ಡಾ. ಸುರೇಶ್ ಕೆ. ಪಾಂಡೆ, ಇವರು ಮೂಲತಃ ರಾಜಸ್ಥಾನದವರು. ಎಂಬಿಬಿಎಸ್ ಓದುವಾಗ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದ ವ್ಯಕ್ತಿ. ಇಂದು ದೇಶದ ಅತಿದೊಡ್ಡ ನೇತ್ರ ತಜ್ಞರೆಂದು ಪ್ರಖ್ಯಾತಿಯಾಗಿದ್ದಾರೆ. ರಾಜಸ್ಥಾನದ ಕೋಟಾದಲ್ಲಿ ಬಡವರು ಹಾಗೂ...
ಚೆನ್ನಾಗಿ ಸಂಪಾದಿಸಿ, ಹಣ ಕೂಡಿಟ್ಟು ತಮ್ಮ ಹೆಂಡ್ತಿ ಮಕ್ಕಳೊಂದಿಗೆ ಆರಾಮಾಗಿ ಇರ್ಬೇಕು.ಐಷಾರಾಮಿ ಜೀವನ ನಡೆಸಬೇಕು ಎನ್ನುವ ಬಹುತೇಕರ ನಡುವೆ ತಮ್ಮ ಇಡೀ ಜೀವನವನ್ನ 'ಸೇವೆಗಾಗಿ' ಮುಡಿಪಾಗಿಡುವವರಿದ್ದಾರೆ. ಅಂತವರ ಸಾಲಿನಲ್ಲಿ ಪ್ರಮುಖರಾಗಿ ನಿಲ್ಲುತ್ತಾರೆ ತುಮಕೂರು...
ಡಾ. ಮಧು ಮಿತಾ ಪುರಿ. ವಿಕಲಚೇತನರ ಬದುಕಿನ ಆಶಾಕಿರಣ. ದೇಗುಲಗಳಲ್ಲಿ ಎಸೆದ ಹೂವಿನಿಂದ ವ್ಯಾಪಾರ ಪ್ರಾರಂಭಿಸಿ ಇಂದು ಯಶಸ್ವಿ ಉದ್ದಿಮಿ ಆಗಿದ್ದಾರೆ. ಸಮಾಜಮುಖಿಯೂ ಕೂಡ. ಕಸದಿಂದ ರಸ ಎಂಬಂತೆ ಎಸೆದ ಹೂವಿನಿಂದಲೇ ಘಮ...
ಡಾ. ರವೀಂದ್ರ ಕೋಹ್ಲೆ ದಂಪತಿ. ಇವರು ಮಹಾರಾಷ್ಟದ ಬುಡಕಟ್ಟ ಜನರಿಗೆ ಕೇವಲ 2 ರೂಪಾಯಿಗೆ ವೈದ್ಯಕೀಯ ಚಿಕಿತ್ಸೆ ನೀಡುತ್ತಿದ್ದಾರೆ. ಅಷ್ಟೇ ಅಲ್ಲ, ಅಪೌಷ್ಠಿಕತೆ ವಿರುದ್ಧವೂ ಹೋರಾಟ ನಡೆಸುತ್ತಿದ್ದಾರೆ. ಆಳುವ ಸರ್ಕಾರಗಳು ಬಡಜನರ ಮಕ್ಕಳ...
ರಾಕೇಶ್ ಶುಕ್ಲಾ. ನಮ್ಮ ಬೆಂಗಳೂರಿನ ಹೊರವಲಯದಲ್ಲಿ ಬರೋಬ್ಬರಿ 735 ಬೀದಿ ನಾಯಿಗಳಿಗೆ ಆಶ್ರಯದಾತರಾಗಿದ್ದಾರೆ. ರಾಕೇಶ್ ಶುಕ್ಲಾ ಅವರು ಟೆಲಿಕಮ್ಯೂನಿಕೇಷನ್ ನಲ್ಲಿ ಎಂಜಿನಿಯರ್ . ಮೊದಲು ದೆಹಲಿಯಲ್ಲಿ ಕೆಲಸ ಮಾಡಿ, ಆಮೇಲೆ ಅಮೆರಿಕಾದಲ್ಲೂ ಕಾರ್ಯ...