ಬೆಂಗಳೂರಿನ ಹಲವು ಕಡೆ ಪೇ ಸಿಎಂ ಪೋಸ್ಟರ್ ಅಂಟಿಸಿದ್ದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ಅಪರಾಧ ವಿಭಾಗದ ಸಿಸಿಬಿ ಪೊಲೀಸರು ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಪದಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ....
ಅಕ್ಟೋಬರ್ 2023 ರಿಂದ ಕೇಂದ್ರ ಸರ್ಕಾರವು ಪ್ರಯಾಣಿಕರ ವಾಹನಗಳಲ್ಲಿ ಕನಿಷ್ಠ ಆರು ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರವು ಈ ನಿರ್ಧಾರ ತೆಗೆದುಕೊಂಡಿದೆ .
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ...
ಬಿಜೆಪಿಗೆ ಎಂದೂ ಜೋಡಿಸುವುದು, ಕಟ್ಟುವುದು ತಿಳಿದಿಲ್ಲ, ಅವರದ್ದೇನಿದ್ದರೂ ಒಡೆಯುವ, ಕೆಡವುವ ಸಂಸ್ಕೃತಿ ಎಂದು ಕಾಂಗ್ರೆಸ್ ಕಿಡಿಕಾರಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, BharatJodoYatra ಯ ಯಶಸ್ಸನ್ನು ಸಹಿಸದ ಬಿಜೆಪಿ ಹತಾಶ...
ಬೆಂಗಳೂರು- ಹುಬ್ಬಳ್ಳಿ ನಡುವೆ ವಂದೇ ಭಾರತ್ ಹೈ ಸ್ಪೀಡ್ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಮುಂದಿನ ವರ್ಷ ಮಾರ್ಚ್ ಹೊತ್ತಿಗೆ ಆರಂಭಿಸಲಾಗುತ್ತದೆ ಎಂದು ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ....
ದೇಶದಲ್ಲಿ PFI ಸಂಘಟನೆ ಕೇಂದ್ರ ಸರಕಾರ ನಿಷೇಧಿಸಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಇಲಾಖೆಯ ಹಿರಿಯ ಅಧಿಕಾರಗಳೊಂದಿಗೆ ಸಭೆ ನಡೆಸಿದರು. ವಿಧಾನಸೌಧದ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ ನಿಷೇಧ ನಂತರದ...