ರಷ್ಯಾ ಉಕ್ರೇನ್ ಸಂಘರ್ಷದ ಸಂದರ್ಭದಿಂದ ಯುರೋಪಿಯನ್ ರಾಷ್ಟ್ರಗಳು ಹಾಗೂ ರಷ್ಯಾದ ನಡುವೆ ತೈಲ ಖರೀದಿ ವಿಚಾರದಲ್ಲಿ ಸಂಘರ್ಷಗಳು ನಡೆಯುತ್ತಲೇ ಇವೆ. ಪ್ರಾರಂಭದಲ್ಲಿ ರಷ್ಯಾದ ತೈಲವನ್ನು ನಿಲ್ಲಿಸುವುದಾಗಿ ಹೇಳಿದ್ದ ಯುರೋಪಿಯನ್ ರಾಷ್ಟ್ರಗಳು , ಚಳಿಗಾಲ...
ಬಿಜೆಪಿಯವರು ಏನು ಬೇಕಾದರೂ ಮಾತನಾಡಲಿ, ನಾವು ಅದರ ಬಗ್ಗೆ ಮಾತನಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ 46...
ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಮನೆ ಕೆಲಸಗಾರ ನಾಪತ್ತೆಯಾಗಿದ್ದ ಪ್ರಕರಣ ಇದೀಗ ಸುಖಾಂತ್ಯವಾಗಿದೆ. ಪಶ್ಚಿಮ ಬಂಗಾಳ ಮೂಲದ ಸಂಜು ಶರ್ಮಾ ಎರಡು ದಿನದ ಹಿಂದೆ ಆರ್ ಟಿ ನಗರದ ಮನೆ ಬಿಟ್ಟು ಪರಾರಿಯಾಗಿದ್ದ....
ಬೆಂಗಳೂರು - ಮೈಸೂರು ಹೆದ್ದಾರಿ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಬಿಜೆಪಿ ಘಟಕ ಹೊಸ ಟ್ವೀಟ್ ಮಾಡಿದೆ. ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯ 23 ಕಿ.ಮೀ. ಉದ್ದದ ಬೈಪಾಸ್ ರಸ್ತೆಯ ಕಾಮಗಾರಿ ಮುಕ್ತಾಯವಾಗಿದ್ದು...
ರಾಜಧಾನಿ ಬೆಂಗಳೂರಿನಲ್ಲಿ ಸುರಿದ ರಣಭೀಕರ ಮಳೆಗೆ ನಗರದ ಮಹದೇವಪುರವಲಯ ಅಕ್ಷರಶಃ ತತ್ತರಿಸಿ ಹೋಗಿದೆ. ಅಕಾಲಿಕ ಮಳೆಯಿಂದ ಬಡಾವಣೆಗಳೆಲ್ಲಾ ಜಲಾವೃತವಾಗಿದ್ದು, ನಿವಾಸಿಗಳ ಪರದಾಟ ಹೇಳತ್ತೀರದ್ದಾಗಿದೆ. ಈ ಹಿನ್ನೆಲೆ ಕ್ಷೇತ್ರದ ಕಾಡುಗೋಡಿಯಲ್ಲಿ ಜಲಾವೃತ್ತದಿಂದ ಸಂಕಷ್ಟದಲ್ಲಿರುವ ರಾಮಯ್ಯ...