ಚಾಮರಾಜಪೇಟೆಯ ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿ, ಈ ನಿಟ್ಟಿನಲ್ಲಿ ನಾವೂ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ಧಾರೆ. ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಉತ್ಸವ ಆಚರಣೆ ಸಂಬಂಧ ಸುಪ್ರೀಂ...
ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಾಕಷ್ಟು ಪ್ರಯತ್ನ ಮಾಡಲಾಗುತ್ತಿತ್ತು . ಆದರೆ ಅಲ್ಲಿ ನಾಳೆ ಗಣೇಶೋತ್ಸವ ಆಚರಣೆ ಇಲ್ಲ . ಈ ಬಗ್ಗೆ ಈಗ ಸುಪ್ರೀಂಕೋರ್ಟ್ ಆದೇಶ ನೀಡಿದೆ . ಈ ವಿಚಾರ...
ರಾಜ್ಯದಲ್ಲಿ ಶಿಕ್ಷಣ ಸಚಿವರಿಂದಲೇ ಮಕ್ಕಳ 'ಶಿಕ್ಷಣ' ಹಳ್ಳ ಹಿಡಿದಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಖಾಸಗಿ ಶಾಲೆಗಳಿಗೆ 'ಶಿಕ್ಷಣ' ಸಚಿವರ 'ಕುಮ್ಮಕ್ಕಿ'ನಿಂದಲೇ ಕಿರುಕುಳವಾಗುತ್ತಿದೆ. ಈ...
ನಾನು ಇಂದು ಕಾಂಗ್ರೆಸ್ ಪಕ್ಷದಲ್ಲಿದ್ದು, ಮುಂದೆಯೂ ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುತ್ತೇನೆ ಎಂದು ಕೆ ಹೆಚ್ ಮುನಿಯಪ್ಪ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಣದೀಪ್ ಸುರ್ಜೇವಾಲ ನಮ್ಮ ಕುಟುಂಬದ ಸದಸ್ಯರಾಗಿ ಬಂದಿದ್ದರು....
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಪ್ರತಿ ವರ್ಷ ಗಣೇಶೋತ್ಸವ ಮಾಡೇ ಮಾಡುತ್ತೇವೆ ಎಂದು ಲಹರಿ ಆಡಿಯೋ ಸಂಸ್ಥೆ ಮಾಲೀಕ ಲಹರಿ ವೇಲು ಹೇಳಿದರು. ಪ್ರೆಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ...