ಸರ್ಕಾರಿ ಶಾಲೆಗಳಲ್ಲಿ ವಿದ್ಯಾಗಣಪತಿ ಪ್ರತಿಷ್ಠಾಪನೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅನುಮತಿ ನೀಡಿದ್ದಾರೆ. ಹಿಜಾಬ್ ವಿವಾದದ ನಂತರ ಕರ್ನಾಟಕದಲ್ಲಿ ಒಂದಲ್ಲ ಒಂದು ಕಾರಣಕ್ಕೆ ಧಾರ್ಮಿಕ ಅಂಶಗಳು ಚರ್ಚೆಗೆ ಗ್ರಾಸವಾಗುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಗೌರಿ-ಗಣೇಶ...
ದೊಡ್ಡಬಳ್ಳಾಪುರದಲ್ಲೇ ಜನೋತ್ಸವ ಕಾರ್ಯಕ್ರಮ ನಡೆಯಲಿದ್ದು, ದಿನಾಂಕ ಇನ್ನೂ ಫೈನಲ್ ಆಗಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ...
ಬೆಂಗಳೂರಿನ ರೇಸ್ ಕೋರ್ಸ್ ನಿವಾಸದಲ್ಲಿ ವರನಟ ಡಾ. ರಾಜ್ ಕುಮಾರ್ ಕುಟುಂಬದ ಸದಸ್ಯರು ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ಧಾರೆ. ಕಂಠೀರವ ಸ್ಟೂಡಿಯೋದಲ್ಲಿರುವ ರಾಜ್‌ಕುಮಾರ್ ಮತ್ತು ಪಾರ್ವತಮ್ಮ, ಪುನೀತ್ ಸಮಾಧಿ...
ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹುನಿರೀಕ್ಷಿತ ವಾಮನ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಜಬರ್ದಸ್ತ್ ಆಗಿ ಮೂಡಿ ಬಂದಿರುವ ಟೀಸರ್ ಝಲಕ್ ನಲ್ಲಿ ಧನ್ವೀರ್ ಮಾಸ್ ಲುಕ್ ನಲ್ಲಿ ಮಿಂಚಿದ್ದಾರೆ. ಅದ್ಧೂರಿ...
ಬಿಎಂಟಿಸಿ ಮತ್ತೆ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೋವಿಡ್‌ನಿಂದಾಗಿ ಬಿಎಂಟಿಸಿ ಮತ್ತೆ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಆರ್ಥಿಕ ಸಂಕಷ್ಟದಿಂದ ಪಾರು...