Political

ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗೋದು ಪಕ್ಕಾ

2023ಕ್ಕೆ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗೋದು ಪಕ್ಕಾ ಎಂದು ನಾಗಮಂಗಲ ಜೆಡಿಎಸ್ ಶಾಸಕ ಸುರೇಶ್ ಗೌಡ ತಿಳಿಸಿದ್ರು. ಈ ಬಗ್ಗೆ ಮದ್ದೂರಿನಲ್ಲಿ ಮಾತ್ನಾಡಿದ ಅವರು, ಕುಮಾರಣ್ಣ ಮುಖ್ಯಮಂತ್ರಿ ಆಗುವುದನ್ನ ತಡೆಯಲು ಯಾರಿಂದಲ್ಲೂ ಸಾಧ್ಯವಿಲ್ಲ. 2023ರ...

ರಸ್ತೆಯನ್ನ ತಾತ್ಕಾಲಿಕವಾಗಿ ತಾವೇ ದುರಸ್ಥಿ ಮಾಡಿದ ಗ್ರಾಮಸ್ಥರು

ಹದಗೆಟ್ಟ ರಸ್ತೆಯನ್ನ ತಾತ್ಕಾಲಿಕವಾಗಿ ತಾವೇ ದುರಸ್ಥಿ ಮಾಡುವ ಮೂಲಕ ವಿನೂತನವಾಗಿ ಪಿರಿಯಾಪಟ್ಟಣ ತಾಲೂಕಿನ ತಿರುಮಲಾಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ತಿರುಮಲಾಪುರ ಗ್ರಾಮದಿಂದ ಬಸವನಹಳ್ಳಿ, ಕೊಣಸೂರು, ಜೋಗನಹಳ್ಳಿ, ಬೆಟ್ಟದಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಳ್ಳ ಕೊಳ್ಳ...

ಕಬ್ಬು ಕಟಾವು ಮಾಡುವಂತೆ ಮೈಸೂರು ಡಿಸಿ ಆದೇಶ

ಟಿ.ನರಸೀಪುರ ತಾಲೂಕಿನಲ್ಲಿ ನಿಗದಿತ ಸಮಯಕ್ಕೆ ಕಬ್ಬು ಕಟಾವು ಮಾಡುವಂತೆ ಮೈಸೂರು ಡಿಸಿ ಆದೇಶಿಸಿದ್ದಾರೆ. ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಗೆ ಇಬ್ಬರು ಬಲಿಯಾಗಿದ್ದು, ಚಿರತೆಗಳ ಸೆರೆಗೆ ಕಬ್ಬಿನ ಗದ್ದೆಗಳು ಅಡ್ಡಿಯಾಗಿವೆ. ನಾಡಿಗೆ ಬಂದಿರುವ...

ಮಹಾಪರಿನಿರ್ವಾಣದ ದಿನದ ಪ್ರಯುಕ್ತ ಗೌರವ ನಮನ

ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ಪಾಲಿಕೆ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಮಹಾಪರಿನಿರ್ವಾಣದ ದಿನದ ಪ್ರಯುಕ್ತ ಗೌರವ ನಮನ ಸಲ್ಲಿಸಲಾಯಿತು. ಪುರಭವನದ ಎದುರು ಇರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆಗೈಯ್ಯುವ...

ಜೆಡಿಎಸ್ ಬಿಜೆಪಿ ಬಳಿಕ ಮತ್ತೆ ಕಾಂಗ್ರೆಸ್ ಗೂಡಿಗೆ ಹಳ್ಳಿಹಕ್ಕಿ MLC

ಜೆಡಿಎಸ್ ಬಿಜೆಪಿ ಬಳಿಕ ಮತ್ತೆ ಕಾಂಗ್ರೆಸ್ ಗೂಡಿಗೆ ಹಳ್ಳಿಹಕ್ಕಿ MLC ಹೆಚ್.ವಿಶ್ವನಾಥ್ ಮುಖ ಮಾಡಿದ್ದಾರೆ. ದೆಹಲಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರನ್ನು ಭೇಟಿ ಮಾಡಿ H.ವಿಶ್ವನಾಥ್ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ಗೆ ಹೆಚ್.ವಿಶ್ವನಾಥ್ರನ್ನ ಸೇರಿಸಿಕೊಳ್ಳಲು‌...

Popular

Subscribe

spot_imgspot_img