೂ ಹೋರಾಟ ನಿಲ್ಲಲ್ಲ: ಪ್ರಧಾನ್ ರಾಜೀನಾಮೆ ನೀಡೋವರೆಗೂ ಜಂತರ್ ಮಂತರ್ ಖಾಲಿ ಮಾಡಲ್ಲ

ದೇಶಾದ್ಯಂತ ಕಾಡ್ಗಿಚ್ಚಿನಂತೆ ಹಬ್ಬಿರೋ ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ಕಿಚ್ಚು ಸದ್ಯಕ್ಕಂತೂ ತಣಿಯುವ ಲಕ್ಷಣ ಕಾಣಿಸ್ತಿಲ್ಲ. ಈ ಸಾಲು ಸಾಲು ಅಕ್ರಮಗಳ ವಿರುದ್ಧ ಕೇಂದ್ರ ಸರ್ಕಾರದ ವಿರುದ್ಧವೇ ಸಮರ ಸಾರಿರುವ...

Latest news

- Advertisement -spot_img