ಮೀಸಲಾತಿಗೆ ಆಗ್ರಹಿಸಿ ಒಕ್ಕಲಿಗ ಸಮುದಾಯ ಡೆಡ್ಲೈನ್ ನೀಡಿದ ವಿಚಾರ, ಬೇಡಿಕೆ ಪತ್ರ ನನ್ನ ಬಳಿಗೆ ಬಂದ ಮೇಲೆ ಪರಿಶೀಲನೆ ಮಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಮೈಸೂರಿನ ಏರ್ಪೋರ್ಟ್ನಲ್ಲಿ...
ನಂಜನಗೂಡಿನ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸ್ತಿದ್ದ ರೈತರನ್ನು ಸಿಎಂ ಬೊಮ್ಮಾಯಿ ಭೇಟಿ ಮಾಡಿದ್ದಾರೆ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೈಸೂರು, ಮಂಡ್ಯ, ಚಾಮರಾಜನಗರ ರೈತರು ಪ್ರತಿಭಟನೆ ನಡೆಸುತ್ತಿದ್ರು. ಪ್ರತಿಭಟನಾ ಸ್ಥಳಕ್ಕೆ ತೆರಳಿದ ಸಿಎಂ...
ಜೆಡಿಎಸ್ನಲ್ಲೇ ಉಳಿದ ಬಳಿಕ ರಾಜಕೀಯ ವಿರೋಧಿ ತವರಿನಲ್ಲಿ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಅಬ್ಬರಿಸುತ್ತಿದ್ದಾರೆ. ಬಹಿರಂಗವಾಗಿ ಸಿಡಿದೆದ್ದಿದ್ದ ಮಾವಿನಹಳ್ಳಿ ಸಿದ್ದೇಗೌಡ ತವರಿನಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಬಳಿಕ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಮಾದೇಗೌಡ...
ಮೈಸೂರಿನಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ಗುಂಬಜ್ ಮಾದರಿ ಬಸ್ ತಂಗುದಾಣದ 2 ಗೋಪುರ ತೆರವು
ಬಗ್ಗೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ. ಮಧ್ಯದಲ್ಲಿ ದೊಡ್ಡ ಗುಂಬಜ್, ಅಕ್ಕ-ಪಕ್ಕ ಚಿಕ್ಕ ಗುಂಬಜ್ ಇದ್ರೆ ಅದು...
ಅರಮನೆ ನಗರಿ ಮೈಸೂರಲ್ಲಿ ಭಾರೀ ವಿವಾದಕ್ಕೀಡಾಡಿದ್ದ ಗುಂಬಜ್ ಮಾದರಿ ಬಸ್ ತಂಗುದಾಣದ 2 ಚಿಕ್ಕ ಗೋಪುರಗಳನ್ನ ತೆರವು ಮಾಡಲಾಗಿದೆ. ಮೈಸೂರು-ಊಟಿ ರಸ್ತೆಯಲ್ಲಿ ನಿರ್ಮಾಣವಾಗಿರುವ ಬಸ್ ತಂಗುದಾಣ ಮೇಲಿದ್ದ 2 ಗೋಪುರದ ಕುರುಹು ಇಲ್ಲದಂತೆ...