Political

ಉಮೇಶ್ ಕತ್ತಿ ನಿಧನಕ್ಕೆ ಸಂತಾಪ‌ಸೂಚಿಸಿದ ಸಿಎಂ

ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ನಿಧನರಾಗಿದ್ದು , ಈ ಕುರಿತು ಸಿಎಂ‌ ಬಸವರಾಜ್ ಬೊಮ್ಮಾಯಿ ಟ್ವಿಟ್ ಮಾಡಿದ್ದಾರೆ .   " ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಉಮೇಶ್ ಕತ್ತಿ...

ಉಮೇಶ್ ಕತ್ತಿ ಇನ್ನಿಲ್ಲ

ಕರ್ನಾಟಕ ರಾಜ್ಯ ಸರ್ಕಾರದ ಸಚಿವರಾದ ಉಮೇಶ್ ಕತ್ತಿ ಯವರು ತೀವೃ ಹೃದಯಾಘಾತದಿಂದ ನಿಧನರಾಗಿದ್ದಾರೆ.  ರಾಜ್ಯದ ಅರಣ್ಯ ಮತ್ತು ಆಹಾರ , ನಾಗರಿಕ ಸರಬರಾಜು ಸಚಿವರಾಗಿದ್ದ ಉಮೇಶ್ ಕತ್ತಿ ಕೊನೆಯುಸಿರೆಳೆದಿದ್ದಾರೆ . ಅವರಿಗೆ ಹೃದಯಾಘಾತವಾಗಿದ್ದು...

ಮತ್ತೆ ಶುರುವಾಗಲಿದೆ ಮಳೆಯ ಆರ್ಭಟ

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಇಂದಿನಿಂದ ಮೂರು ದಿನ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ತುಮಕೂರು, ರಾಮನಗರ, ಚಿಕ್ಕಮಗಳೂರು, ಯಾದಗಿರಿ, ರಾಯಚೂರು,...

ನಾನು ಕ್ಷಮೆ ಕೇಳಲು ಸಿದ್ಧನಿದ್ದೇನೆ : ಅರವಿಂದ್ ಲಿಂಬಾವಳಿ

ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ವಿಡಿಯೋ ಹರಿದಾಡುತ್ತಿದ್ದು, ಈ ಬಗ್ಗೆ ನಾನು ಕ್ಷಮೆ ಕೇಳಲು ಸಿದ್ಧನಿದ್ದೇನೆ ಎಂದು ಅರವಿಂದ್ ಲಿಂಬಾವಳಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಕೆ ಕಾಂಗ್ರೆಸ್ ಕಾರ್ಯಕರ್ತೆ....

ಪುಣ್ಯಕೋಟಿ ಯೋಜನೆಯ ರಾಯಭಾರಿಯಾದ ಕರುನಾಡ ಚಕ್ರವರ್ತಿ

ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ...

Popular

Subscribe

spot_imgspot_img