ಸಂಪುಟ ವಿಸ್ತರಣೆ ಕುರಿತು ಸಿಎಂ ಹೇಳಿದ್ದೇನು ?

0
ಬೆಂಗಳೂರು : ಸಂಪುಟ ವಿಸ್ತರಣೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೌನವಾದ ಸನ್ನಿವೇಶ ವಿಧಾನಸೌಧದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಜಿಎಸ್ ಟಿ ಸಭೆ ಕುರಿತು ಮಾತನಾಡುತ್ತಾ, "ಚಂಡಿಗಢದಲ್ಲಿ ಜಿಎಸ್...

ಗುರುಲಿಂಗಸ್ವಾಮಿ ಹೊಳಿಮಠ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸಿಎಂ

1
ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅವರ ಪಾರ್ಥೀವ ಶರೀರದ ಅಂತಿಮ ದರ್ಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಡೆದರು. ಅವರ ನಿವಾಸಕ್ಕೆ ತೆರಳಿದಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಗುರುಲಿಂಗಸ್ವಾಮಿ ಹೊಳಿಮಠ ಪಾರ್ಥೀವ ಶರೀರಕ್ಕೆ...

ಬೀದಿ ನಾಯಿಗಳ ರಕ್ಷಣೆ ಹಾಗೂ ಸಾಕಾಣಿಕೆಗೆ ವಿಶೇಷ ಯೋಜನೆ

0
ಬೆಂಗಳೂರು : ರಾಜ್ಯದಲ್ಲಿ ಬೀದಿ ನಾಯಿಗಳ ರಕ್ಷಣೆ ಹಾಗೂ ಸಾಕಾಣಿಕೆಗೆ ವಿಶೇಷ ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬೀದಿ ನಾಯಿಗಳ ರಕ್ಷಣೆ...

ವಿದೇಶಿ ಸರಕು ಸಾಗಣೆ ಹಡಗು ಮುಳುಗಡೆ ಹೆಚ್ಚಿದ ಆತಂಕ

1
ಸಿರಿಯಾದ ಎಂಬಿ ಪ್ರಿನ್ಸೆಸ್ ಮಿರಲ್ ವ್ಯಾಪಾರಿ ಹಡಗು ಚೀನಾದಿಂದ ಲೆಬನಾನ್ ಗೆ ಸ್ಟೀಲ್ ಕಾಯಿಲ್ ಸಾಗಿಸುತ್ತಿತ್ತು. ಮಂಗಳೂರಿನ ಉಚ್ಚಿಲ ಬಟ್ಟಪಾಡಿ ಬಳಿ ಅರಬ್ಬಿ ಸಮುದ್ರದಲ್ಲಿ ವಿದೇಶಿ ಸರಕು ಸಾಗಣೆ ಹಡಗು ಮುಳುಗಡೆಯಾಗಿದ್ದು, ತೈಲ...

ಏರ್ ಬ್ಯಾಗ್ ಕಡ್ಡಾಯ : ಯಾವಾಗಿಂದ ಗೊತ್ತಾ ?

0
ಅಕ್ಟೋಬರ್ 2023 ರಿಂದ ಕೇಂದ್ರ ಸರ್ಕಾರವು ಪ್ರಯಾಣಿಕರ ವಾಹನಗಳಲ್ಲಿ ಕನಿಷ್ಠ ಆರು ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರವು ಈ ನಿರ್ಧಾರ ತೆಗೆದುಕೊಂಡಿದೆ . ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ...

ಮಗಳ ಚಿತ್ರಕ್ಕೆ ಆಕ್ಷನ್ ಕಿಂಗ್ ಆಕ್ಷನ್ ಕಟ್..!!

1
ಬಹುಭಾಷಾ ನಟ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಚಿತ್ರರಸಿಕರನ್ನು ರಂಜಿಸ್ತಿರುವ ಅರ್ಜುನ್ ಸರ್ಜಾ ಇದೀಗ ಮಗಳ ಸಿನಿಮಾಗೆ ಮತ್ತೆ ಆಕ್ಷನ್ ಕಟ್ ಹೇಳ್ತಿದ್ದಾರೆ.   ಪ್ರೇಮ ಬರಹ...

