ಈ ಹಿಂದೆ ಸಿಎಂ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗ ಸ್ವಾಮಿ ಹೊಳಿಮಠ ಅವರು ಆಗಸ್ಟ್ 22 ನೇ ತಾರೀಖಿನಂದು ಹೃದಯಾಘಾತದಿಂದ ನಿಧನರಾಗಿರಾಗಿದ್ದರು . ಹೀಗಾಗಿ ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರನ್ನಾಗಿ...
ಕನ್ನಡ ಕಡ್ಡಾಯಗೊಳಿಸಲು ಅಧಿವೇಶನದಲ್ಲಿ ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ವಿಧಾನಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಜೆಡಿಎಸ್ ಸದಸ್ಯರು ರಾಜ್ಯದಲ್ಲಿ ಹಿಂದಿ ದಿವಸ್ ಆಚರಣೆ ಸರಿಯಲ್ಲ. ಕರ್ನಾಟಕದಲ್ಲಿ...
ಕಡಿಮೆ ವಿದ್ಯಾರ್ಹತೆಯ ಅಂಗನವಾಡಿ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಲ್ಲ ಎಂದು ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಸುಮಾರು 66,361 ಅಂಗನವಾಡಿ ಕೇಂದ್ರಗಳಿವೆ. ಇತ್ತೀಚಿಗೆ ರಾಜ್ಯ ಸರಕಾರ...
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನಂದಿನಿ ತುಪ್ಪದ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಕರ್ನಾಟಕ ಹಾಲು ಒಕ್ಕೂಟವು ತುಪ್ಪದ ಬೆಲೆಯನ್ನು ಹೆಚ್ಚಿಸಿದೆ. ಒಂದು ಲೀಟರ್ ತುಪ್ಪದ ಬೆಲೆಯು 570 ಗೆ ಏರಿಕೆಯಾಗಿದೆ. ಕಳೆದ ಸುಮಾರು...
ಇಂದಿನಿಂದ ಆರಂಭವಾಗುವ ಮಳೆಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿಹಾಕಲು ವಿಪಕ್ಷ ಕಾಂಗ್ರೆಸ್ ಪಕ್ಷ ಸಜ್ಜಾಗಿದೆ. ಹತ್ತು ದಿನಗಳ ಕಾಲ ವಿಧಾನಸೌಧದಲ್ಲಿ ನಡೆಯುವ ಉಭಯ ಸದನಗಳ ಮಳೆಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಸಾಕಷ್ಟು...