No menu items!
20.4 C
Munich
Thursday, September 17, 2026
- Advertisement -spot_img

CATEGORY

Political

ಯಾವ ಶಾಸಕ ಯಾವ ಅಭ್ಯರ್ಥಿಗೆ ಮತ ನೀಡಬೇಕು

ರಾಜ್ಯಸಭೆ ಚುನಾವಣೆ ಹಿನ್ನೆಲೆ ರಾಜ್ಯ ಬಿಜೆಪಿ ಮಹತ್ವದ ಸಭೆ ನಡೆಸಿದೆ. ಯಾವ ಶಾಸಕ ಯಾವ ಅಭ್ಯರ್ಥಿಗೆ ಮತ ನೀಡಬೇಕು ಎಂದು ಮತಗಳ ಹಂಚಿಕೆ ಮಾಡಲಾಗಿದೆ. ದ್ವಿತೀಯ ಪ್ರಾಶಸ್ತ್ಯದ ಮತಗಳ ಆಧಾರದಲ್ಲಿ ಮೂರನೇ ಅಭ್ಯರ್ಥಿ...

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಭಾರೀ ಹೈಡ್ರಾಮಾ

ಬೆಂಗಳೂರು : ರಾಜ್ಯದಲ್ಲಿ ಮಸೀದಿ ಹಾಗೂ ಹಿಂದೂ ದೇಗುಲಗಳ ನಡುವಿನ ಧರ್ಮ ದಂಗಲ್ ಹೆಚ್ಚಾಗಿದೆ. ಈ ಬೆನ್ನಲ್ಲೆ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಹಿಂದೂಗಳಿಗೂ ಇತರೆ ಕಾರ್ಯಕ್ರಮಗಳಿಗೆ ಮೈದಾನ...

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ….!!!

ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಾಕ್ಷಿಗಳ ಪಟ್ಟಿಯನ್ನು ಸಲ್ಲಿಸಿದ್ದಾರೆ.   ಇದಕ್ಕೆ ಪ್ರತಿಕ್ರಿಯೆಯಾಗಿ ಆರೋಪಿಗಳ ಪರ ವಕೀಲರು...

ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಅಂತಾ ಸ್ಪಷ್ಟಪಡಿಸಬೇಕು

ಬೆಂಗಳೂರು : ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯ ಪರಿಷ್ಕರಣೆಯಾಗಿದೆ, ಈ ಹಿಂದೂಗಳು ಯಾರು? ಎನ್ನುವುದನ್ನು ಸಚಿವರು ಹೇಳಲಿ. ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಅಂತಾ ಸ್ಪಷ್ಟಪಡಿಸಬೇಕು ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಬಗ್ಗೆ...

ಆರ್ ಎಸ್ ಎಸ್ ಯಾಕೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ.?

ಬೆಂಗಳೂರು : ಆರ್ ಎಸ್ ಎಸ್ ಯಾಕೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ.? ಸಂಘದ ಕಚೇರಿಯ ಮೇಲೆ 57 ವರ್ಷ ನಮ್ಮ ರಾಷ್ಟ್ರಧ್ವಜ ಏಕೆ ಹಾರಿಸಲಿಲ್ಲ.? ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ....

ಸಿದ್ದರಾಮಯ್ಯ ಅವ್ರಿಗೆ ರಾಜಕೀಯ ತಿಕ್ಕಲು ಜಾಸ್ತಿ ಆಗಿದೆ

ಬೆಂಗಳೂರು : ಸಿದ್ದರಾಮಯ್ಯ ವಿರುದ್ಧ MLC ಛಲವಾದಿ ನಾರಾಯಣಸ್ವಾಮಿ ಕಿಡಿ ಕಾರಿದ್ದು, ಸಿದ್ದರಾಮಯ್ಯ ಅವ್ರಿಗೆ ರಾಜಕೀಯ ತಿಕ್ಕಲು ಜಾಸ್ತಿ ಆಗಿದೆ.. ರಾಜಕೀಯ ತಿಕ್ಕಲುತನಕ್ಕೆ ಸದ್ಯಕ್ಕೆ ಯಾವುದೇ ಚಿಕಿತ್ಸೆ ಇಲ್ಲ ಎಂದು ಹೇಳಿದ್ದಾರೆ.   ಈ ಬಗ್ಗೆ...

