ನವೆಂಬರ್ 29ರಂದು ಸಿದ್ದಲಿಂಗಪುರದ ಶ್ರೀ ಸುಬ್ರಹ್ಮಣ್ಯಸ್ವಾಮಿ ಉಪನಯನ ದೇವಸ್ಥಾನದಲ್ಲಿ ನಡೆಯಬೇಕಿದ್ದ ಷಷ್ಠಿ ಜಾತ್ರಾ ಮಹೋತ್ಸವ ಆಚರಣೆ ರದ್ದುಪಡಿಸಲಾಗಿದೆ. ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದ ಪುನರ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.
ಈ ಹಿನ್ನೆಲೆಯಲ್ಲಿ ಷಷ್ಠಿ ಜಾತ್ರಾ ಮಹೋತ್ಸವ...
ಮಂಡ್ಯ ಜಿಲ್ಲೆಗೆ ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿಯಿಂದ ದ್ರೋಹವಾಗಿದೆ ಎಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಕಿಡಿಕಾರಿದ್ದಾರೆ. ಮಂಡ್ಯದಲ್ಲಿ ಮಾತ್ನಾಡಿದ ಅವರು, ಬಿಜೆಪಿ ಜೊತೆ ಸೇರಿ ಚಲುವರಾಯಸ್ವಾಮಿ ಮಂಡ್ಯ ವ್ಯವಸ್ಥೆಗಳನ್ನ ಹಾಳು ಮಾಡಿದ್ದಾರೆ. ಮಂಡ್ಯ...
‘ಅಮ್ಮ-ಮಗ ಇಬ್ಬರೂ ಒಟ್ಟಿಗೆ ರಾಜಕೀಯದಲ್ಲಿ ಇರಲ್ಲ’ ನಾವು ‘Dynasty Politics’ ಮಾಡಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತ್ನಾಡಿದ ಅವರು, ಅಭಿಷೇಕ್ ರಾಜಕೀಯದಲ್ಲಿ ನಾನು ಇಂಟರ್ಫಿಯರ್ ಆಗಲ್ಲ. ಅಭಿಷೇಕ್...
ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ನಂಜನಗೂಡು ಕ್ಷೇತ್ರದ ಮೇಲೆ ಘಟಾನುಘಟಿ ನಾಯಕರು ಕಣ್ಣಿಟ್ಟಿದ್ದು, ಟಿಕೆಟ್ಗೆ ಮೂವರು ಅರ್ಜಿ ಸಲ್ಲಿಸಿದ್ದಾರೆ.
ನಂಜನಗೂಡು ಟಿಕೆಟ್ಗಾಗಿ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ, ಕಾಂಗ್ರೆಸ್ ಕಾರ್ಯಾಧಕ್ಷ ಧ್ರುವನಾರಾಯಣ್...
‘ಟಿಪ್ಪು ನಿಜ ಕನಸುಗಳು’ ವಿವಾದಾತ್ಮಕ ಕೃತಿ ಮಾರಾಟ ತಡೆಗೆ ಬೆಂಗಳೂರು ಸೆಷನ್ಸ್ ನ್ಯಾಯಾಲಯ ತಾತ್ಕಾಲಿಕ ಪ್ರತಿಬಂಧಕ ಆದೇಶ ಹೊರಡಿಸಿದೆ. ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ರಚಿಸಿರುವ ಟಿಪ್ಪು ನಿಜ ಕನಸುಗಳು...