ಈದ್ಗಾ ಮೈದಾನಕ್ಕೆ ಪೋಲೀಸ್ ಸರ್ಪಗಾವಲು

0
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂ ಕೋರ್ಟ್ ಅವಕಾಶ ನಿರಾಕರಿಸಿದ ಬೆನ್ನಲ್ಲೇ ಮೈದಾನದ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳೂ ಮೈದಾನದಲ್ಲಿ ಬೀಡುಬಿಟ್ಟಿದ್ದಾರೆ. ಸಂಘಟನೆಗಳ ಮುಖಂಡರು ಗಣೇಶ ಮೂರ್ತಿ...

ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಗಳಾದರೆ ಸಂತೋಷ

1
ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಗಳಾದರೆ ಸಂತೋಷ ಎಂದು ಸಚಿವ ಎಂ.ಟಿ.ಬಿ.ನಾಗರಾಜ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಸಿದ್ದರಾಮಯ್ಯೋತ್ಸವದ ಬಗ್ಗೆ ಮಾತನಾಡಿದ ಸಚಿವರು, ಸಿದ್ದರಾಮಯ್ಯೋತ್ಸವದಿಂದ ನಮಗೇನೂ ಆತಂಕ ಇಲ್ಲ. ಅವರು ಮಾಡುವುದು ಅವರ...

‘ಅಂಬುಜಾ’ ಕುತೂಹಲ ಹೊತ್ತು ತಂದ ನೈಜ ಘಟನೆ

0
  ಶುಭಾ ಪೂಂಜಾ, ಅಮೃತವರ್ಷಿಣಿ ಧಾರಾವಾಹಿ ಖ್ಯಾತಿಯ ರಜಿನಿ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ‘ಅಂಬುಜಾ’ ಸಿನಿಮಾ ಟೀಸರ್ ಹಾಗೂ ಲಿರಿಕಲ್ ವೀಡಿಯೋ ಬಿಡುಗಡೆಯಾಗಿದೆ . ನೈಜ ಘಟನೆ ಆಧಾರಿತ ಈ ಚಿತ್ರದ ಟೀಸರ್ ಕುತೂಹಲವನ್ನು...

ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಮಹಿಳೆ ಶವ ಪತ್ತೆ ‌

1
ಮೈಸೂರಿನ ಪಾರಂಪರಿಕ ಕಟ್ಟಡ ಲ್ಯಾನ್ಸ್ ಡೌನ್ ಬಿಲ್ಡಿಂಗ್ ಕೊಠಡಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ. ಪಾಳುಬಿದ್ದ ವಾಣಿಜ್ಯ ಸಂಕೀರ್ಣದ ಕೊಠಡಿಯೊಂದರಲ್ಲಿ ಸುಮಾರು 40 ರಿಂದ 50 ವರ್ಷದ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ....

Stay connected

0FansLike
3,912FollowersFollow
0SubscribersSubscribe

Latest article

ಪ್ರಜ್ವಲ್ ರೇವಣ್ಣ ಪ್ರಕರಣ: ತನಿಖೆ ನಡೆಸಲು SIT ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಹಾಸನದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ...

ಪೆನ್ʼಡ್ರೈವ್ ಕೇಸ್: ಈ ವಿಷಯದಲ್ಲಿ ಯಾರಿಗೂ ಕ್ಷಮಿಸುವ ಪ್ರಶ್ನೆಯಿಲ್ಲ !

ಬೆಂಗಳೂರು: ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೇ ನೀಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್ಐಟಿಗೆ...

ಚೊಂಬು ಹಿಡಿದು ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರ ಪ್ರತಿಭಟನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಚೊಂಬು ಹಿಡಿದು ಪ್ರತಿಭಟನೆ ಕೈಗೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ಕೃಷ್ಣ...