ಹೆಗ್ಡೆವಾರ್ ಭಾಷಣ ಯಾರಿಗಾಗಿ ಸೇರ್ಪಡೆ ಮಾಡಿದ್ದು?

ಬೆಂಗಳೂರು : ಮಕ್ಕಳಿಗೆ ಜ್ಞಾನ ವಿಕಾಸ, ಮನೋವಿಜ್ಞಾನ ಬೆಳೆಸಬೇಕು. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ತಿಳಿಸಬೇಕು. ಅವರ ಬಗ್ಗೆ ಸ್ಪೂರ್ತಿ ಬೆಳೆಸುವ ಕೆಲಸ ಆಗಬೇಕು. ಅದೆಲ್ಲಾ ಬಿಟ್ಟು ಹೆಗ್ಡೆವಾರ್ ಭಾಷಣ ಯಾರಿಗಾಗಿ ಸೇರ್ಪಡೆ ಮಾಡಿದ್ದು?...

ರವೀಂದ್ರನಾಥ ಠಾಗೂರ್ ಅವರಷ್ಟೇ ಶ್ರೇಷ್ಠವಾದ ಕವಿ ಕುವೆಂಪು

ಬೆಂಗಳೂರು : ಸಾಹಿತಿ ರವೀಂದ್ರನಾಥ ಠಾಗೂರ್ ಅವರಷ್ಟೇ ಶ್ರೇಷ್ಠವಾದ ಮತ್ತು ಸಮಾನವಾದ ಕವಿ ಕುವೆಂಪು ಎಂದು ಸಾಹಿತಿ ಡಾ.ಎಚ್.ಎಸ್.ಶಿವಪ್ರಕಾಶ್ ತಿಳಿಸಿದರು.     ಬೆಂಗಳೂರಿನ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ನಗರದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕುವೆಂಪು ಅವರ ಮಲೆಗಳಲ್ಲಿ...

ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ನ್ಯಾಯವಾದಿಗಳು

ಬೆಂಗಳೂರು : ಬೆಂಗಳೂರಿನಲ್ಲಿ ಆಪ್ ಕಡೆಗೆ ಮುಖ ಮಾಡುತ್ತಿರುವ ನಾಯಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಬೆಂಗಳೂರಿನಲ್ಲಿ ಇಬ್ಬರು ಸರ್ವೋಚ್ಛ ನ್ಯಾಯಾಲಯದ ನ್ಯಾಯವಾದಿಗಳು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.   ಕರ್ನಾಟಕದಲ್ಲಿ ಎಎಪಿ ಸಿದ್ದಾಂತಗಳನ್ನು ಮೆಚ್ಚಿ ಅನೇಕರು...

ಚಕ್ರತೀರ್ಥ ವಿರುದ್ಧ ಸಿದ್ದರಾಮಯ್ಯ ಮತ್ತೆ ಗರ್ಜನೆ

ಬೆಂಗಳೂರು : ರೋಹಿತ್ ಚಕ್ರತೀರ್ಥ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಗುಡುಗಿದ್ದಾರೆ. ವಿಸರ್ಜನೆ ಮಾಡಬೇಕಾಗಿರುವುದು ಪರಿಷ್ಕೃತ ಪಠ್ಯವನ್ನು. ಅವಧಿ ಮುಗಿದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ ಎಂದು ಸರ್ಕಾರಕ್ಕೆ ಸಿದ್ದು ತರಾಟೆಗೆ ತೆಗೆದುಕೊಂಡಿದ್ದಾರೆ.   ಈ...

Latest news

- Advertisement -spot_img